Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಲ್ವರಿಗೆ ಒಲಿದ ಅದೃಷ್ಟ !
    ರಾಜಕೀಯ

    ನಾಲ್ವರಿಗೆ ಒಲಿದ ಅದೃಷ್ಟ !

    vartha chakraBy vartha chakraAugust 26, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ತೀವ್ರ ಕುತೂಹಲ ಕೆರಳಿಸಿದ್ದ  ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳ ನಾಮಕರಣ ಸದಸ್ಯರ ನೇಮಕಾತಿ ಕುರಿತ ಅಂತಿಮ ನಿರ್ಧಾರ ಹೊರ ಬಿದ್ದಿದೆ ಹೈಕಮಾಂಡ್ ಅನುಮೋದನೆಯೊಂದಿಗೆ ನಾಲ್ವರ ಹೆಸರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ರವಾನಿಸಿದ್ದಾರೆ.
    ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್‌ ಬಾಬು, ಅನಿವಾಸಿ ಭಾರತೀಯ ಕೋಶದ (ಎನ್‌ಆರ್‌ಐ) ಉಪಾಧ್ಯಕ್ಷೆ ಆರತಿ ಕೃಷ್ಣ, ಪತ್ರಕರ್ತ ಮೈಸೂರು ಮೂಲದ ಶಿವಕುಮಾರ್ ಹಾಗೂ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಮುಖಂಡ ಜಕ್ಕಪ್ಪನವರ್ ಅವರ ಹೆಸರು ರವಾನಿಸಲಾಗಿದೆ.
    ಸಹಕಾರ ಸಮಾಜ ಸೇವೆ ಮಾಧ್ಯಮ ಮತ್ತು ಶಿಕ್ಷಣ ವಲಯದಲ್ಲಿ ಈ ನಾಲ್ವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಇವರ ಹೆಸರುಗಳಿಗೆ ಅನುಮೋದನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಸಲ್ಲಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ.,
    ಈ ಹಿಂದೆ ಈ ಸ್ಥಾನಗಳಿಗೆ ನಾಮಕರಣ ಮಾಡಲು ಅಂತಿಮಗೊಳಿಸಲಾಗಿದ್ದ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಹಾಗೂ ದಲಿತ ಹೋರಾಟಗಾರ ಡಿಜಿ ಸಾಗರ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ,
    ಈ ಇಬ್ಬರ ಬದಲಿಗೆ ದಲಿತ ಮುಖಂಡ ಹಾಗೂ ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ಸಿನ ಪ್ರಭಾವಿ ನಾಯಕ ಜಕ್ಕಪ್ಪನವರ್ ಮತ್ತು ಪತ್ರಕರ್ತ ಶಿವಕುಮಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
    ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ನಾನಾ ಕ್ಷೇತ್ರಗಳ ಸಾಧಕರ ಕೋಟಾದಲ್ಲಿ ನಾಮನಿರ್ದೇಶನಕ್ಕಾಗಿ ಹಲವು ಮಂದಿ ಆಕಾಂಕ್ಷಿಗಳಿದ್ದರು.
    ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಮೂಲಕ ಸಂಭಾವ್ಯರ ಪಟ್ಟಿ ಪಡೆದುಕೊಂಡಿದ್ದ ಎಐಸಿಸಿ ವರಿಷ್ಠ ನಾಯಕರು ಈ ನಾಲ್ವರನ್ನು ಅಂತಿಮಗೊಳಿಸಿದ್ದಾರೆ.

    ಕಾಂಗ್ರೆಸ್ ಧಾರವಾಡ Bengaluru ಮೈ ಮೈಸೂರು ರಾಜ್ಯಪಾಲ ಶಿಕ್ಷಣ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯಿಂದ ಧರ್ಮಸ್ಥಳ ಚಲೋ
    Next Article ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    1 Comment

    1. verde casino startguthaben 2025 on December 6, 2025 5:39 am

      Bei Bet Hall Casino haben wir uns der Aufgabe verschrieben, Ihnen eine umfangreiche und aufregende Spielesammlung zu bieten, die von einigen der renommiertesten Anbieter der Branche entwickelt wurde.
      Außerdem können Sie jede Woche Gratisspiele
      beanspruchen, um Ihr Spielerlebnis zu verbessern. Bet Hall Casino geht über Casino-Spiele
      hinaus und bietet eine umfassende Sportwetten-Plattform.
      Anreize für das Schreiben von Bewertungen anzubieten oder selektiv zur Bewertungsabgabe einzuladen, kann den TrustScore verfälschen. Ich habe sogar einen Überraschungsbonus für tägliche Logins erhalten. Unternehmen auf Trustpilot können keine Belohnungen anbieten oder
      Geld bezahlen, um Bewertungen zu verbergen. 100% bis zu 300€
      + 30 Freispiele

      References:
      https://online-spielhallen.de/merkur-casino-2025-spiele-bonus-auszahlung/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldFrups on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • kypit kyrsovyu_xdPi on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • fen daison_uxOt on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe