ಬೆಂಗಳೂರು,ಜ.31-
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿರುವ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು ಹಾಗೂ ನೀರು ಸರಬರಾಜು ಸಹಾಯಕರು ತಮ್ಮ ಸೇವೆಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ನಾಳೆಯಿಂದ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ‘ರಾಜ್ಯದ ಜಿಲ್ಲಾಧಿಕಾರಿ, ತಹಸೀಲ್ದಾರ್ ಕಚೇರಿ ಎದುರು ಗುತ್ತಿಗೆ ನೌಕರರು ಧರಣಿ ನಡೆಸಲಿದ್ದಾರೆ’ ಎಂದು ಹೇಳಿದರು.
‘ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಮುಂದಾಗಿರುವ ಸರ್ಕಾರ, ಕಸ ವಿಲೇವಾರಿ ವಾಹನ ಚಾಲಕರು, ಸಹಾಯಕರು, ನೀರು ಪೂರೈಕೆದಾರರನ್ನು ಕಡೆಗಣಿಸಿದೆ. ಜೊತೆಗೆ ಲೋಡರ್ಸ್, ಕ್ಲೀನರ್ಸ್, ಡೇಟಾ ಎಂಟ್ರಿ ಆಪರೇಟರ್ಸ್, ಸ್ಯಾನಿಟರಿ ಸೂಪರ್ವೈಸರ್ಗಳನ್ನು ಕೂಡ ನೇರ ನೇಮಕಾತಿಗೆ ಪರಿಗಣಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ‘ಸರ್ಕಾರದ ಈ ತಾರತಮ್ಯ ನಡೆಯಿಂದ ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಅತಂತ್ರರಾಗಿದ್ದಾರೆ. ಹೀಗಾಗಿ ರಾಜ್ಯದ 330 ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಾರ್ಮಿಕರು ಸೇರಿ ಜಿಲ್ಲಾಧಿಕಾರಿ ಮತ್ತು ತಾಲೂಕು ಆಡಳಿತ ಕಚೇರಿ ಎದುರು ಧರಣಿ ನಡೆಸಲಿದ್ದೇವೆ. ಮುಖ್ಯಮಂತ್ರಿಗಳು ಈ ಬಗ್ಗೆ ಸ್ಪಷ್ಟ ತೀರ್ಮಾನ ಪ್ರಕಟಿಸುವವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ’ ಎಂದರು.
19 Comments
order cheap clomiphene clomid other name where can i buy cheap clomid tablets cost clomid online how can i get cheap clomid price clomid medication can i order generic clomiphene without a prescription
The reconditeness in this serving is exceptional.
Thanks recompense sharing. It’s acme quality.
inderal 10mg ca – oral clopidogrel 150mg order methotrexate for sale
amoxil cost – order ipratropium 100 mcg without prescription combivent uk
augmentin 1000mg tablet – https://atbioinfo.com/ acillin usa
esomeprazole cost – https://anexamate.com/ esomeprazole 40mg pills
order coumadin sale – anticoagulant where to buy hyzaar without a prescription
order prednisone 10mg online cheap – corticosteroid buy prednisone pill
buying ed pills online – https://fastedtotake.com/ buy generic ed pills online
purchase fluconazole without prescription – https://gpdifluca.com/ diflucan where to buy
cenforce 100mg cost – https://cenforcers.com/ generic cenforce 50mg
what does cialis do – https://strongtadafl.com/ cialis tadalafil tablets
buy viagra professional online no prescription – https://strongvpls.com/ viagra online discount
Thanks for sharing. It’s top quality. comprar kamagra sin receta
More posts like this would add up to the online space more useful. https://buyfastonl.com/gabapentin.html
I’ll certainly carry back to skim more. https://ursxdol.com/amoxicillin-antibiotic/
With thanks. Loads of conception! https://prohnrg.com/product/diltiazem-online/
More articles like this would make the blogosphere richer. click