Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರಾಪರಾಧಿಗಳ ಮೇಲೆ ಕ್ರಮ ಬೇಡ – ಸಿದ್ಧರಾಮಯ್ಯ
    ಸುದ್ದಿ

    ನಿರಾಪರಾಧಿಗಳ ಮೇಲೆ ಕ್ರಮ ಬೇಡ – ಸಿದ್ಧರಾಮಯ್ಯ

    vartha chakraBy vartha chakraApril 22, 2022Updated:April 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಎಸಗಿರುವುದು ಜಾಮೀನು ರಹಿತ ಅಪರಾಧ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈಗ ತನಿಖೆ ನಡೆಯುತ್ತಿದೆ, ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಆ ನಂತರ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರುಗಿಸಲಿ.

    ಹುಬ್ಬಳ್ಳಿ ಗಲಭೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು, ನಿರಾಪರಾಧಿಗಳ ಮೇಲೆ ಕ್ರಮ ಬೇಡ ಎಂದು ಹೇಳಿದ್ದೀನಿ.

    ಕೇಜ್ರೀವಾಲ್ ಅವರು ರಾಜ್ಯ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ತೀರ್ಮಾನವನ್ನು ಜನಗಳಿಗೆ ಬಿಡೋಣ, ಈ 40% ಕಮಿಷನ್ ಸರ್ಕಾರವನ್ನು ಕಿತ್ತು ಹಾಕಿ ಎಂದು ನಾವೂ ಹೇಳುತ್ತಿದ್ದೀವಿ, ಜನರೇ ತೀರ್ಮಾನ ಮಾಡಲಿ.
    ಆಪ್ ಪಕ್ಷದ ಬಗ್ಗೆ ನಾನು ಮಾತನಾಡಲ್ಲ, ಅದು ಕೂಡ ಬಹಳ ವರ್ಷಗಳಿಂದ ರಾಜಕೀಯದಲ್ಲಿದೆ. ದೊಡ್ಡ ಪಕ್ಷ ಅದು. ರಾಜ್ಯದಲ್ಲಿ ಅವರು ಇವತ್ತಿನವರೆಗೆ ಚುನಾವಣೆ ಎದುರಿಸಿರಲಿಲ್ಲ, ಕೇಜ್ರೀವಾಲ್ ಬಂದು ನಮ್ಮ ಅಭ್ಯರ್ಥಿಗಳನ್ನು ಚುನಾವಣೆಗೆ ಹಾಕ್ತೀವಿ ಎಂದಿದ್ದಾರೆ, ಹಾಕಲಿ ಜನ ತೀರ್ಮಾನ ಮಾಡುತ್ತಾರೆ.

    ಯಾರೊ ಒಬ್ಬ ಮೌಲ್ವಿ ತಪ್ಪು ಮಾಡಿದ್ದಾರೆ ಎಂದರೆ ಎಲ್ಲಾ ಮೌಲ್ವಿಗಳು ತಪ್ಪು ಮಾಡ್ತಾರೆ ಎಂದು ಅರ್ಥವಲ್ಲ. ಅವರು ಮೌಲ್ವಿ ಹೌದೋ ಅಲ್ಲವೋ ಎಂಬುದು ನನಗೂ ಗೊತ್ತಿಲ್ಲ. ಇದರಿಂದ ಇನ್ನಷ್ಟು ಕೆಸರೆರಚುವ ಕೆಲಸ ಮಾಡುತ್ತಾರೆ. ಸಮಾಜದಲ್ಲಿ ಶಾಂತಿ ನೆಲೆಸುವ ಕೆಲಸ ಸರ್ಕಾರ ಮಾಡಬೇಕು. ಶಾಂತಿ ಕದಡುವ ಪ್ರಯತ್ನ ಯಾರೂ ಮಾಡಬಾರದು.

    ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪರವಾಗಿ ರಾಜ್ಯದ ಚುನಾವಣೆ ಕಾರ್ಯತಂತ್ರ ರೂಪಿಸುವ ಬಗ್ಗೆ ನನಗೆ ಮಾಹಿತಿ ಇಲ್ಲ. ವೈಯಕ್ತಿಕವಾಗಿ ಮಾಹಿತಿ ಇಲ್ಲದೆ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು.

    Verbattle
    Verbattle
    Verbattle
    #commission #kejrival #siddaramaiah
    Share. Facebook Twitter Pinterest LinkedIn Tumblr Email WhatsApp
    Previous Articleದ್ವೇಷದ ರಾಜಕಾರಣ
    Next Article ಸಾಲದ ಸುಳಿಯಲ್ಲಿ…
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    February 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Conradjag on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Jamespiedy on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.