Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    Trending

    ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.

    vartha chakraBy vartha chakraJune 16, 202424 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು, ಜೂ.15:

    ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಈ ನಿಟ್ಟನಲ್ಲಿ ನೈಸರ್ಗಿಕ ಸಂಪನ್ಮೂಲದ ಹಿತಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.
    ಮೈಸೂರಿನ ಮುಕ್ತ ಗಂಗೋತ್ರೀಯ ಸಭಾಂಗಣದಲ್ಲಿಂದು ರಾಜೀವ್ ಸ್ನೇಹ ಬಳಗ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪೂರ್ವಿಕರು ಗಿಡ, ಮರ, ಬೆಟ್ಟ, ಗುಡ್ಡ, ನದಿಗಳನ್ನು ಪೂಜಿಸುತ್ತಿದ್ದರು. ಬೆಟ್ಟದ ಮೇಲೆ ದೇವಾಲಯ ಕಟ್ಟಿ ಬೆಟ್ಟ ನಾಶವಾಗದಂತೆ ತಡೆದಿದ್ದಾರೆ. ಪ್ರಕೃತಿ ಸಮತೋಲನ ಕಾಪಾಡಿದ್ದಾರೆ ಎಂದರು.
    ಪ್ರಕೃತಿ, ಪರಿಸರವನ್ನು ನಾವು ರಕ್ಷಿಸಿದರೆ, ಪ್ರಕೃತಿ, ಪರಿಸರ ನಮ್ಮನ್ನು ರಕ್ಷಿಸುತ್ತದೆ.ಇಂದು ಜಗತ್ತಿನ ಮುಂದಿರುವ ಅತಿ ದೊಡ್ಡ ಸವಾಲು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಾಗಿದೆ. ಹವಾಮಾನ ಬದಲಾವಣೆಯಿಂದ ಋತುಮಾನಗಳಲ್ಲಿ ಬದಲಾವಣೆ ಆಗುತ್ತಿದೆ. ಮಳೆಗಾಲದಲ್ಲಿ ಮಳೆಯಾಗುತ್ತಿಲ್ಲ, ಒಂದೇ ದಿನದಲ್ಲಿ ಒಂದು ತಿಂಗಳ ಪೂರ್ತಿ ಮಳೆ ಸುರಿದು ಅನಾಹುತ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ಪರಿಸರದ ಮೇಲಿನ ದೌರ್ಜನ್ಯವನ್ನು ಸ್ವಯಂ ನಿಯಂತ್ರಿಸಬೇಕು ಎಂದರು.
    ಜಾಗತಿಕ ತಾಪಮಾನ ಏರಿಕೆಗೆ ಇಂಗಾಲದ ಡೈಆಕ್ಸೈಡ್, ಹಸಿರು ಮನೆ ಅನಿಲಗಳು ಕಾರಣ. ನಾವು ಹೆಚ್ಚು ಹೆಚ್ಚು ಗಿಡ, ಮರ ಬೆಳೆಸಿದರೆ ಮಾತ್ರವೇ ತಾಪಮಾನ ಏರಿಕೆ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ರಾಜೀವ್ ಸ್ನೇಹ ಬಳಗ ಮಾಡುತ್ತಿರುವ ಕಾರ್ಯ ಅಭಿನಂದನಾರ್ಹ ಮತ್ತು ಅನುಕರಣೀಯ ಎಂದರು.
    5 ಕೋಟಿ ಸಸಿ ನೆಟ್ಟ ಸಾಧನೆ :
    ಮರಗಿಡಗಳ ಮಹತ್ವವನ್ನು ರಾಜ್ಯ ಸರ್ಕಾರ ಮನಗಂಡಿದ್ದು, ಕಳೆದ ವರ್ಷ ತಾವು ಸಚಿವರಾದ ತರುವಾಯ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಿ, 5 ಕೋಟಿ 40 ಲಕ್ಷಕ್ಕೂ ಅಧಿಕ ಸಸಿ ನೆಟ್ಟು ಗುರಿ ಮಾಡಿದ ಸಾಧನೆ ಮಾಡಲಾಗಿದೆ. ಈಗ ನೆಟ್ಟ ಸಸಿಗಳ ಪೈಕಿ ಎಷ್ಟು ಬದುಕಿ ಉಳಿದಿವೆ ಎಂದು ತಿಳಿಯಲು ಜಿಯೋ ಟ್ಯಾಗಿಂಗ್ ಮತ್ತು ಆಡಿಟ್ ಮಾಡಲಾಗುತ್ತಿದೆ. ಈ ವರದಿಯನ್ನು 3 ತಿಂಗಳೊಳಗೆ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದರು.
    ಈ ಬಾರಿಯೂ 5 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ. ಪರಿಸರ ಪ್ರೇಮಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಾಲಿನಲ್ಲಿ ಸಸಿ ನೆಡಲು 100 ಕೋಟಿ ರೂ. ಹೆಚ್ಚುವರಿಯಾಗಿ ನೀಡಿದ್ದಾರೆ ಎಂದರು.
    ಇರುವುದು ಇದೊಂದೇ ಭೂಮಿ, ಈ ಭೂಮಿಯನ್ನು ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಾವು ಪರಿಸರ, ಪ್ರಕೃತಿ ಉಳಿಸಬೇಕು. ಮನೆಯ ಮುಂದೆ ಒಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು ಎಂದರು.
    ಮುಖ್ಯಮಂತ್ರಿಯವರು ಮೈಸೂರು ನಗರವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಿದ್ದಾರೆ. ನಮ್ಮ ಪರಿಸರ ಇಲಾಖೆ ಪ್ಲಾಸ್ಟಿಕ್ ಗೆ ಕಡಿವಾಣ ಹಾಕಲು ಪ್ರಯತ್ನಿಸುತ್ತಿದೆ. ಇದಕ್ಕೆ ಜನರೂ ಕೈಜೋಡಿಸಬೇಕು ಮತ್ತು ತಾವು ಏಕ ಬಳಕೆ ಪ್ಲಾಸ್ಟಿಕ್ ಬಳಸುವುದಿಲ್ಲ ಎಂಬ ಶಪತ ಮಾಡಬೇಕು ಎಂದು ಕರೆ ನೀಡಿದರು.
    ಇದೇ ಸಂದರ್ಭದಲ್ಲಿ ಸಿರಿ ಸಂವರ್ಧನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುತ್ತೂರು ಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕುಂದೂರು ಮಠದ ಶ್ರೀ ಶರತ್ ಚಂದ್ರ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಮಾಜಿ ಸಚಿವ ತನ್ವಿರ್ ಸೇಠ್, ಹಿರಿಯ ಪತ್ರಕರ್ತ ಅಂ.ಶಿ. ಪ್ರಸನ್ನ ಮತ್ತಿತರರು ಪಾಲ್ಗೊಂಡಿದ್ದರು.

    Bangalore Congress Government Karnataka News Politics Trending Varthachakra ಕಾಂಗ್ರೆಸ್ Election ಧರ್ಮ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪ ವಿಚಾರಣೆಗೆ ಬಂದರೆ ಸರಿ,ಇಲ್ಲವಾದರೆ..?
    Next Article ಪೆಟ್ರೋಲ್ ಡೀಸೆಲ್ ಬೆಲೆ ರೂ.3 ಹೆಚ್ಚಳ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    24 Comments

    1. ubb8e on June 7, 2025 9:58 am

      where can i buy cheap clomid can i order clomid for sale order clomid pills can i buy generic clomiphene pill generic clomiphene where to buy cheap clomid price cost generic clomid without a prescription

      Reply
    2. best place buy cialis on June 9, 2025 1:54 am

      More posts like this would make the blogosphere more useful.

      Reply
    3. metronidazole without prescription on June 10, 2025 7:51 pm

      The thoroughness in this piece is noteworthy.

      Reply
    4. DouglasTehof on June 17, 2025 2:11 am

      ¡Saludos, amantes del entretenimiento !
      Casino online extranjero con mГєltiples divisas – п»їhttps://casinosextranjerosenespana.es/ п»їcasinos online extranjeros
      ¡Que vivas increíbles jugadas excepcionales !

      Reply
    5. Raymondhek on June 19, 2025 1:54 pm

      ¡Saludos, apostadores entusiastas !
      casinosextranjero.es – disfruta del mejor juego online – https://casinosextranjero.es/# mejores casinos online extranjeros
      ¡Que vivas increíbles jackpots extraordinarios!

      Reply
    6. Bryonsew on June 21, 2025 2:31 pm

      ¡Saludos, fanáticos de las apuestas !
      casino fuera de EspaГ±a con soporte 24/7 real – https://www.casinosonlinefueraespanol.xyz/# п»їcasino fuera de espaГ±a
      ¡Que disfrutes de triunfos épicos !

      Reply
    7. utoid on June 23, 2025 3:32 am

      azithromycin pills – order zithromax 250mg sale bystolic generic

      Reply
    8. DerricktaG on June 24, 2025 1:24 am

      ¡Saludos, apostadores habilidosos !
      Mejores casinos extranjeros con ruleta en directo – https://www.casinoextranjerosdeespana.es/# casinoextranjerosdeespana.es
      ¡Que experimentes maravillosas botes extraordinarios!

      Reply
    9. Bobbyglupe on June 24, 2025 12:58 pm

      ?Hola, cazadores de tesoros !
      casino online fuera de EspaГ±a con verificaciГіn rГЎpida – https://www.casinosonlinefueradeespanol.xyz/ casinos fuera de espaГ±a
      ?Que disfrutes de asombrosas movidas destacadas !

      Reply
    10. ha3pz on June 26, 2025 10:06 pm

      buy esomeprazole 40mg for sale – nexium to us order esomeprazole 40mg pills

      Reply
    11. 9px85 on June 28, 2025 8:36 am

      medex online order – https://coumamide.com/ buy cozaar 50mg online

      Reply
    12. 675l4 on June 30, 2025 5:52 am

      order meloxicam sale – mobo sin meloxicam 7.5mg oral

      Reply
    13. rc97u on July 2, 2025 4:04 am

      order deltasone 10mg sale – https://apreplson.com/ purchase prednisone generic

      Reply
    14. 81pgb on July 4, 2025 7:00 pm

      amoxil over the counter – https://combamoxi.com/ cheap generic amoxil

      Reply
    15. 38awm on July 10, 2025 11:36 am

      fluconazole 200mg for sale – fluconazole 100mg sale fluconazole 100mg uk

      Reply
    16. 19dmt on July 12, 2025 12:12 am

      buy cenforce 50mg for sale – https://cenforcers.com/# cenforce sale

      Reply
    17. 0na0c on July 13, 2025 10:03 am

      sildenafil vs tadalafil which is better – https://ciltadgn.com/ tadalafil and ambrisentan newjm 2015

      Reply
    18. Connietaups on July 14, 2025 7:26 am

      order ranitidine 150mg online – https://aranitidine.com/ order zantac sale

      Reply
    19. Connietaups on July 16, 2025 12:13 pm

      This website exceedingly has all of the bumf and facts I needed there this case and didn’t comprehend who to ask. https://gnolvade.com/

      Reply
    20. 03mwk on July 17, 2025 12:01 pm

      legal order viagra online – click best price on viagra 100mg

      Reply
    21. Connietaups on July 19, 2025 11:48 am

      More articles like this would pretence of the blogosphere richer. https://ursxdol.com/clomid-for-sale-50-mg/

      Reply
    22. qpdg5 on July 19, 2025 12:52 pm

      More posts like this would make the blogosphere more useful. buy furosemide online cheap diuretic

      Reply
    23. kvp14 on July 22, 2025 8:26 am

      With thanks. Loads of expertise! https://prohnrg.com/product/lisinopril-5-mg/

      Reply
    24. a6aie on July 24, 2025 9:59 pm

      More peace pieces like this would make the web better. https://aranitidine.com/fr/sibelium/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TommyKit on ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • Leroyevorn on ರಾಜ್ಯಪಾಲರಿಗೆ ಸರ್ಕಾರದ ಮೊರೆ
    • TommyKit on ಸ್ನಾನದ ಮನೆಯಲ್ಲಿ ಶವವಾದಳು.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe