Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೋಯ್ಡಾದಲ್ಲಿ ಅಪಘಾತ.. ಕರ್ನಾಟಕದ ವ್ಯಕ್ತಿ ದುರ್ಮರಣ
    ಸುದ್ದಿ

    ನೋಯ್ಡಾದಲ್ಲಿ ಅಪಘಾತ.. ಕರ್ನಾಟಕದ ವ್ಯಕ್ತಿ ದುರ್ಮರಣ

    vartha chakraBy vartha chakraMay 12, 2022Updated:May 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನೊಯಿಡಾ(ಉತ್ತರ ಪ್ರದೇಶ),ಮೇ.12- ಗ್ರೇಟರ್‌ ನೊಯಿಡಾದಲ್ಲಿರುವ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಿಗ್ಗೆ ಮಹೀಂದ್ರ ಬೊಲೆರೊ ಹಾಗು ಟ್ರಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಒಬ್ಬರು ಮಹಾರಾಷ್ಟ್ರದ ನಾಲ್ವರು ಸೇರಿ ಐವರು ಮೃತಪಟ್ಟಿದ್ದಾರೆ ‘ಏಳು ಜನರಿದ್ದ ಮಹೀಂದ್ರ ಬೊಲೆರೊ ಆಗ್ರಾದಿಂದ ನೋಯಿಡಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬರುತ್ತಿದ್ದ ಟ್ರಕ್‌ವೊಂದಕ್ಕೆ ಜೆವರಾ ಟೋಲ್‌ ಬಳಿ ಡಿಕ್ಕಿ ಹೊಡೆದು ಈ‌ ದುರ್ಘಟನೆ ಸಂಭವಿಸಿದೆ.
    ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
    ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಪ್ರಾಣಹಾನಿಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿರುವ ಅವರು, ಮೃತರ ‘ಕುಟುಂಬದವರಿಗಾಗಿ ಸಂತಾಪ ಸೂಚಿಸಿದ್ದಾರೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

    Verbattle
    Verbattle
    Verbattle
    karnataka people died in noida road accident in noida yamuna express way road accident
    Share. Facebook Twitter Pinterest LinkedIn Tumblr Email WhatsApp
    Previous ArticleIAS ಬಿಗ್ ಪೈಟ್
    Next Article Murder ಮಾಡಿ ಮುಡಿಕೊಟ್ಟರು
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Hzynyq on ಮತದಾರರಿಗೆ Congress ಗ್ಯಾರಂಟಿ ಕಾರ್ಡ್
    • Kmxyyd on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.