ಬೆಂಗಳೂರು.
ಪಂಚಮಸಾಲಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಹೋರಾಟದ ನೇತೃತ್ವ ವಹಿಸಿರುವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸುಪಾರಿ ಪಡೆದಿರುವ ಆರೋಪ ಕೇಳಿಬಂದಿದೆ.
ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲೆಂದು ಬಿಜೆಪಿಯವರಿಂದ ಸುಪಾರಿ ತೆಗೆದುಕೊಂಡಿದ್ದಾರೆ’ ಎಂದು ಕರ್ನಾಟಕ ರಾಜ್ಯ ಹಿಂದಿಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್. ಶಿವರಾಮು ಆಪಾದಿಸಿದ್ದಾರೆ.
ಪಂಚಮಸಾಲಿ ಮೀಸಲಾತಿ ಹೋರಾಟದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಮೈಸೂರಿನಲ್ಲಿ ಆಯೋಜಿಸಿದ್ದ ದುಂಡುಮೇಜಿನ ಸಭೆ ಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯವರು, ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಇದರಿಂದ ಪ್ರಯೋಜನ ಆಗದಿದ್ದಕ್ಕೆ ಸ್ವಾಮೀಜಿಯನ್ನು ಎತ್ತಿ ಕಟ್ಟಿದ್ದಾರೆ’ ಎಂದು ದೂರಿದರು.
ಕೆಲವು ತಿಂಗಳುಗಳ ಹಿಂದೆಯಷ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಸ್ವಾಮೀಜಿ ಈಗ ದ್ವೇಷ ಕಾರುತ್ತಿದ್ದಾರೆ. ಜಾತಿ- ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸದ ಮೂಲಕ ಅಪನಂಬಿಕೆ ಸೃಷ್ಟಿಸುತ್ತಿದ್ದಾರೆ. ಸೌಹಾರ್ದ ಹಾಳಾಗಲೆಂದು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜಕೀಯ ಪುಡಾರಿಯ ರೀತಿ ಅವರು ಮಾತನಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ ಅವರು,ಒಂದು ಸಮುದಾಯವನ್ನು ಸಿದ್ದರಾಮಯ್ಯ ವಿರುದ್ಧ ಎತ್ತಿಕಟ್ಟುವ ಷಡ್ಯಂತ್ರ ಸ್ವಾಮೀಜಿ ಅವರದ್ದಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದ್ದಾರೆ ಎಂದು ಆಪಾದಿಸಿದರು.
ಸ್ವಾಮೀಜಿಯು ಮುಖ್ಯಮಂತ್ರಿಯನ್ನು ಅವಹೇಳನ ಮಾಡುತ್ತಿರುವುದು ಖಂಡನೀಯ. ಅವರು ಒಂದು ಸಮಾಜದ ಸ್ವಾಮೀಜಿಯಾ ಅಥವಾ ಎಲ್ಲರಿಗೂ ಸೇರಿದವರಾ ಎಂಬುದನ್ನು ಸ್ಪಷ್ಟಪಡಿಸಲಿ. ಒಂದು ಜಾತಿಯ ಪರವಾಗಿ ಗುರುತಿಸಿಕೊಂಡರೆ ಅಂಥವರು ಸನ್ಯಾಸಿಯಾಗಲು ಯೋಗ್ಯರಲ್ಲ; ಹಗಲುವೇಷ ಹಾಕಿದವರು ಎನ್ನಬೇಕಾಗುತ್ತದೆ’ ಎಂದು ಟೀಕಿಸಿದರು.
Previous Articleಯಾವ ದಾಖಲೆ ಕೇಳಿದರೂ ಕೊಡುವ ಗ್ಯಾಂಗ್.
Next Article ಜೈಲಿನಿಂದ ಹೊರಬಂದ ದರ್ಶನ್ ಗೆಳತಿ.
17 Comments
can i purchase cheap clomiphene without insurance can you buy cheap clomiphene without rx where can i get generic clomiphene without dr prescription can you get generic clomiphene online get generic clomid for sale can i purchase cheap clomid pills can i order generic clomid pills
More delight pieces like this would create the web better.
This is a topic which is in to my verve… Myriad thanks! Exactly where can I notice the acquaintance details due to the fact that questions?
order augmentin pill – https://atbioinfo.com/ buy acillin without prescription
esomeprazole online order – anexamate nexium 20mg cheap
coumadin tablet – anticoagulant cozaar pills
meloxicam 7.5mg us – https://moboxsin.com/ order mobic 7.5mg online
order generic prednisone 40mg – https://apreplson.com/ deltasone 20mg cost
buy ed pills tablets – fast ed to take home remedies for ed erectile dysfunction
how to get cialis for free – https://ciltadgn.com/ where to buy tadalafil in singapore
cialis dosage for bph – site cialis canada pharmacy no prescription required
safe place order viagra online – 100 mg sildenafil viagra sale essex
I am in truth thrilled to glance at this blog posts which consists of tons of worthwhile facts, thanks towards providing such data. click
I couldn’t hold back commenting. Profoundly written! https://buyfastonl.com/gabapentin.html
More articles like this would make the blogosphere richer. https://ursxdol.com/clomid-for-sale-50-mg/
More posts like this would make the online time more useful. https://prohnrg.com/product/diltiazem-online/
Thanks for sharing. It’s first quality. aranitidine