Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಚಾಯತಿ ಅಧ್ಯಕ್ಷನ ಸೆರೆ
    ಸುದ್ದಿ

    ಪಂಚಾಯತಿ ಅಧ್ಯಕ್ಷನ ಸೆರೆ

    vartha chakraBy vartha chakraMay 8, 2022Updated:May 8, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ, ಮೇ.8– ಪಿಎಸ್ಐ ನೇಮಕಾತಿ ಅಕ್ರಮದ ವಿಚಾರಣೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
    ಪಿಎಸ್ಐ ನೇಮಕಾತಿ ಅಕ್ರಮದ ತನಿಖೆಯ ವೇಳೆ ಬಂಧಿತರು ನೀಡಿರುವ ಮಾಹಿತಿಯಿಂದ ಅಕ್ರಮವು ಕಲಬುರಗಿ ‌ಬೆಂಗಳೂರು‌ ಅಲ್ಲದೇ ‌ಇತರ ಜಿಲ್ಲೆಗಳಲ್ಲೂ ನಡೆದಿರುವ ಶಂಕೆ ವ್ಯಕ್ತವಾಗಿದ್ದು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
    ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಬಂಧನದ ನಡುವೆ ಪರಾರಿಯಾಗಿರುವ ಮತ್ತೊಬ್ಬ ಪ್ರಭಾವಿ ವ್ಯಕ್ತಿಗಾಗಿ ಸಿಐಡಿ ಶೋಧಕಾರ್ಯ ಮುಂದುವರಿಸಿದೆ.
    ನೇಮಕಾತಿ ಹಗರಣದ ನಂಟು ಹಾಸನ ಜಿಲ್ಲೆಗೂ ಹಬ್ಬಿದ್ದು, ಪಿಎಸ್​​ಐ ತಾತ್ಕಾಲಿಕ ಪಟ್ಟಿಯಲ್ಲಿ ಹೆಸರಿದ್ದ ವೆಂಕಟೇಶ್​ನ​ ವಶಕ್ಕೆ ಪಡೆಯಲಾಗಿದೆ. ವೆಂಕಟೇಶ್ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಚಂದ್ರಶೇಖರ್​ನ ಪುತ್ರ. ಚಂದ್ರಶೇಖರ್​ ಬೆಕ್ಕ ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವಮೂರ್ತಿಯ ಆಪ್ತ. ಕೇಶವಮೂರ್ತಿ ಮೂಲಕ ಪಿಎಸ್​ಐ ನೇಮಕಾತಿಯಲ್ಲಿ ಡೀಲ್​ ಮಾಡಿ ಪುತ್ರನ ಆಯ್ಕೆ ಮಾಡಿಸಿರುವ ಆರೋಪದಡಿ ವೆಂಕಟೇಶ್​ನ ವಶಕ್ಕೆ ಪಡೆದಿದ್ದಾರೆ.
    ಕಸ್ಟಡಿ ವಿಸ್ತರಣೆ:
    ಇನ್ನು ಪ್ರಕರಣದ ಕಿಂಗ್​ಪಿನ್ ಆಗಿರುವ ರುದ್ರಗೌಡ ಪಾಟೀಲ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಿಐಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ರುದ್ರಗೌಡ ಪಾಟೀಲ್​ನ​ ಇಂದು ಜಡ್ಜ್​ ಮುಂದೆ ಹಾಜರುಪಡಿಸಿದ್ದಾರೆ.
    8 ವಿಶೇಷ ತಂಡಗಳ ರಚನೆ:
    ಪ್ರಕರಣದ ತನಿಖೆಗೆ ಸಿಐಡಿಯಿಂದ 8 ವಿಶೇಷ ತಂಡಗಳ ರಚನೆಯಾಗಿದೆ. ಎಂಟು ಡಿವೈಎಸ್​​ಪಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳ ನೇಮಕ ಮಾಡಲಾಗಿದೆ.
    ಪ್ರತಿ ಡಿವೈಎಸ್​​ಪಿ ತಂಡದಲ್ಲೂ ಇನ್ಸ್​ಪೆಕ್ಟರ್​​, ಸಿಬ್ಬಂದಿ ಇರಲಿದ್ದಾರೆ. ಪಿಎಸ್​ಐ ಪರೀಕ್ಷಾ ಅಕ್ರಮದಲ್ಲಿ ಬಗೆದಷ್ಟು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲೂ ಆತಂಕಕಾರಿ ಅಂಶ ಪತ್ತೆಯಾಗಿದೆ.

    Verbattle
    Verbattle
    Verbattle
    grama panchayathi president arrest psi case
    Share. Facebook Twitter Pinterest LinkedIn Tumblr Email WhatsApp
    Previous Articleಸ್ವಾಮೀಜಿಗಳ ಮಹಾ ವಂಚನೆ..
    Next Article ಲೇಡಿ ಸೂಪರ್‌ಸ್ಟಾರ್ ಮದುವೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • stromectol pills on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • LinwoodGah on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.