Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಜಾಬ್ ಗೆ ಸುಲಭ ಜಯ
    ಸುದ್ದಿ

    ಪಂಜಾಬ್ ಗೆ ಸುಲಭ ಜಯ

    vartha chakraBy vartha chakraMay 4, 2022Updated:May 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಇರುವ ಗುಜರಾತ್ ಟೈಟಾನ್ಸ್ ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸುಲಭವಾಗಿ ಸೋಲೊಪ್ಪಿಕೊಂಡಿದೆ.
    ಟಾಸ್ ಗೆದ್ದ ಗುಜರಾತ್, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಸಾಯಿ ಸುದರ್ಶನ್ 65 ರನ್ ಗಳಿಸಿದರು. ಮಿಕ್ಕ ಆಟಗಾರರು ಕ್ರೀಸ್ ಗೆ ಆಂಟಿಕೊಳ್ಳದ ಕಾರಣ, ತಂಡವು 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 148 ರನ್ ಗಳಿಸಿತು. ರಬಾಡ 4 ವಿಕೆಟ್ ಕಿತ್ತರು.
    ಉತ್ತರವಾಗಿ ಪಂಜಾಬ್ ಕೇವಲ 16 ಓವರ್ ಗಳಲ್ಲಿ ಗುರಿ ತಲುಪಿತು. ಆರಂಭಿಕ ಶಿಖರ್ ಧವನ್ ಆಜೆಯ 65, ಭಾನುಕ ರಾಜಪಕ್ಷೆ 40, ಲಿಯಂ ಲಿವಿಂಗ್ ಸ್ಟೋನ್ ಕೇವಲ 10 ಎಸೆತಗಳಲ್ಲಿ 30 ರನ್ ಗಳಿಸಿ, ತಂಡಕ್ಕೆ 8 ವಿಕೆಟ್ ಗಳ ಗೆಲುವನ್ನು ತಂದುಕೊಟ್ಟರು.

    Verbattle
    Verbattle
    Verbattle
    gujarath mumbai punjab wins Sports
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯಲ್ಲಿ ಬದಲಾವಣೆ ಪರ್ವ….
    Next Article ಬಸವಣ್ಣ ಲಿಂಗಾಯಿತ ಧರ್ಮ ಸ್ಥಾಪಕ!!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!
    • Ohpmqt on ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment
    • Sjmgeq on ಎಸ್ಎಂ ಕೃಷ್ಣ ಆರೋಗ್ಯದಲ್ಲಿ ವ್ಯತ್ಯಾಸ-ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.