ಚಿತ್ರದುರ್ಗ,ಏ.15-
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕೊಲೆ ಪ್ರಕರಣದ ಆರೋಪಿ ಚಿತ್ರದುರ್ಗದ ಹಿರಿಯೂರಿನ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ತುಮಕೂರಿನ ಮಾಜಿ ಮೇಯರ್ ಗಡ್ಡ ರವಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ, ಹಿರಿಯೂರಿನ ಉದ್ಯಮಿ ಅರ್ಜುನ್ ಸಿಂಗ್ಗೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಜೈಲಿನಿಂದ ಬೆದರಿಕೆ ಹಾಕಿದ್ದು ಮಾತ್ರವಲ್ಲದೆ ತನ್ನ
ಸಹಚರರನ್ನು ಕಳುಹಿಸಿ ಬೆದರಿಕೆ ಹಾಕಿಸಿದ್ದಾನೆ. ನಿರಂತರವಾಗಿ ವಾಯ್ಸ್ ಕಾಲ್, ಮೆಸೇಜ್ಗಳ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಅರ್ಜುನ್ ಸಿಂಗ್ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ
ಅರ್ಜುನ್ ಸಿಂಗ್ ಅವರು ಹಿರಿಯೂರು ಸರ್ಕಾರಿ ಆಸ್ಪತ್ರೆ ಬಳಿ ಆಯಕಟ್ಟಿನ ಜಾಗದಲ್ಲಿರುವ ಕಟ್ಟಡದಲ್ಲಿ ಬಟ್ಟೆ ಮಳಿಗೆ ನಡೆಸುತ್ತಿದ್ದಾರೆ.
ಇದನ್ನು ಮೂರು ದಿನದಲ್ಲಿ ಕಟ್ಟಡ ಖಾಲಿ ಮಾಡದಿದ್ದರೆ ಜೀವ ಉಳಿಸಲ್ಲ. ಸುಟ್ಟು ಹಾಕುತ್ತೇನೆಂದು ಸುಜಯ್ ಭಾರ್ಗವ್ ಧಮ್ಕಿ ಹಾಕಿದ್ದಾನೆ.
ಕಳೆದ ಜ.10ರಂದು ಇಬ್ಬರು ಯುವಕರನ್ನು ಗಾರ್ಮೆಂಟ್ಸ್ ಗೆ ಕಳಿಸಿ ಧಮ್ಕಿ ಹಾಕಿಸಿದ್ದ ವಿಡಿಯೋ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಸುಜಯ್ ಕಡೆಯವರೆಂದು ಹೇಳಿಕೊಂಡು ಬಂದು ಯುವಕರು ಧಮ್ಕಿ ಹಾಕಿದ್ದರು. ಈ ಬಗ್ಗೆ ಹಿರಿಯೂರು ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈಗ ಮತ್ತೆ ನಿರಂತರ ಕರೆ, ವಾಯ್ಸ್ ಮೆಸೇಜ್ ಮೂಲಕ ಸುಜಯ್ ಧಮ್ಕಿ ಹಾಕುತ್ತಿದ್ದಾನೆ ಎನ್ನಲಾಗಿದೆ. ಕಟ್ಟಡ ಮಾಲೀಕ ಸೂರ್ಯನಾರಾಯಣ, ಅವರ ಪುತ್ರನಿಗೂ ಕರೆ ಮಾಡಿ ಆವಾಜ್ ಹಾಕಿದ್ದಾನೆ ಎಂದು ಹೇಳಲಾಗಿದೆ.
ಪರಪ್ಪನ ಅಗ್ರಹಾರದಲ್ಲಿರುವ ಪಾತಕಿಯ ಬೆದರಿಕೆ ಕರೆಯಿಂದ ಕಂಗೆಟ್ಟಿರುವ ಉದ್ಯಮಿ, ಕಟ್ಟಡ ಮಾಲೀಕರು ಸದ್ಯ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ.
22 Comments
how to buy clomid no prescription cost clomid without a prescription clomiphene for sale australia buy clomiphene no prescription can you get cheap clomid without insurance buy clomid price cost of generic clomid prices
With thanks. Loads of knowledge!
I am actually thrilled to glance at this blog posts which consists of tons of worthwhile facts, thanks object of providing such data.
buy azithromycin 500mg online – buy sumycin 500mg pill metronidazole 400mg usa
inderal medication – inderal canada order methotrexate 5mg pill
order azithromycin 250mg online cheap – zithromax 500mg oral nebivolol online order
buy augmentin 1000mg generic – atbioinfo.com where can i buy acillin
nexium 40mg uk – https://anexamate.com/ how to get esomeprazole without a prescription
coumadin over the counter – https://coumamide.com/ purchase losartan online
order meloxicam 7.5mg pill – tenderness buy mobic online cheap
erection pills that work – fast ed to take non prescription ed pills
amoxicillin cheap – amoxicillin usa amoxicillin drug
buy diflucan 200mg generic – generic fluconazole forcan us
cenforce 100mg tablet – site oral cenforce 50mg
buy zantac 150mg online cheap – where can i buy ranitidine buy ranitidine 300mg without prescription
cialis canadian purchase – https://strongtadafl.com/ safest and most reliable pharmacy to buy cialis
I am in fact delighted to glance at this blog posts which consists of tons of of use facts, thanks representing providing such data. amoxil 500 mg precio
how to buy viagra online canada – https://strongvpls.com/# buy viagra online england
This is the gentle of criticism I rightly appreciate. https://ursxdol.com/sildenafil-50-mg-in/
More articles like this would frame the blogosphere richer. https://buyfastonl.com/furosemide.html
More posts like this would make the online play more useful. omeprazole oral
More peace pieces like this would make the web better. https://aranitidine.com/fr/ivermectine-en-france/