Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Trending

    ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.

    vartha chakraBy vartha chakraOctober 4, 202511 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.4-
    ಒಂದಲ್ಲ ಒಂದು ಕಾರಣಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸುದ್ದಿಯಾಗುತ್ತಿದೆ. ಜೈಲಿನಲ್ಲಿರುವ ಕುಖ್ಯಾತ ಕೈದಿಗಳ ಸುದ್ದಿ ಒಂದು ಕಡೆಯಾದರೆ ಇಲ್ಲಿನ ಸಿಬ್ಬಂದಿಯ ವಿರುದ್ಧ ಕೇಳಿ ಬರುವ ಆರೋಪಗಳು ಮತ್ತೊಂದು ಕಡೆ ಇದರ ಜೊತೆಯಲ್ಲಿ ಕೈದಿಗಳಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಕೂಡ ಸಿಗುತ್ತದೆ ಎನ್ನುವ ಆರೋಪಗಳಿವೆ.
    ಇವುಗಳಿಗೆ ಪೂರಕವೆಂಬಂತೆ ಇದೀಗ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ರೌಡಿ ಗುಬ್ಬಚ್ಚಿ ಸೀನ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ  ಪಾರ್ಟಿ ಮಾಡಿರುವ ಘಟನೆ ನಡೆದಿದೆ.
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಖ್ಯಾತ ರೌಡಿ ಶೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬದ ಪಾರ್ಟಿ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
    ಸೇಬಿನ ಹಾರ ಹಾಕಿಕೊಂಡು ಜೈಲಿನ ಬ್ಯಾರಕ್‌ನಲ್ಲಿ ಗುಬ್ಬಚ್ಚಿ ಸೀನಾ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ.  ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ  ನಟೋರಿಯಸ್ ರೌಡಿ ಗುಬ್ಬಚ್ಚಿ ಸೀನಾ
    ಮೊಬೈಲ್‌ನಲ್ಲಿ ಹುಟ್ಟುಹಬ್ಬದ ಸಂಭ್ರಮದ ವಿಡಿಯೋ, ಪೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
    ಜೈಲು ಅಧಿಕಾರಿಗಳು, ಸಿಬ್ಬಂದಿಯಿಂದ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿದೆ ಎಂಬುದನ್ನು ವೀಡಿಯೋ ಬಹಿರಂಗಪಡಿಸಿದೆ

    Verbattle
    Verbattle
    Verbattle
    Bangalore crime Government Karnataka News Trending Varthachakra ಕಾನೂನು ಕೊಲೆ ನ್ಯಾಯ Bengaluru ವೈರಲ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮತಗಳ್ಳತನದ ವಿರುದ್ಧ ಹೋರಾಟಕ್ಕೆ ಕರೆ.
    Next Article ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    11 Comments

    1. LeonardReawn on February 11, 2026 7:18 pm

      generic neurontin pill Neuro Relief USA 32 neurontin

      Reply
    2. LinwoodGah on February 11, 2026 10:23 pm

      zoloft generic: sertraline zoloft – sertraline zoloft

      Reply
    3. Glennhof on February 11, 2026 10:44 pm

      https://ivertherapeutics.shop/# ivermectin buy online

      Reply
    4. LinwoodGah on February 12, 2026 1:45 am

      Iver Therapeutics: price of ivermectin – Iver Therapeutics

      Reply
    5. LinwoodGah on February 12, 2026 5:07 am

      Neuro Relief USA: neurontin 900 – Neuro Relief USA

      Reply
    6. Glennhof on February 12, 2026 5:46 am

      http://sertralineusa.com/# zoloft generic

      Reply
    7. LinwoodGah on February 12, 2026 8:27 am

      Iver Therapeutics: ivermectin lotion for lice – ivermectin tablets uk

      Reply
    8. Glennhof on February 12, 2026 9:13 am

      https://sertralineusa.com/# zoloft without dr prescription

      Reply
    9. Glennhof on February 12, 2026 12:42 pm

      https://sertralineusa.com/# Sertraline USA

      Reply
    10. LinwoodGah on February 12, 2026 3:05 pm

      stromectol uk buy: Iver Therapeutics – ivermectin canada

      Reply
    11. Glennhof on February 12, 2026 4:05 pm

      http://smartgenrxusa.com/# global pharmacy

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kamera_gkOi on ವಿದ್ಯುತ್ ದರ ಹೆಚ್ಚಳಕ್ಕೆ ವೇದಿಕೆ ಸಜ್ಜು
    • Unhchi on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • kamera_gspi on 600 ಕೋಟಿ ರೂಪಾಯಿ ಕೊಟ್ಟು ಸನ್ಯಾಸಿಯಾದ | New Delhi
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.