Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಿಶಿಷ್ಟರಿಗೆ ಒಳಮಿಸಲಾತಿ.
    Trending

    ಪರಿಶಿಷ್ಟರಿಗೆ ಒಳಮಿಸಲಾತಿ.

    vartha chakraBy vartha chakraAugust 29, 202412 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಆ,28
    ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅಧ್ಯಯನ ನಡೆಸಿ ಹೈಕಮಾಂಡ್ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
    ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ಆದೇಶದ ಅನ್ವಯ ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಆಹಾರ ಸಚಿವ ಕೆಎಚ್ ಮುನಿಯಪ್ಪ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.
    ಮನವಿ ಸ್ವೀಕರಿಸಿ ನಿಯೋಗದ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವೈಯಕ್ತಿಕವಾಗಿ ನಾನು ಒಳ ಮೀಸಲಾತಿಯ ಪರವಾಗಿದ್ದೇನೆ ಆದರೆ ಈ ಬಗ್ಗೆ ಏಕಾಏಕಿ ತೀರ್ಮಾನ ತೆಗೆದುಕೊಳ್ಳಲು ಬರುವುದಿಲ್ಲ ಎಂದು ಹೇಳಿದರು.
    ಈ ವಿಷಯವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅಧ್ಯಯನ ನಡೆಸಬೇಕಾಗಿದೆ ಹೀಗಾಗಿ ಇದನ್ನು ಕಾನೂನು ತಜ್ಞರ ಅಭಿಪ್ರಾಯಕ್ಕೆ ಕಳುಹಿಸುತ್ತಿದ್ದೇನೆ ಆನಂತರ ಹೈಕಮಾಂಡ್ ಜೊತೆಗೂ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
    ರಾಜ್ಯದಲ್ಲಿ ಒಳಮೀಸಲಾತಿ ವಿಚಾರವಾಗಿ ಹಲವು ದಿನಗಳಿಂದಲೂ ವಾದ-ವಿವಾದಗಳು ತೀವ್ರಗೊಂಡಿವೆ. ಈ ಹಿಂದೆ ಎಸ್‌‍.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದರು. ಸಮಿತಿ ಚರ್ಚೆ ನಡೆಸಿ ವರದಿ ನೀಡಿತ್ತು. ಆದರೆ ಅದು ಅವೈಜ್ಞಾನಿಕ ಎಂಬ ಕಾರಣಕ್ಕೆ ಪ.ಜಾತಿಯಲ್ಲಿರುವ ಕೆಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದವು.
    ಈ ಹಿಂದೆ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಿರ್ಧಾರವನ್ನು ಕೈಗೊಂಡು ಅದಕ್ಕೆ ಅನುಮೋದನೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ ಆದರೆ ಇದೀಗ ರಾಜ್ಯ ಸರ್ಕಾರಗಳೇ ನೇರವಾಗಿ ಇಂತಹ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಪಿನ ನ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಕೇಳಲು ಮುಂದಾಗಿದ್ದಾರೆ
    ಸಚಿವ ಮುನಿಯಪ್ಪ ನೇತೃತ್ವದ ನಿಯೋಗದಲ್ಲಿ ಅಬಕಾರಿ ಸಚಿವ ಆರ್‌.ಬಿ.ತಿಮಾಪುರ್‌, ಮಾಜಿ ಸಚಿವ ಎಚ್.ಆಂಜನೇಯ, ರಾಜ್ಯಸಭೆಯ ಮಾಜಿ ಸದಸ್ಯ ಎಲ್‌.ಹನುಮಂತಯ್ಯ, ಶಾಸಕರಾದ ಶ್ರೀನಿವಾಸ್‌‍, ಬಸವಂತಪ್ಪ, ಡಾ.ತಿಮಯ್ಯ, ಮಾಜಿ ಸಂಸದ ಶಿವಣ್ಣ ಸೇರಿದಂತೆ ಹಲವು ಪ್ರಮುಖ ಮುಖಂಡರು ಪಾಲ್ಗೊಂಡಿದ್ದರು.

    Bangalore Government Karnataka News Politics Trending Varthachakra ಕಾನೂನು ನ್ಯಾಯ ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಚಿವ ಜಾರ್ಜ್ ಅವರಲ್ಲಿ ಕ್ಷಮೆ ಕೇಳಿ.
    Next Article ಕಲಬೆರಕೆ ಮಾಡಿದರೆ ಜೋಕೆ.
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025

    12 Comments

    1. KEPALASLOT on May 14, 2025 11:52 pm

      this article, we’ll take a closer look at Megaways and how it works in more detail, as well as some of the best Megaways slots available to play today. Try to Visit My Web Site :KEPALASLOT

      Reply
    2. dw49o on June 7, 2025 9:53 am

      generic clomiphene without prescription generic clomiphene cost generic clomiphene without a prescription clomid prescription uk can you buy cheap clomiphene without insurance can you buy generic clomid without rx can i order clomiphene without insurance

      Reply
    3. can cialis pills split on June 10, 2025 1:59 am

      More posts like this would make the blogosphere more useful.

      Reply
    4. cipro and flagyl combination on June 11, 2025 8:19 pm

      The thoroughness in this break down is noteworthy.

      Reply
    5. avs3h on June 19, 2025 7:54 am

      buy inderal 20mg without prescription – buy inderal medication methotrexate 5mg canada

      Reply
    6. 822ai on June 22, 2025 4:31 am

      purchase amoxicillin without prescription – combivent generic ipratropium drug

      Reply
    7. amutg on June 24, 2025 7:31 am

      zithromax us – buy azithromycin no prescription buy bystolic

      Reply
    8. yef2v on June 26, 2025 3:02 am

      generic augmentin 1000mg – https://atbioinfo.com/ order ampicillin pills

      Reply
    9. t6z7o on June 27, 2025 6:51 pm

      buy nexium without prescription – https://anexamate.com/ brand esomeprazole

      Reply
    10. gldzt on June 29, 2025 4:19 am

      order medex sale – https://coumamide.com/ order losartan generic

      Reply
    11. x6x72 on July 2, 2025 10:40 pm

      deltasone 20mg generic – aprep lson deltasone 5mg for sale

      Reply
    12. w3jca on July 4, 2025 1:32 am

      best drug for ed – buy ed pills uk pills for ed

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alkogolizmcherepovecvucky on ರಶ್ಮಿಕಾ ತಂಟೆಗೆ ಬಂದರೆ ಹುಷಾರ್..!
    • izzapoyacherepovecvucky on ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?
    • izzapoyacherepovecvucky on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe