Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಹೊಡೆದಾಟ.
    Trending

    ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಹೊಡೆದಾಟ.

    vartha chakraBy vartha chakraAugust 7, 2024Updated:August 7, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.7:
    ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರು ಜಟಾಪಟಿಗೆ ಇಳಿದಿದ್ದಾರೆ.
    ಬಿಜೆಪಿ ಮುಖಂಡ ಹಾಗೂ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ ಅವರು ಇಂದು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು ಜೆಡಿಎಸ್ ಕಾರ್ಯಕರ್ತರನ್ನು ಕೆರಳುವಂತೆ ಮಾಡಿತು. ಆದರೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.
    ಪ್ರೀತಂಗೌಡ ಅವರನ್ನು ಹೆಗಲ ಮೇಲೆ ಹೊತ್ತು ಕೊಂಡು ಕುಣಿಯುವ ಮೂಲಕ ತಮ್ಮ ಸಂಭ್ರಮವನ್ನು ಹೊರಹಾಕಿದರು.
    ಪಾದಯಾತ್ರೆ ಸಾಗುವ ದಾರಿ ಯುದ್ಧಕ್ಕೂ ಪ್ರೀತಂ ಗೌಡ ಪರವಾಗಿ ಘೋಷಣೆಗಳು ಮೊಳಗಿದವು. ಇದರಿಂದ ಜೆಡಿಎಸ್ ಕಾರ್ಯಕರ್ತರು ಕೆರಳಿ ಪ್ರೀತಂ ಗೌಡ ಪರ ಘೋಷಣೆ ಕೂಗುತ್ತಿದ್ದವರ ಜೊತೆ ವಾಗ್ವಾದಕ್ಕಿಳಿದರು ಇದರ ಜೊತೆಗೆ ಕೈ ಕೈ ಮಿಲಾಯಿಸಿ ಪರಸ್ಪರ ಹಲ್ಲೆ ಮಾಡಿಕೊಂಡರು ಕೂಡಲೇ ಹಿರಿಯ ನಾಯಕರು ಮಧ್ಯಪ್ರವೇಶಿಸಿ ಕಾರ್ಯಕರ್ತರ ಗಲಾಟೆ ಬಿಡಿಸಿದರು. ಪೊಲೀಸರು ಕೂಡ ಮಧ್ಯಪ್ರವೇಶಿಸಿ ಪ್ರೀತಂ ಗೌಡ ಅವರನ್ನು ಆ ಸ್ಥಳದಿಂದ ಹೊರಗೆ ಕರೆದುಕೊಂಡು ಹೋದರು.
    ಕುಮಾರಸ್ವಾಮಿ ಮನವಿ:
    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಒಂದಷ್ಟು ಕಿಡಿಗೇಡಿಗಳು ಬಿಜೆಪಿ ಜೆಡಿಎಸ್ ಸಂಬಂಧ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ.ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಾವು ಮತ್ತು ಬಿಜೆಪಿ ಒಟ್ಟಾಗಿದ್ದೇವೆ. ವಿಜಯೇಂದ್ರ ಮತ್ತು ನಿಖಿಲ್ ಒಂದೇ ತಾಯಿ ಮಕ್ಕಳಂತೆ ಹೋರಾಟ ಮಾಡುತ್ತಿದ್ದಾರೆ. ನಮ್ಮ ಸಂಬಂಧಕ್ಕೆ ಯಾರೂ ಹುಳಿ ಹಿಂಡಲು ಆಗಲ್ಲ. ಜನರು ನಮ್ಮ ಮೇಲಿಟ್ಟಿರುವ ಪ್ರೀತಿಗೆ ಬೆಲೆ ಕಟ್ಟಲು ಆಗಲ್ಲ ಎಂದು ಹೇಳಿದರು.

    Verbattle
    Verbattle
    Verbattle
    #JDS #kumaraswamy BJP Congress News Politics Varthachakra ಕಾಂಗ್ರೆಸ್ ಜೆಡಿಎಸ್ ಮೈಸೂರು ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದ ಉತ್ತರಕ್ಕೆ ರಾಜ್ಯಪಾಲರು ಸಮಾಧಾನ.?
    Next Article ಮಹತ್ವ ಕಳೆದುಕೊಂಡ ಪಾದಯಾತ್ರೆ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    1 Comment

    1. Agvdmk on February 13, 2026 2:27 am

      betmgm offers https://betmgm-play.com/ betmgm Oklahoma

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_mjEa on ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    • Ouwnev on ಚೆಕ್ ಇನ್ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಾಗ ಆಗಿದ್ದೇನು.?
    • Tracymix on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.