Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರು ಇದನ್ನು ಮಾಡಲೇ ಬಾರದಂತೆ !.
    Trending

    ಪೊಲೀಸರು ಇದನ್ನು ಮಾಡಲೇ ಬಾರದಂತೆ !.

    vartha chakraBy vartha chakraJuly 23, 202430 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.23-
    ಸಮವಸ್ತ್ರದಲ್ಲಿರುವ ಫೋಟೋ, ವಿಡಿಯೋ, ರೀಲ್ಸ್ ಸೇರಿದಂತೆ ಇಲಾಖೆ ಹಾಗೂ ಪೊಲೀಸ್ ಕರ್ತವ್ಯಗಳಿಗೆ ಸಂಬಂಧಪಡದ ಯಾವುದೇ ವಿಷಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡದಂತೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.
    ಸಮವಸ್ತ್ರದಲ್ಲಿರುವ ಫೋಟೋ/ರೀಲ್ಸ್ /ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು, ಪೊಲೀಸ್ ಇಲಾಖೆಯ ಅಧಿಕೃತ ಕೆಲಸಗಳ ಕುರಿತು ಅನಿಸಿಕೆ ವ್ಯಕ್ತಪಡಿಸುವುದು ಇಲಾಖೆಯ ನಿಯಮ ಮತ್ತು ಪಾಲನೆಗಳಿಗೆ ವಿರುದ್ಧವಾದ ನಡವಳಿಕೆಯಾಗಲಿದೆ ಎಂದು ಹೇಳಿದ್ದಾರೆ.
    ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಹೀಗಾಗಿ ಪೊಲೀಸ್ ಸಮವಸ್ತ್ರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತ. ಆದ್ದರಿಂದ ಯಾವುದೇ ಸಾರ್ವಜನಿಕ ಅಥವಾ ಡಿಜಿಟಲ್ ಫೋರಮ್ನಲ್ಲಿ ಇದರ ಬಳಕೆ ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕು ಎಂದಿದ್ದಾರೆ
    ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮ (ನಡತೆ) ಪ್ರಕಾರ ಯಾವುದೇ ಸರ್ಕಾರಿ ನೌಕರ ಅಧಿಕೃತವಾದ ಯಾವುದೇ ದಾಖಲೆ ಅಥವಾ ಮಾಹಿತಿಯನ್ನು ಮಾಧ್ಯಮಗಳು ಅಥವಾ ಸಾಮಾಜಿಕ‌ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ.
    ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ಪಡೆದ ಅಧಿಕೃತ ಅಧಿಕಾರಿ ಮಾತ್ರವೇ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಅಧಿಕೃತ ಮಾಹಿತಿ ಹಂಚಿಕೊಳ್ಳಲು ಅವಕಾಶವಿದೆ. ಯಾವುದೇ ಲೋಪ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

    Verbattle
    Verbattle
    Verbattle
    Bangalore Bengaluru Police Government Karnataka Karnataka State Police KSP News Police Trending Varthachakra ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಛಲವಾದಿ ನಾರಾಯಣಸ್ವಾಮಿಗೆ ಗೆ ಬಂಪರ್.
    Next Article ಕೇಂದ್ರ ಸರ್ಕಾರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • LinwoodGah on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • Nvcuhh on ಬೆಳಗಾವಿಯಲ್ಲಿ ಒಂದಾದ ಬಿಜೆಪಿ ಮತ್ತು ಎಂಇಎಸ್.?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.