Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರ ಮೇಲೆ‌ ವಾಹನ‌ ಹರಿಸಲು ಯತ್ನ…
    ಸುದ್ದಿ

    ಪೊಲೀಸರ ಮೇಲೆ‌ ವಾಹನ‌ ಹರಿಸಲು ಯತ್ನ…

    vartha chakraBy vartha chakraMay 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದಕ್ಷಿಣಕನ್ನಡ,ಮೇ.15-ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಕುದ್ಕೊಳಿ ಬಳಿ‌ ಇಂದು ಬೆಳಿಗ್ಗೆ ಅಕ್ರಮ ಗೋವು ಸಾಗಣೆ ತಡೆಯಲು ಹೋದ ಸಬ್ ಇನ್ಸ್‌ಪೆಕ್ಟರ್ (ಪಿಎಸ್​ಐ) ಮೇಲೆ ದುಷ್ಕರ್ಮಿಗಳು ವಾಹನ ನುಗ್ಗಿಸಲು ಯತ್ನಿಸಿ ಪರಾರಿಯಾಗಿದ್ದಾರೆ.
    ಅದೃಷ್ಟವಶಾತ್ ಅಪಾಯದಿಂದ ಎಸ್​ಐ ಪಾರಾಗಿದ್ದು, ಪರಾರಿಯಾಗಿರುವ ದುಷ್ಕರ್ಮಿಗಳಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.
    ವಾಮದಪದವು ಸಮೀಪದ ಕುದ್ಕೊಳಿ ಬಳಿ ಪುಂಜಾಲಕಟ್ಟೆ ಎಸ್​ಐ ಸುತೇಶ್ ಎಂಬವರ ಮೇಲೆ ದನ ಸಾಗಾಟ ಮಾಡುತ್ತಿದ್ದ ಆರೋಪಿಗಳು ವಾಹನ ನುಗ್ಗಿಸಲು ಪ್ರಯತ್ನಿಸಿದ್ದಾರೆ.
    ರಾತ್ರಿ ವೇಳೆ ಗಸ್ತಿನಲ್ಲಿದ್ದ ಸುತೇಶ್ ಅವರು ಕುದ್ಕೊಳಿ ಎಂಬಲ್ಲಿ ಸಂಶಯಾಸ್ಪದ ವಾಹನವನ್ನು ನಿಲ್ಲಿಸಲು ಸೂಚನೆ ನೀಡಿದ್ದರು. ಆಗ ಚಾಲಕ ವಾಹನ ನಿಲ್ಲಿಸದೆ ಎಸ್​ಐ ಮೇಲೆ ನುಗ್ಗಿಸಿದ್ದಾನೆ. ಆ ಬಳಿಕ ವಾಹನ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.ವಾಹನದಲ್ಲಿ ಇಬ್ಬರು ಆರೋಪಿಗಳು ಮೂರು ಗೋವುಗಳನ್ನು ಸಾಗಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾತ್ರಿ ವೇಳೆ ಹಟ್ಟಿಯಿಂದ ಕಳ್ಳತನ ಮಾಡಿ ತಂದಿರುವ ಗೋವುಗಳಾಗಿರಬೇಕು ಎಂದು ಪೊಲೀಸರು ಶಂಕಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    crime
    Share. Facebook Twitter Pinterest LinkedIn Tumblr Email WhatsApp
    Previous Articleಕೀಚಕನ ಬಂಧನ!!
    Next Article ಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ…
    vartha chakra
    • Website

    Related Posts

    ಮಸೀದಿಯಾದ ದೇವಸ್ಥಾನ

    February 25, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಸೀದಿಯಾದ ದೇವಸ್ಥಾನ

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • Ipzcod on ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Bdwbtk on ಮೋದಿಯವರ ಹವ್ಯಾಸಗಳೇನು ಗೊತ್ತಾ?
    Latest Kannada News

    ಮಸೀದಿಯಾದ ದೇವಸ್ಥಾನ

    February 25, 2026

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    February 25, 2026

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.