Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೋಕ್ಸೋ ಪ್ರಕಣರಣ:ದೇವರ ಮೊರೆ ಹೊಕ್ಕ ಯಡಿಯೂರಪ್ಪ.
    Trending

    ಪೋಕ್ಸೋ ಪ್ರಕಣರಣ:ದೇವರ ಮೊರೆ ಹೊಕ್ಕ ಯಡಿಯೂರಪ್ಪ.

    vartha chakraBy vartha chakraJune 25, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.24-
    ಸಹಾಯ ಕೇಳಲು ಬಂದ ಮಹಿಳೆಯ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಕಷ್ಟ ಪರಿಹರಿಸುವಂತೆ ದೇವರ ಮೊರೆ ಹೋಗಿದ್ದಾರೆ
    ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ನಂತರ ದೇವಾಲಯದಲ್ಲಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಯಡಿಯೂರಪ್ಪನವರನ್ನು ಗೌರವಿಸಿದರು.
    ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಬಹಳ ವರ್ಷಗಳ ನಂತರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ನಮ್ಮ ಭಾಗದಲ್ಲಿ ಬರಗಾಲವಿದ್ದು, ಮಳೆಯಾಗಿ ಸಮೃದ್ಧಿಯಿಂದ ಬೆಳೆಯಾಗಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿದ್ದೇನೆ ಎಂದ ಅವರು ವೀರೇಂದ್ರ ಹೆಗ್ಗಡೆಯವರ ಜೊತೆಗೆ ದೇವರ ದರ್ಶನ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದಿದ್ದಾರೆ
    ಇದಾದ ನಂತರ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ತೆರಳಿ ಸುಬ್ರಹ್ಮಣ್ಯ ನ ಸನ್ನಿಧಿಯಲ್ಲಿ ನಾಣ್ಯಗಳ ತುಲಾಭಾರ ನೆರವೇರಿಸಿದರು.

    Verbattle
    Verbattle
    Verbattle
    Bangalore BJP crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಕಾನೂನು ಧರ್ಮ ನ್ಯಾಯ ಯಡಿಯೂರಪ್ಪ ರಾಜಕೀಯ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಸೋನಾಕ್ಷಿ ಸಿನ್ಹಾ ಮದುವೆಯಾದರು.
    Next Article ಚಿಕನ್ ಕಬಾಬ್ ಗೆ ಬಣ್ಣ ಹಾಕಿದರೆ ಏನಾಗುತ್ತೆ ಗೊತ್ತಾ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • Wtpwly on ಜೈಲಿನಲ್ಲಿ ಖೈದಿ ಅದ್ದೂರಿ ಹುಟ್ಟುಹಬ್ಬ | Parappana Agrahara
    • LinwoodGah on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.