ಬೆಂಗಳೂರು,ಮೇ.23:
ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಪ್ರಕರಣಕ್ಕೆ ಸಿಲುಕಿ ವಿದೇಶಕ್ಕೆ ತೆರಳಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮಾಜಿ ಪ್ರಧಾನಿ ದೇವೇಗೌಡ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಿದ್ದಾರೆ.
ಈ ಬಗ್ಗೆ ಪತ್ರವೊಂದನ್ನು ಬರೆದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು; ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಮರಳಿ ಬಾ ಇದು ನನ್ನ ಎಚ್ಚರಿಕೆ ಎಂದು ತಿಳಿಸಿದ್ದಾರೆ.
ತಮ್ಮ ಪತ್ರದಲ್ಲಿ ಎಲ್ಲಾ ಘಟನಾವಳಿಗಳನ್ನು ಉಲ್ಲೇಖಿಸಿರುವ ಅವರು,ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ ಎಂದು ಹೇಳಿದ್ದಾರೆ.
ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಪ್ರಕರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದಿದ್ದಾರೆ
ಪ್ರಜ್ವಲನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ವಿವರಿಸಿದ್ದಾರೆ
ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಲದಲ್ಲಿ ಇರಿಸಿದ್ದೇನೆ ಎಂದು ತಿಳಿಸಿದ್ದಾರೆ
ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು ಎಂದು ತಾಕೀತು ಮಾಡಿದ್ದಾರೆ.
Previous Articleಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ತೆಲುಗು ನಟಿಯರು.
Next Article ಯುವತಿಯ ಕೊಲೆ ರಹಸ್ಯ ಕೇಳಿದರೆ ಭಯವಾಗುತ್ತದೆ.
18 Comments
can i get cheap clomiphene pill can i buy clomid tablets can i order cheap clomiphene online can i get cheap clomid without prescription cost cheap clomiphene prices clomid chart how can i get generic clomiphene without dr prescription
Thanks recompense sharing. It’s first quality.
I am in point of fact happy to gleam at this blog posts which consists of tons of of use facts, thanks towards providing such data.
cheap amoxicillin pill – diovan 160mg over the counter buy combivent
buy zithromax 500mg without prescription – tinidazole us bystolic generic
buy clavulanate generic – atbio info acillin sale
order esomeprazole online – anexamate order nexium generic
warfarin brand – anticoagulant losartan oral
top erection pills – fastedtotake buying ed pills online
oral fluconazole 100mg – on this site purchase diflucan pills
order cenforce 50mg pills – order cenforce 100mg online cheap cenforce 100mg pill
buy ranitidine no prescription – site order ranitidine 300mg pills
liquid tadalafil research chemical – on this site cialis no prescription
viagra 100 mg prices – https://strongvpls.com/ buy viagra online australia
Greetings! Very productive suggestion within this article! It’s the petty changes which choice make the largest changes. Thanks a portion towards sharing! https://gnolvade.com/
The sagacity in this tune is exceptional. prednisone dosage asthma adults
Greetings! Utter productive par‘nesis within this article! It’s the petty changes which wish espy the largest changes. Thanks a quantity in the direction of sharing! https://ursxdol.com/ventolin-albuterol/
I’ll certainly carry back to read more. https://prohnrg.com/product/metoprolol-25-mg-tablets/