Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.?
    Trending

    ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.?

    vartha chakraBy vartha chakraMay 16, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.?
    ಬೆಂಗಳೂರು,ಮೇ.16
    ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪತ್ತೆಹಚ್ಚಲು ವಿಫಲವಾಗಿರುವ ವಿಶೇಷ ತನಿಖೆ ತಂಡ ಇದೀಗ ಅವರ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್  ಹೊರಡಿಸುವ ಕುರಿತಂತೆ ಚರ್ಚೆ ಆರಂಭಿಸಿದೆ.
    ವಿಶೇಷ ತನಿಖಾ ತಂಡದ ಅಧಿಕಾರಿಗಳು ಈ ಸಂಬಂಧ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದು ಲಭ್ಯವಿರುವ ಎಲ್ಲ ಮಾರ್ಗಗಳನ್ನು ಬಳಸಿ ಪ್ರಜ್ವಲ್ ಅವರನ್ನು ಕರೆತರಲು ಸಿದ್ಧತೆ ನಡೆಸಿದ್ದಾರೆ.
    ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಪೆನ್ ಡ್ರೈವ್ ಗಳು ಬಹಿರಂಗಗೊಂಡ ಕೂಡಲೆ ವಿದೇಶಕ್ಕೆ ತೆರಳಿರುವ ಪ್ರಜ್ವಲ್ ರೇವಣ್ಣ ಇಲ್ಲಿಯವರೆಗೆ ಸ್ವದೇಶಕ್ಕೆ ಮರಳುವ ಕುರಿತಂತೆ ಯಾವುದೇ ಲಕ್ಷಣಗಳು ಗೋಚರಿಸಿಲ್ಲ.
    ಕಳೆದ 20 ದಿನಗಳಿಂದ ಪ್ರಜ್ವಲ್ ರೇವಣ್ಣ ಎಸ್ಐಟಿ ಅಧಿಕಾರಿಗಳೊಂದಿಗೆ ಕಣ್ಣಾಮುಚ್ಚಾಲೆಯ ಆಟ ಆಡುತ್ತಿದ್ದಾರೆ. ಭಾರತಕ್ಕೆ ಹಿಂದಿರುಗಲು ಮೇ 3 ರಿಂದ ನಿನ್ನೆ 15ರ ವರೆಗೆ 5 ಭಾರಿ ವಿಮಾನ ಟಿಕೆಟ್ ಬುಕ್ ಆಗಿ ಕೊನೆಕ್ಷಣಗಳಲ್ಲಿ ರದ್ದಾಗಿವೆ. ಇತ್ತ ಪ್ರಜ್ವಲ್ ರೇವಣ್ಣ ಹಿಂದಿರುಗುತ್ತಾರೆ ಎಂದು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಎಸ್ಐಟಿ ಅಧಿಕಾರಿಗಳ ನಿರೀಕ್ಷೆ ಹುಸಿಯಾಗಿದೆ.
    ಈಗಾಗಲೇ ಪ್ರಜ್ವಲ್ ಅವರು ವಿಚಾರಣೆಗೆ ಹಾಜರಾಗಬೇಕೆಂದು ಮೊದಲು ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ನಂತರ ಲುಕ್ಔಟ್ ನೋಟಿಸ್ ಜಾರಿ ಗೊಳಿಸಲಾಗಿತ್ತು. ಆಮೇಲೆ ಬ್ಲೂಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು. ಈಗ ಪ್ರಜ್ವಲ್ ಅವರನ್ನು ಸ್ವದೇಶಕ್ಕೆ ಕರೆತರಲು ಇರುವ ಏಕೈಕ ಮಾರ್ಗವೆಂದರೆ ರೆಡ್ ಕಾರ್ನರ್ ನೋಟಿಸ್ ಜಾರಿ ಮಾತ್ರ. ಹೀಗಾಗಿ ಎಸ್ಐಟಿ ಈ ಬಗ್ಗೆ ಪರಿಶೀಲನೆ ಆರಂಭಿಸಿದೆ
    ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆ:
    ಇನ್ನು ಪೆನ್ ಡ್ರೈವ್ ಹಂಚಿರುವ ಕುರಿತಂತೆ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ ಹಾಸನದ 18 ಕಡೆ ನಡೆಸಿದ ದಾಳಿಯಲ್ಲಿ  ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.
    ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಅವರ ಆಪ್ತನ ಮನೆಯಲ್ಲಿ 7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, ನಾಲ್ಕು ಲ್ಯಾಪ್ ಟಾಪ್, ಮೂರು ಡೆಸ್ಕ್ ಟಾಪ್ ವಶಕ್ಕೆ ಪಡೆದಿದೆ. ದಾಳಿ ನಡೆಸಿದ ಕಡೆಯಲ್ಲಿ ಸಿಕ್ಕ ಸಿಸಿ ಕ್ಯಾಮರಾಗಳ ದೃಶ್ಯಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಪತ್ತೆಯಾದ ಹಾರ್ಡ್ ಡಿಸ್ಕ್ಗಳಲ್ಲಿರುವ ವಿಡಿಯೋಗಳನ್ನೂ ಪರಿಶೀಲನೆ ಮಾಡಲಾಗುತ್ತಿದೆ. ವಿಡಿಯೋಗಳನ್ನು ಪೆನ್ ಡ್ರೈವ್, ಲ್ಯಾಪ್ ಟಾಪ್ ಹಾಗೂ ಡೆಸ್ಕ್ ಟಾಪ್ಗೆ ಕಾಪಿ ಮಾಡಿ ನಂತರ ಬೇರೆಯವರಿಗೆ ಹಂಚಿರುವ ಆರೋಪವಿದೆ
    ಬಂಧನ ಯಾಕಿಲ್ಲ:
    ಪೆನ್‌ಡ್ರೈವ್‌ ಪ್ರಕರಣವನ್ನು ಉದ್ದೇಶಪೂರಕವಾಗಿಯೇ ಮುಚ್ಚಿ ಹಾಕಲು ಸರ್ಕಾರ ಸಂಚು ರೂಪಿಸಿದೆ. ಮೊದಲು ಎಫ್‌ಐಆರ್‌ ಆದಾಗಲೂ ಪ್ರಜ್ವಲ್‌ ರೇವಣ್ಣ ಅವರನ್ನು ಏಕೆ ಬಂಧಿಸಲಿಲ್ಲ ಎಂದು ಬಿಜೆಪಿ ಪ್ರಶ್ನಿಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಅಶ್ವತ ನಾರಾಯಣನಿಮಗೆ ನಿಜವಾಗಿಯೂ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದಿದ್ದರೆ ನಿಸ್ಪಕ್ಷಪಾತ ತನಿಖೆ ನಡೆಸಬೇಕಿತ್ತು. ಎಸ್‌‍ಐಟಿ ರಚನೆಯಾಗುತ್ತಿದ್ದಂತೆ ಹೊರದೇಶಕ್ಕೆ ಹೋಗಬಹುದೆಂಬ ಸೂಕ್ಷ್ಮತೆ ಗುಪ್ತಚರ ಇಲಾಖೆಗೆ ಇರಲಿಲ್ಲವೇ? ಎಂದು ಪ್ರಶ್ನಿಸಿದರು.
    ಪ್ರಜ್ವಲ್‌ ರೇವಣ್ಣ ಅವರನ್ನು ಹೊರದೇಶಕ್ಕೆ ಕಳುಹಿಸಿಕೊಡಲು ಸರ್ಕಾರವೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿತ್ತು. ಈಗ ರಾಜಕೀಯವಾಗಿ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯ ಮತದಾನ ಮುಗಿದ ಮೇಲೆ ಈ ಪ್ರಕರಣದ ಬಗ್ಗೆ ಯಾರಿಗೂ ಗಂಭೀರತೆ ಇಲ್ಲ ಎಂದು ಹೇಳಿದರು.

    Verbattle
    Verbattle
    Verbattle
    #JDS #prajwalrevanna Bangalore Karnataka Karnataka State Police News Politics redcorneralert Trending ಕಾನೂನು Election ನ್ಯಾಯ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleವರ್ಗಾವಣೆ ದಂಧೆಯಲ್ಲಿ ನಿರತವಾಗಿದೆಯಂತೆ ಸರ್ಕಾರ.
    Next Article IPL ಟಿಕೆಟ್ ಗಾಗಿ ಮೂರು ಲಕ್ಷ ರೂಪಾಯಿ ಕಳಕೊಂಡ.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    1 Comment

    1. Rnmwvg on March 22, 2026 5:35 pm

      No Mostbet cada novo jogador comeГ§a com uma vantagem gigante esperando por ele – https://mostbetpt.pro/bonus/ , No Mostbet o bГґnus Г© insano: 125% + 300 free spins na hora do cadastro .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelwab on ಕರ್ನಾಟಕದಿಂದ ಪಾಕಿಸ್ತಾನಕ್ಕೆ ಸೆಟಲೈಟ್ ಪೋನ್ ಕರೆ | Pakistan
    • RalphUnoto on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Jamesket on ಕಾಡಿನಲ್ಲಿ ನಾಡ ಬಾಂಬ್ ಇಟ್ಟ ಕೇಡಿಗಳು.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.