ಬೆಂಗಳೂರು,ಮೇ 27:
ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ. ಆದರೆ ಕಳೆದ ವರ್ಷ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ವಿಧಾನಸಭೆ Election ನಡೆಯುತ್ತಿತ್ತು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ ಎಂದು ಹೇಳಿದರು
ಹೀಗಾಗಿ ಈ ವಿಷಯದಲ್ಲಿ ಸ್ವಲ್ಪ ಗೊಂದಲ ಉಂಟಾಗಿತ್ತು.ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ಬಿಲ್ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
2023ರ ಏಪ್ರಿಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್.ಟಿ.ಸಿ.ಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ. ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದರು.
ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರೂ. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ತಿಳಿಸಿದರು.
Previous Articleನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿನ ರಹಸ್ಯ ಪತ್ತೆ.
Next Article ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು
24 Comments
озвучивание https://ozvuchivanie-pomeshhenij.ru .
переговорные москва oborudovanie-peregovornyh-komnat.ru .
выведение из запоя санкт петербург vyvod-iz-zapoya-v-sankt-peterburge.ru .
снятие ломки на дому цена https://www.snyatie-lomki-narkolog.ru .
Купить диплом старого образца, можно ли это сделать по быстрой схеме?
Как правильно купить диплом колледжа и пту в России, подводные камни
Полезная информация как официально купить диплом о высшем образовании
laviehub.com/blog/kupit-diplom-562890kxoh
купить диплом актера купить диплом актера .
Как купить диплом о высшем образовании с минимальными рисками
купить диплом цена купить диплом цена .
купить диплом о среднем образовании в стерлитамаке man-diploms.ru .
купить диплом в нальчике orik-diploms.ru .
Официальная покупка диплома ПТУ с упрощенной программой обучения
Официальная покупка школьного аттестата с упрощенным обучением в Москве
цена аттестата [url=https://diplomdarom.ru/]цена аттестата[/url] .
Купить диплом в Бийске
kyc-diplom.com/geography/bijsk.html
купить диплом гознак дешево купить диплом гознак дешево .
Удивительно, но купить диплом кандидата наук оказалось не так сложно
Легальная покупка школьного аттестата с упрощенной программой обучения
Быстрое обучение и получение диплома магистра – возможно ли это?
Всё, что нужно знать о покупке аттестата о среднем образовании без рисков
Сколько стоит диплом высшего и среднего образования и как его получить?
Приобретение диплома ПТУ с сокращенной программой обучения в Москве
Процесс получения диплома стоматолога: реально ли это сделать быстро?