Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಹ್ಲಾದ ಜೋಶಿ ಸೋದರ ಬಂಧನ.
    Trending

    ಪ್ರಹ್ಲಾದ ಜೋಶಿ ಸೋದರ ಬಂಧನ.

    vartha chakraBy vartha chakraOctober 19, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.19:
    ಕೇಂದ್ರ ಸಚಿವ ಪ್ರಲ್ಹಾದ‌ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಹಾಗೂ ಅವರ ಅಣ್ಣನ ಪುತ್ರ ಅಜಯ್‌ ಜೋಶಿಯನ್ನು ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ಕಳೆದ ಲೋಕಸಭೆ ಚುನಾವಣೆಯಲ್ಲಿ ವಿಜಯಪುರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ.ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ನಾಲ್ಕಕ್ಕೇರಿದೆ.
    ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಶಿ ಅವರನ್ನು ಪುಣೆಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
    ಕಳೆದ ಲೋಕಸಭೆ ಚುನಾವಣೆಯಲ್ಲಿ ವಿಜಯಪುರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ ದೇವಾನಂದ್  ಚವ್ಹಾಣ್‌ ಅವರಿಂದ 2 ರೂಪಾಯಿ ಕೋಟಿ ಸುಲಿಗೆ ಮಾಡಿದ್ದ ಆರೋಪದ ಅಡಿ ಇವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
    ಎಫ್ಐಆರ್ ದಾಖಲಾಗುತ್ತಿದ್ದಂತೆ ಗೋಪಾಲ ಜೋಶಿ ನಾಪತ್ತೆಯಾಗಿದ್ದರು ಅವರಿಗಾಗಿ ಹುಡುಕಾಟ ನಡೆಸಿದ ಪೊಲೀಸರು ಖಚಿತ ಮಾಹಿತಿ ಆಧಾರದ ಮೇಲೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.
    ದೇವಾನಂದ ಚೌಹಾಣ್ ಅವರ ಪತ್ನಿ ಸುನಿತಾ ಚವ್ಹಾಣ್‌ ಅವರು ಬೆಂಗಳೂರಿನ ಬಸವೇಶ್ವರನಗರ ಪೊಲೀಸರಿಗೆ ಇವರ ವಿರುದ್ಧ ದೂರು ನೀಡಿದ್ದಾರೆ

    Verbattle
    Verbattle
    Verbattle
    Election ಬಿಜೆಪಿ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleವಾಮಾಚಾರಕ್ಕೆ ವ್ಯಕ್ತಿ ಬಲಿ ಕೊಟ್ಟ ಪಾಪಿಗಳು.
    Next Article ಮಳೆಗಾಲ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಅರೋಗ್ಯದ ಕಡೆ ಇರಲಿ ಗಮನ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    6 Comments

    1. Tfmgxk on February 11, 2026 1:52 pm

      betmgm Wyoming online casino betmgm play betmgm Kentucky

      Reply
    2. Txyskv on February 19, 2026 4:34 am

      Diversify your life with bright wins. crown coin casino official site ensures confidentiality and a quick start. Get your bonus right now!

      Reply
    3. Txyskv on February 19, 2026 4:37 am

      Diversify your life with bright wins. crown coin casino official site ensures confidentiality and a quick start. Get your bonus right now!

      Reply
    4. Txyskv on February 19, 2026 4:39 am

      Diversify your life with bright wins. crown coin casino official site ensures confidentiality and a quick start. Get your bonus right now!

      Reply
    5. Txyskv on February 19, 2026 4:42 am

      Diversify your life with bright wins. crown coin casino official site ensures confidentiality and a quick start. Get your bonus right now!

      Reply
    6. Txyskv on February 19, 2026 4:46 am

      Diversify your life with bright wins. crown coin casino official site ensures confidentiality and a quick start. Get your bonus right now!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Omwqsv on ಭ್ರೂಣ ಹತ್ಯೆಯ Expert Nurse | Female Foeticide
    • LarryCax on ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Lrbyna on ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.