Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರೊಡಕ್ಷನ್ ನಂಬರ್ 1.
    ಸುದ್ದಿ

    ಪ್ರೊಡಕ್ಷನ್ ನಂಬರ್ 1.

    vartha chakraBy vartha chakraMay 9, 2022Updated:May 9, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು :

    ಕರೋನ ಕಡಿಮೆಯಾಗುತ್ತಿದ್ದಂತೆಯೇ ಚಿತ್ರರಂಗದಲ್ಲಿ ಚಟುವಟಿಕೆಗಳು ಜೋರಾಗಿ ನಡೆಯುತ್ತಿದೆ. ಆ ಸಾಲಿಗೆ ಹೊಸಬರ ಹೆಸರಿಡದ ಚಿತ್ರವೊಂದರ ಮಹೂರ್ತ ಸಮಾರಂಭವು ವಿಶ್ವ ತಾಯಂದರ ದಿನದಂದು ರಾಜಾಜಿನಗರದ ೫ನೇ ಬ್ಲಾಕ್‌ದಲ್ಲಿರುವ ಶ್ರೀ ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ಸರಳವಾಗಿ ನಡೆಯಿತು. ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಬಿಲ್ಡರ್ ಜಿ.ಎನ್.ಶ್ರೀಧರ್‌ ರೆಡ್ಡಿ ಕ್ಯಾಮರಾಗೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಹಲವು ನಿರ್ದೇಶಕರುಗಳ ಬಳಿ ಅನುಭವ ಪಡೆದುಕೊಂಡಿರುವ ಪಾವಗಡ ಮೂಲದ ಧೀವಶರ್ಮ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದು ಮೊದಲ ಬಾರಿ ಆಕ್ಷನ್ ಕಟ್ ಹೇಳುವ ಜತೆಗೆ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ. ಪ್ರಸನ್ನಕುಮಾರ್.ಪಿ.ವಿ ಮತ್ತು ನವೀನ್‌ಕುಮಾರ್ ಬಂಡವಾಳ ಹೂಡುತ್ತಿದ್ದು, ಇವರೊಂದಿಗೆ ಮತ್ತಿಬ್ಬರು ಸೇರಿಕೊಳ್ಳಲಿದ್ದಾರೆ. ತಂಡವು ಹೊಸತು
    ಆಗಿದ್ದರೂ ಹಿರಿಯ ಕಲಾವಿದರು ಅಭಿನಯಿಸುತ್ತಿರುವುದು ವಿಶೇಷ. ನಿರ್ದೇಶಕರು ಗ್ರಾಮೀಣ ಭಾಗದವರಾಗಿದ್ದರಿಂದ ಕಥೆಗೆ ಹಳ್ಳಿಯ ಹಿನ್ನಲೆಯನ್ನು ತೆಗೆದುಕೊಂಡಿದ್ದಾರೆ. ಹಳ್ಳಿಯಲ್ಲಿ ಪ್ರೀತಿ ಯಾವ ತರಹ ಹುಟ್ಟಿಕೊಳ್ಳುತ್ತದೆ. ಏನೂ
    ಇಲ್ಲದೆ ಇರುವವರು, ಎಲ್ಲವು ಇದ್ದವರು ಪ್ರೀತಿ ಮಾಡಿದರೆ ಏನಾಗುತ್ತದೆ. ಇದರಿಂದ ಮುಂದಾಗುವ ಪರಿಣಾಮಗಳನ್ನು ಹೇಗೆ ಎದುರಿಸುತ್ತಾರೆ ಎಂಬಂಥ ಅಂಶಗಳು ಚಿತ್ರದಲ್ಲಿ ಮೂಡಿಬರುತ್ತಿದೆ. ಮಧುಮಗಳು ಧಾರವಾಹಿಯ ಭವಿಷ್ ನಾಯಕನಾಗಿ ಸೋಮಾರಿ ಹುಡುಗನ ಪಾತ್ರದಲ್ಲಿ ಹಿರಿತೆರೆಗೆ ರೂಪಾಂತರಗೊಳ್ಳುತ್ತಿದ್ದಾರೆ. ಜಾರ್ಖಂಡ್‌ನ ಪ್ರಜ್ಘನಯನ್
    ಗೌಡರ ಮಗಳಾಗಿ ನಾಯಕಿ. ಇವರೊಂದಿಗೆ ಕೆಜಿಎಫ್ ಖ್ಯಾತಿಯ ಕೃಷೋಜಿರಾವ್, ವೀಣಾಸುಂದರ್
    ಉಳಿದಂತೆ ರಮೇಶ್‌ ಭಟ್, ಟೆನ್ನಿಸ್‌ಕೃಷ್ಣ, ಲಂಕೇಶ್‌ರಾವಣ, ಸಂತನಟರಾಜ್, ಮೈಕೋನಾಗರಾಜ್, ಅರುಣ್‌ಕುಮಾರ್, ರಾಧಿಕಭಟ್, ಹುಳಿಯಾರ್‌ಗೌಡಿ, ಶ್ರೀನಿವಾಸ್‌ಪಾವಗಡ, ಭುವನೇಶ್‌ ಹಾಸನ್, ದಾಸೇಗೌಡ ಮಂಡ್ಯಾ, ಕಾಮಿಡಿ ಕಿಲಾಡಿಗಳುದಲ್ಲಿ ಗುರುತಿಸಿಕೊಂಡಿರುವ ಸಂಜು ಬಸ್ಯ, ಶಿವು, ರಾಕೇಶ್ ಮುಂತಾದವರು ಅಭಿನಯಿಸುತ್ತಿದ್ದಾರೆ.

    Verbattle
    Verbattle
    Verbattle
    new movie muhurtha
    Share. Facebook Twitter Pinterest LinkedIn Tumblr Email WhatsApp
    Previous Articleವರ್ತೂರು ನಾಲಿಗೆ ಅಶುದ್ಧ
    Next Article ಸತ್ತವನು ಎದ್ದು ಬಂದಾಗ…
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Imyvtk on ಯತ್ನಾಳ್ ಆರೋಪಗಳೆಲ್ಲಾ ಸತ್ಯ | Yatnal
    • LinwoodGah on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Tngqup on ಮಾನವೀಯತೆ ಮೆರೆದ ಮಂತ್ರಿ ಹೆಬ್ಬಾಳ್ಕರ್ | Lakshmi Hebbalkar
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.