Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫೆಬ್ರವರಿ 1ರಿಂದ ನಂದಿನಿ ಹಾಲು ಸಿಗೋದು ಡೌಟು
    ರಾಜ್ಯ

    ಫೆಬ್ರವರಿ 1ರಿಂದ ನಂದಿನಿ ಹಾಲು ಸಿಗೋದು ಡೌಟು

    vartha chakraBy vartha chakraJanuary 28, 202524 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.28
    ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಹಲವಾರು ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ (ಕೆಎಂಎಫ್‌ )ಅಧಿಕಾರಿಗಳು ಹಾಗು ಸಿಬ್ಬಂದಿ ಪ್ರತಿಭಟನೆಗೆ ಮುಂದಾಗಿದ್ದಾರೆ.
    ಹಾಲು ಸಂಗ್ರಹ, ಸಂಸ್ಕರಣೆ, ವಿತರಣೆ ಸೇರಿದಂತೆ ಹಲವು ವಲಯಗಳಲ್ಲಿ ಕೆಲಸ ಮಾಡುವ ನೌಕರರು
    ಫೆ.1ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ . ಈ ಹಿನ್ನಲೆಯಲ್ಲಿ ಫೆಬ್ರವರಿ ಒಂದರಿಂದ ಹಾಲು ಹಾಗೂ ಹಾಲಿನ ಉತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
    ಈ ನೌಕರರು ಪ್ರಮುಖವಾಗಿ 7ನೇ ವೇತನ ಆಯೋಗದ ವರದಿಯಂತೆ ವೇತನ ಪರಿಸ್ಕರಣೆ, ಸೌಲತ್ತುಗಳನ್ನು ಯಥಾವತ್‌ ಜಾರಿ ಮಾಡುವಂತೆ ಪಟ್ಟು ಹಿಡಿದು ಫೆ.1ರಂದು ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.
    ತಮ್ಮ ಬೇಡಿಕೆ ಈಡೇರಿಸಲು ಮನವಿ ಹಾಗೂ ಮುಷ್ಕರದ ಕುರಿತಂತೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
    ಇದರಲ್ಲಿ ತಾಂತ್ರಿಕ ಅಡೆ-ತಡೆ ನೆಪದಲ್ಲಿ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ, 7ನೇ ವೇತನ ಆಯೋಗದ ವರದಿ ಜಾರಿಯಿಂದ ಹಾಲು ಒಕ್ಕೂಟಗಳಿಗೆ ಹೊರೆಯಾಗಲ್ಲ ಆದರೂ ನಮ್ಮ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ ಹಾಗಾಗಿ ಅನಿರ್ಧಿಷ್ಟಾವದಿ ಮಷ್ಕರ ಅನಿವಾರ್ಯ ಎಂದು ಹೇಳಿದೆ.
    ಮುಷ್ಕರದಿಂದಾಗಿ ರಾಜ್ಯದ ಹೈನು ಉದ್ಯಮಕ್ಕೆ ಭಾರಿ ಪೆಟ್ಟು ಬೀಳುವ ಸಾಧ್ಯತೆ ಇದೆ. ರಾಜ್ಯದ ಹಲವಾರು ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆಯನ್ನು ನೆಚ್ಚಿಕೊಂಡು ಬದುಕು ನಡೆಸುತ್ತಿದ್ದಾರೆ. ಪ್ರತಿದಿನ ಲಕ್ಷಾಂತರ ಲೀಟರ್‌ ಹಾಲು ಶೇಖರಣೆಯಾಗುತ್ತಿದ್ದು, ಇದು ನಿಂತರೆ ಪರಿಸ್ಥಿತಿ ದುಸ್ತರವಾಗಬಹುದು ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

    ಕರ್ನಾಟಕ ನ್ಯಾಯ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ನಿಂದನೆ ಆರೋಪದಲ್ಲಿ ಕ್ರಿಸ್ ಗೋಪಾಲಕೃಷ್ಣನ್
    Next Article ರಶ್ಮಿಕಾ ಮಂದಣ್ಣ ಯಾರ ಜೊತೆ ರಿಲೇಶನ್ ಶಿಪ್ ನಲ್ಲಿದ್ದಾರೆ ಗೊತ್ತಾ ಬೆಂಗಳೂರು.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    24 Comments

    1. nawgv on June 4, 2025 6:37 pm

      how to buy generic clomiphene price get generic clomiphene online where to buy clomiphene price can you get clomiphene without insurance can you get cheap clomid without insurance can i order generic clomid without a prescription how to get cheap clomid

      Reply
    2. cialis pills dosage on June 9, 2025 11:53 pm

      I couldn’t turn down commenting. Warmly written!

      Reply
    3. is flagyl used for uti on June 11, 2025 6:09 pm

      More peace pieces like this would create the интернет better.

      Reply
    4. ny530 on June 22, 2025 2:08 am

      buy amoxicillin no prescription – purchase ipratropium generic generic ipratropium 100mcg

      Reply
    5. CalvinOxync on June 23, 2025 3:24 pm

      ¡Bienvenidos, apostadores apasionados !
      Casino por fuera para jugadores de alto nivel – https://casinofueraespanol.xyz/# casinofueraespanol.xyz
      ¡Que vivas increíbles momentos memorables !

      Reply
    6. x62th on June 24, 2025 5:07 am

      zithromax uk – buy nebivolol medication purchase bystolic online

      Reply
    7. TerrellOrire on June 24, 2025 6:32 pm

      ¡Saludos, cazadores de premios únicos!
      Casino online extranjero con live streaming – п»їhttps://casinoextranjerosdeespana.es/ casino online extranjero
      ¡Que experimentes maravillosas botes extraordinarios!

      Reply
    8. ld6in on June 26, 2025 1:06 am

      order augmentin 375mg online – https://atbioinfo.com/ how to buy acillin

      Reply
    9. qmaj3 on June 27, 2025 5:10 pm

      order esomeprazole 20mg sale – https://anexamate.com/ nexium 40mg price

      Reply
    10. cjpha on June 29, 2025 2:38 am

      purchase coumadin generic – anticoagulant losartan 25mg cheap

      Reply
    11. px32x on July 1, 2025 12:22 am

      mobic oral – mobo sin order meloxicam 7.5mg pill

      Reply
    12. kipbd on July 2, 2025 9:13 pm

      oral deltasone – https://apreplson.com/ order deltasone 20mg sale

      Reply
    13. bp3oo on July 4, 2025 12:00 am

      generic ed pills – fast ed to take buy ed medications

      Reply
    14. 0n6in on July 10, 2025 4:03 pm

      buy fluconazole 200mg – this oral diflucan

      Reply
    15. ze75z on July 12, 2025 4:18 am

      buy generic cenforce – https://cenforcers.com/# cenforce price

      Reply
    16. mv40v on July 15, 2025 2:45 pm

      cialis daily dose – cialis no prescription overnight delivery how to get cialis for free

      Reply
    17. Connietaups on July 15, 2025 3:08 pm

      ranitidine over the counter – https://aranitidine.com/ zantac 300mg brand

      Reply
    18. upto0 on July 17, 2025 6:59 pm

      buy viagra puerto vallarta – site viagra soft tabs cheap

      Reply
    19. Connietaups on July 18, 2025 3:08 am

      I’ll certainly bring to be familiar with more. buy cheap nolvadex

      Reply
    20. LOKABET88 on July 19, 2025 5:16 am

      This appears to be working out beautifully. A great deal of prior experience and research went into the creation of all of these minute elements. I like it a lot. This was a well-written piece, and I think it is quite obvious to see from the other comments as well as from this post itself that it is valuable and well-written. Try to Visit My Web Site : LOKABET88

      Reply
    21. f6az0 on July 19, 2025 8:26 pm

      The depth in this piece is exceptional. isotretinoin 30 mg

      Reply
    22. Connietaups on July 20, 2025 7:56 pm

      Greetings! Extremely useful advice within this article! It’s the little changes which will espy the largest changes. Thanks a lot in the direction of sharing! https://ursxdol.com/ventolin-albuterol/

      Reply
    23. m71t3 on July 22, 2025 1:55 pm

      More articles like this would frame the blogosphere richer. https://prohnrg.com/product/rosuvastatin-for-sale/

      Reply
    24. pkzx4 on July 25, 2025 2:45 am

      This is the compassionate of writing I rightly appreciate. https://aranitidine.com/fr/cialis-super-active/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn on ಮನೆ‌ ಬಾಗಿಲಲ್ಲಿ ನಿಂತ ಸಲಗ
    • Leroyevorn on ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • BurtonEroke on ವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe