ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು.
ಬೆಂಗಳೂರು,ಸೆ. 23- ವೈಯಾಲಿಕಾವಲ್ನ ಮುನೇಶ್ವರ ಬ್ಲಾಕ್ ನ ಮಹಾಲಕ್ಷ್ಮೀ ಕೊಲೆ ಪ್ರಕರಣ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ ಎಸ್ ಎಲ್) ತಜ್ಞರಿಗೆ ತಲೆ ನೋವಾಗಿ ಪರಿಣಮಿಸಿದೆ.
ಕೊಲೆಯಾದ ಮಹಾಲಕ್ಷ್ಮೀ ಮನೆಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರೂ ಎಫ್ಎಸ್ಎಲ್ ತಜ್ಞರಿಗೆ ರಕ್ತದ ಕಲೆಗಳು ಮತ್ತು ದೇಹ ಕತ್ತರಿಸಿದ ಸ್ಥಳದ ಗುರುತುಗಳು ಪತ್ತೆಯಾಗಿಲ್ಲ. ಕೊಲೆ ಆರೋಪಿ ಯಾವುದೇ ಗುರುತು ಸಿಗದಂತೆ ಮನೆಯನ್ನು ಸ್ವಚ್ಛಗೊಳಿಸಿ ಪರಾರಿಯಾಗಿದ್ದಾನೆ.
ಕೊಲೆ ನಡೆದ ಸ್ಥಳದಲ್ಲಿ, ರಕ್ತ ಕಾಣಬಾರದೆಂದು ಸ್ವಚ್ಛ ಮಾಡಿದ ಮೇಲೂ ಕಲೆಗಳನ್ನು ಪತ್ತೆ ಹಚ್ಚಬಹುದು. ಎಫ್ಎಸ್ಎಲ್ ತಜ್ಞನರು ಲುಮಿನಾಲ್ ಎಂಬ ಕೆಮಿಕಲ್ ಬಳಸಿ ರಕ್ತದ ಕಲೆಗಳನ್ನು ಪತ್ತೆ ಹಚ್ಚುತ್ತಾರೆ. 200 ದಿನಗಳ ಹಿಂದಿನ ರಕ್ತದ ಕಲೆಗಳನ್ನೂ ಸಹ ಲುಮಿನಾಲ್ ಕೆಮಿಕಲ್ ಬಳಸಿ ಪತ್ತೆ ಮಾಡಬಹುದು.
ಆದರೆ, ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಲುಮಿನಾಲ್ ಕೆಮಿಕಲ್ ಬಳಸಿದರೂ ರಕ್ತದ ಕಲೆಗಳು ಪತ್ತೆಯಾಗಿಲ್ಲ. ಹೀಗಾಗಿ ಕೊಲೆ ಆರೋಪಿ ಯಾವುದೊ ಕೆಮಿಕಲ್ ಬಳಸಿ ಮನೆ ಸ್ವಚ್ಛ ಮಾಡಿರುವ ಶಂಕೆ ಪೊಲೀಸರಿಗೆ ಬಂದಿದೆ. ಇನ್ನು, ಆರೋಪಿ ಮಹಾಲಕ್ಷ್ಮೀಯನ್ನು ಕೊಲೆ ಮಾಡಲು, ಪಕ್ಕಾ ಪ್ಲ್ಯಾನ್ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಸಾಕ್ಷ್ಯ ಹೇಗೆ ನಾಶ ಮಾಡಬೇಕು ಎಂಬುವುದನ್ನೂ ಮುಂಚೆಯೇ ಅಧ್ಯಯನ ಮಾಡಿದ್ದಾನೆ ಎಂಬ ಶಂಕೆ ತನಿಖಾಧಿಕಾರಿಗಳಿಗೆ ವ್ಯಕ್ತವಾಗಿದೆ.
ಮಹಾಲಕ್ಷ್ಮೀ ಸಂಪರ್ಕದಲ್ಲಿದ್ದ ಆಶ್ರಫ್
ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಟಿಂಗ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಅಶ್ರಫ್ ಎಂಬಾತನನ್ನು, ಕರೆದು ವಿಚಾರಣೆ ಮಾಡಿದ್ದಾರೆ. ವಿಚಾರಣೆ ವೇಳೆ ಆಶ್ರಫ್, ಮಹಾಲಕ್ಷ್ಮೀ ಜೊತೆ ಸಂಪರ್ಕದಲ್ಲಿದ್ದೆ ಎಂದು ಹೇಳಿದ್ದಾನೆ. “ಮಹಾಲಕ್ಷ್ಮೀ ಜೊತೆ ಸಂಪರ್ಕ ಇದ್ದಿದ್ದು ನಿಜ. ಆದರೆ ನಾನು ಕೊಲೆ ಮಾಡಿಲ್ಲ. ಆರು ತಿಂಗಳ ಹಿಂದೆ ಆಕೆ ಜೊತೆ ಸಂಪರ್ಕ ಇತ್ತು. ಈಗ ದೂರ ಆಗಿದ್ದೆ. ನಮ್ಮ ಇಬ್ಬರ ವಿಚಾರ ಕುಟುಂಬಸ್ಥರಿಗೆ ಗೊತ್ತಾಗಿ ಜಗಳವಾದ ಮೇಲೆ ಆಕೆಯ ತಂಟೆಗೆ ಹೋಗಿಲ್ಲ. ಈ ಕೊಲೆಗು, ನನಗು ಯಾವುದೇ ಸಂಬಂಧ ಇಲ್ಲ” ಎಂದು ಹೇಳಿದ್ದಾನೆ.
ಬಳಿಕ, ಪೊಲೀಸರು ಅಶ್ರಫ್ ಮೊಬೈಲ್ ಪರಿಶೀಲಿಸಿದಾಗ, ಇಬ್ಬರ ಮಧ್ಯೆ ಕಳೆದ ಆರು ತಿಂಗಳಿಂದ ಸಂಪರ್ಕ ಇಲ್ಲದಿರುವುದು ತಿಳಿದಿದೆ. ಸದ್ಯ ಪೊಲೀಸರು ಅಶ್ರಫ್ನನ್ನು ಬಿಟ್ಟು ಕಳಿಸಿದ್ದಾರೆ.
ಮಹಾಲಕ್ಷ್ಮೀಯ ಮೊಬೈಲ್ ಪತ್ತೆ:
ಮಹಾಲಕ್ಷ್ಮೀ ಮನೆಯಲ್ಲೇ ಆಕೆಯ ಮೊಬೈಲ್ ಪತ್ತೆಯಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಮೊಬೈಲ್ ವಶಕ್ಕೆ ಪಡೆದ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ.
24 Comments
where can i get cheap clomid pill can i order cheap clomid without rx clomiphene medication for women where can i buy cheap clomiphene without dr prescription where can i get cheap clomiphene pill cost clomid without rx where can i buy clomiphene without prescription
I’ll certainly bring to read more.
This is the make of enter I turn up helpful.
buy azithromycin without prescription – order metronidazole 200mg flagyl 200mg cheap
inderal 10mg without prescription – cost clopidogrel buy generic methotrexate
purchase amoxil pills – amoxicillin order online buy combivent generic
amoxiclav price – https://atbioinfo.com/ buy acillin pills
buy esomeprazole 20mg sale – anexa mate esomeprazole 40mg tablet
buy cheap generic medex – cou mamide buy generic cozaar 50mg
order mobic 15mg sale – https://moboxsin.com/ buy meloxicam 15mg online
buy deltasone 40mg pill – https://apreplson.com/ buy deltasone 40mg generic
sexual dysfunction – fast ed to take buy ed meds online
amoxicillin online – comba moxi amoxicillin price
cheap diflucan 100mg – this purchase diflucan
cenforce 100mg pill – site buy cenforce no prescription
when will cialis be over the counter – https://ciltadgn.com/# cialis canada free sample
zantac 300mg cost – https://aranitidine.com/ purchase zantac online
buy tadalafil reddit – strong tadafl does cialis lowers blood pressure
More posts like this would add up to the online space more useful. synthroid para que serve
sildenafil citrate tablets ip 50 mg – https://strongvpls.com/# viagra for women
With thanks. Loads of conception! amoxil online buy
This is the stripe of content I have reading. https://ursxdol.com/amoxicillin-antibiotic/
The thoroughness in this break down is noteworthy. https://prohnrg.com/product/metoprolol-25-mg-tablets/
Facts blog you have here.. It’s obdurate to on high status article like yours these days. I really respect individuals like you! Withstand mindfulness!! https://aranitidine.com/fr/sibelium/