Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಟ್ಲರ್ ಮೂರನೇ ಶತಕಕ್ಕೆ ಮಣಿದ ಡೆಲ್ಲಿ
    ಸುದ್ದಿ

    ಬಟ್ಲರ್ ಮೂರನೇ ಶತಕಕ್ಕೆ ಮಣಿದ ಡೆಲ್ಲಿ

    vartha chakraBy vartha chakraApril 23, 2022Updated:April 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ರಾಜಸ್ಥಾನ ರಾಯಲ್ಸ್ ಪ್ರಸಕ್ತ ಸಾಲಿನ ಐಪಿಎಲ್ ಕೂಟದಲ್ಲಿ ಸಾಧಿಸಿದ ಗರಿಷ್ಠ ಮೊತ್ತವನ್ನು (212/2) ಮೆಟ್ಟಿ ನಿಲ್ಲಲು ಡೆಲ್ಲಿ ಕ್ಯಾಪಿಟಲ್ಸ್ ತಂಡ ವಿಫಲವಾಗಿ, 15 ರನ್ ಗಳಿಂದ ಸೋತಿದೆ.
    ಅಮೋಘ ಫಾರ್ಮ್ ನಲ್ಲಿರುವ ಜೋಸ್ ಬಟ್ಲರ್ ಈ ಟೂರ್ನಿಯ ಮೂರನೇ ಶತಕ ಸಿಡಿಸಿದರ. ಅವರು ಕೇವಲ 61 ಎಸೆತಗಳಲ್ಲಿ 9 ಬೌಂಡರಿ ಮತ್ತು 9 ಸಿಕ್ಸರ್ ಸಹಿತ116 ರನ್ ಚಚ್ಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ದೇವದತ್ತ ಪಡಿಕ್ಕಲ್ 54 ರನ್ ಬಾರಿಸಿ, ಮೊದಲ ವಿಕೆಟ್ ಗೆ ದಾಖಲೆಯ 155 ರನ್ ಜತೆಯಾಟವಾಡಿದರು. ಬಳಿಕ ಕ್ರೀಸ್ ಗೆ ಬಂದ ನಾಯಕ ಸಂಜು ಸ್ಯಾಮ್ಸನ್ ಕೇವಲ 19 ಎಸೆತಗಳಲ್ಲಿ 46 ರನ್ ದೋಚಿದರು. ಈ ಇನ್ನಿಂಗ್ಸ್ ನಲ್ಲಿ5 ಬೌಂಡರಿ, 3 ಸಿಕ್ಸರ್ ಗಳಿದ್ದವು.
    ಡೆಲ್ಲಿ ತಂಡವೂ ಬಿರುಸಿನ ಚೇಸಿಂಗ್ ಆರಂಭಿಸಿತು. ವಾರ್ನರ್ 14 ಎಸೆತಗಳಲ್ಲಿ 28, ನಾಯಕ ರಿಷಭ್ ಪಂತ್ 24 ಎಸೆತಗಳಲ್ಲಿ 44, ಪೃಥ್ವಿ ಶಾ 37, ಲಲಿತ್ ಯಾದವ್ 37 ಅಬ್ಬರ ಸಾಲಲಿಲ್ಲ. ಕೊನೆಗಳಿಗೆಯಲ್ಲಿ ರೋಮನ್ ಪೊವೆಲ್ 5 ಸಿಕ್ಸರ್ ಗಳಿಂದ ಆಬ್ಬರಿಸಿದರೂ ಗೆಲುವಿಗೆ 15 ರನ್ ಕಮ್ಮಿ ಬಿದ್ದವು. ಪ್ರಸಿದ್ಧ ಕೃಷ್ಣ 3, ಅಶ್ವಿನ್ 2 ವಿಕೆಟ್ ಗಳಿಸಿದರು.
    ಜೋಸ್ ಬಟ್ಲರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು

    Verbattle
    Verbattle
    Verbattle
    #delhicapitals #rajasthanroyals #sports
    Share. Facebook Twitter Pinterest LinkedIn Tumblr Email WhatsApp
    Previous Articleದ್ವೇಷದ ರಾಜಕಾರಣ
    Next Article ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ..!
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_wtMl on ಮುರುಘಾ ಶರಣರ ವಿರುದ್ಧ ಆರೋಪ ಪಟ್ಟಿ
    • Jeremysturo on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • HowardIllup on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.