Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಗ್ಲಾ ಕಳ್ಳರು Arrest
    ಸುದ್ದಿ

    ಬಾಂಗ್ಲಾ ಕಳ್ಳರು Arrest

    vartha chakraBy vartha chakraMay 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.12-ಇಬ್ಬರು ಕುಖ್ಯಾತ ಅಂತರರಾಷ್ಟ್ರೀಯ ಕಳ್ಳರನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಾಂಗ್ಲಾದೇಶ ಮೂಲದ ಒಬಿಮುಲ್ಲಾ ಅಲಿಯಾಸ್ ಬಪ್ಪಿ(32)ಹಾಗೂ ಮಹಮ್ಮದ್ ನಾಸೀರ್ ಶೇಖ್ ಅಲಿಯಾಸ್ ಗುಪ್ರಾನ್(35)ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತ ಆರೋಪಿಗಳು ಬಾಂಗ್ಲಾದೇಶದಲ್ಲಿ ಕೊಲೆ, ಸುಲಿಗೆ, ಹಾಗು ದರೋಡೆ ಪ್ರಕರಣಗಳಲ್ಲಿ ಬಾಗಿಯಾಗಿದ್ದು ಅಲ್ಲಿ ಇವರಿಬ್ಬರಿಗೆ ನ್ಯಾಯಾಲಯವು ಕೊಲೆಗೆ ಯತ್ನದ ಪ್ರಕರಣದಲ್ಲಿ 5 ವರ್ಷ ಸಜೆ ವಿಧಿಸಿದ್ದು, ಸಜೆ ಆದ ನಂತರ ಆರೋಪಿಗಳು ತಲೆ ಮರೆಸಿಕೊಂಡು ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿದ್ದರು.
    ಬರಗರನಹಳ್ಳಿ ಮುಖ್ಯ ರಸ್ತೆಯ ಮನೆಯೊಂದನ್ನು ಅರೋಪಿಗಳಾದ ಮಹಮ್ಮದ್ ನಾಸೀರ್ ಹಾಗೂ ಒಬಿಮುಲ್ಲಾ ಶೇಖ್ ಬಾಡಿಗೆಗೆ ಪಡೆದು ವಾಸವಿದ್ದರು. ಅಲ್ಲಿಂದ ನಗರದ ವಿವಿಧ ಕಡೆಗಳಲ್ಲಿ ‌ಸುತ್ತಾಡುತ್ತಾ ದ್ವಿ ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದರು.
    ಖಚಿತವಾದ ಮಾಹಿತಿಯನ್ನು ಆಧರಿಸಿ ಕೆಂಪೇಗೌಡ ನಗರ ಪೊಲೀಸರು ಇಬ್ಬರನ್ನು ಬಂಧಿಸಿ ಎಂಟು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿ ಪಾರು ಮಾಡಲು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    arrest bangla thieves caught in bangalore
    Share. Facebook Twitter Pinterest LinkedIn Tumblr Email WhatsApp
    Previous ArticleMurder ಮಾಡಿ ಮುಡಿಕೊಟ್ಟರು
    Next Article ಉಡದ ಮಾಂಸ ಬೇಕಾ…!!
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • king_bdEi on ಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress
    • mostbet_ykEr on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Glennhof on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.