Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು
    Viral

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    vartha chakraBy vartha chakraMay 17, 2025Updated:May 17, 202531 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬೈ,ಮೇ.17-
    ವಿಧ್ವಂಸಕ ಕೃತ್ಯಗಳಿಗೆ ಬೇಕಾದ ಸ್ಫೋಟಕಗಳ ತಯಾರಿಕೆಯಲ್ಲಿ ತೊಡಗಿದ್ದ ಐಸಿಸ್ ಸ್ಲೀಪರ್ ಸೆಲ್ ನ  ಇಬ್ಬರು ಉಗ್ರರನ್ನುರಾಷ್ಟ್ರೀಯ ತನಿಖಾ ದಳ ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಬಂಧಿತರನ್ನು ಅಬ್ದುಲ್ಲಾ ಫೈಯಾಜ್ ಶೇಖ್ ಅಲಿಯಾಸ್ ಡೈಪರ್‌ವಾಲಾ ಮತ್ತು ತಲ್ಹಾ ಖಾನ್ ಎಂದು ಗುರುತಿಸಲಾಗಿದೆ.ಈ ಇಬ್ಬರೂ 2023 ರಲ್ಲಿ ಪುಣೆಯಲ್ಲಿ ನಡೆದ ಐಇಡಿಗಳ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎನ್​ಐಎಗೆ ಬೇಕಾಗಿದ್ದರು.
    ಆರೋಪಿಗಳು ಕಳೆದ ರಾತ್ರಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಎನ್​ಐಎ ಬಲೆಗೆ ಬಿದ್ದಿದ್ದಾರೆ. ಇವರು ಇಂಡೋನೇಷ್ಯಾದ ಜಕಾರ್ತಾದಿಂದ ಭಾರತಕ್ಕೆ ಬರುತ್ತಿದ್ದರು. ಈ ಸಂದರ್ಭದಲ್ಲಿ ವಲಸೆ ಬ್ಯೂರೋ ಅವರನ್ನು ತಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಂತರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಲಾಯಿತು ಎಂದು ಎನ್​ಐಎ ಪ್ರಕಟಣೆ ತಿಳಿಸಿದೆ.
    ಇಬ್ಬರು ಆರೋಪಿಗಳು ಎರಡು ವರ್ಷಗಳಿಗೂ ಹೆಚ್ಚು ಕಾಲ ತಲೆಮರೆಸಿಕೊಂಡಿದ್ದರು. ಮುಂಬೈನ ಎನ್​ಐಎ ವಿಶೇಷ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಿತ್ತು.
    ಅಬ್ದುಲ್ಲಾ ಫೈಯಾಜ್ ಶೇಖ್ ಅಲಿಯಾಸ್ ಡೈಪರ್‌ವಾಲಾ ಮತ್ತು ತಲ್ಹಾ ಖಾನ್ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 3 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಘೋಷಿಸಿತ್ತು.
    ಬಂಧಿತ ಉಗ್ರರು 2022-2023ರ ಅವಧಿಯಲ್ಲಿ ಪುಣೆಯಲ್ಲಿ ಬಾಂಬ್ ತಯಾರಿಕೆ ಮತ್ತು ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದ್ದರು. ಜೊತೆಗೆ ಅವರು ತಯಾರಿಸಿದ ಐಇಡಿಯನ್ನು ಪರೀಕ್ಷಿಸಲು ಸ್ಫೋಟವನ್ನು ನಡೆಸಿದ್ದರು ಎಂದು ಎನ್​ಐಎ ಹೇಳಿದೆ.

    ಇಡಿ ಉಗ್ರ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !
    Next Article ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • bandar casino online on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • купить шишки on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • JeremyPah on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe