Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲಿವುಡ್ ನತ್ತ ರಂಗಿತರಂಗ ಹೆಜ್ಜೆ
    ಸುದ್ದಿ

    ಬಾಲಿವುಡ್ ನತ್ತ ರಂಗಿತರಂಗ ಹೆಜ್ಜೆ

    vartha chakraBy vartha chakraJuly 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಿರ್ದೇಶಕ ಅನುಪ್ ಭಂಡಾರಿ ಅವರ ಚೊಚ್ಚಲ ಚಿತ್ರ ರಂಗಿತರಂಗ ಜುಲೈ 3 ರಂದು ಏಳನೇ ವರ್ಷಕ್ಕೆ ಕಾಲಿಡುತ್ತಿದೆ.
    ‘ನಾನು ಇಂದು ಏನಾಗಿರುವೆನು ಅದಕ್ಕೆಲ್ಲಾ ಏಳು ವರ್ಷಗಳ ಹಿಂದೆ ನೀವು ನಮ್ಮ ಮೇಲೆ ತೋರಿಸಿದ ಪ್ರೀತಿಯಿಂದಾಗಿ’ ಎಂದು ಅನುಪ್ ಭಂಡಾರಿ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ನಿಮ್ಮ ಬೆಂಬಲ ಮತ್ತು ಪ್ರೀತಿಗಾಗಿ ಧನ್ಯವಾದ ಎಂದು ಹೇಳಿದ್ದಾರೆ.
    ‘ರಂಗಿತರಂಗ’ ಸಿನಿಮಾ ಮಿಸ್ಟ್ರಿ ಎಳೆಯನ್ನು ಇಟ್ಟುಕೊಂಡು ಬಂದು, ತೆರೆಯ ಮೇಲೆ ಜನಕ್ಕೆ ಸರ್ಪ್ರೈಸ್ ಕೊಟ್ಟ ಸಿನಿಮಾ. ಉತ್ತಮ ಸಿನಿಮಾ ಕೊಟ್ಟರೂ ‘ರಂಗಿತರಂಗ’ ಟೀಂ ಹೊಸದು. ಈ ಟೀಂ ಮೊದಲು ಮಾಡಿದ ಸಿನಿಮಾವೇ ಸಾಕಷ್ಟು ಸದ್ದು ಮಾಡಿತು. ದಾಖಲೆಯನ್ನು ಬರೆಯಿತು. ಈಗಿನ ಸುದ್ದಿ ಎಂದರೆ ದೊಡ್ಡ ನಿರ್ಮಾಪಕರೊಬ್ಬರು ರಂಗಿತರಂಗವನ್ನು ಹಿಂದಿಯಲ್ಲಿ ಹೊರತರಲು ಉತ್ಸುಕರಾಗಿದ್ದಾರೆ ಮತ್ತು ಮುಂಬೈನ ಕಾರ್ಪೊರೇಟ್ ಸ್ಟುಡಿಯೋಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಹಿಂದಿ ರೀಮೇಕ್ ನಲ್ಲಿ ಪ್ರಮುಖ ಪಾತ್ರದಲ್ಲಿ ಅಕ್ಷಯ್ ಕುಮಾರ್ ಮತ್ತು ಶಾಹಿದ್ ಕಪೂರ್ ನಟಿಸಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleದೇಶದಲ್ಲಿ 13,086 ಜನರಿಗೆ ಕೊರೋನಾ ಸೋಂಕು, 24‌ ಪ್ರಾಣಹಾನಿ
    Next Article ಸರಳ ವಾಸ್ತು ಜ್ಯೋತಿಷಿ‌ ಚಂದ್ರಶೇಖರ್ ಇನ್ನಿಲ್ಲ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alpha66_biKr on ಭಾರತ ಮೂಲದ Neal Mohan – YouTube ನ ಹೊಸ CEO!
    • Palpfp on ಬೆಂಗಳೂರಿನಲ್ಲಿ Modi ಎರಡು ದಿನ ರೋಡ್ ಶೋ
    • mostbet_emEa on ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.