ಬೆಂಗಳೂರು,ಮೇ.22:
ಕರ್ನಾಟಕದ ಅತ್ಯಂತ ಪ್ರತಿಷ್ಠಿತ ಸಂಸ್ಥೆ ಮೈಸೂರು ಸ್ಯಾಂಡಲ್ ಸೋಪ್‌ನ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ಸರ್ಕಾರ ನೇಮಕ ಮಾಡಿದೆ.
ಇದಕ್ಕೆ ಅವರಿಗೆ 6.2 ಕೋಟಿ ಸಂಭಾವನೆ ನೀಡಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿ..ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ಕು. ತಮನ್ನಾ ಭಾಟಿಯ ಇವರನ್ನು 2 ವರ್ಷ ಮತ್ತು ಎರಡು ದಿನಗಳ ಅವಧಿಗೆ ರೂ.6.20 ಕೋಟಿ ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ ಎಂದು ತಿಳಿಸಿದೆ.
ರಾಜ್ಯ ಸರ್ಕಾರದ ಈ ನಿರ್ಧಾರ ಇದೀಗ ಇವರ ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿವೆ.
ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ ಎಂದು ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಟೀಕಿಸಿದ್ದಾರೆ.
ಈ ಕಂಪನಿಯು ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಬ್ರಾಂಡ್‌ಗಳಲ್ಲಿ ಒಂದಾಗಿದೆ ಮತ್ತು ಇದರ ಪ್ರಾಥಮಿಕ ಗ್ರಾಹಕರು ಕನ್ನಡಿಗರಾಗಿದ್ದಾರೆ ಎನ್ನುವ ಕನಿಷ್ಠ ತಿಳಿವಳಿಕೆ ಈ ನೇಮಕ ಮಾಡುವಾಗ ಇರಲಿಲ್ಲವೇ? ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತೆ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದಿದ್ದಾರೆ
ತಮನ್ನಾ ಭಾಟಿಯಾ ಕರ್ನಾಟಕದ ಸಂಸ್ಕೃತಿ, ಭಾಷೆ, ಅಥವಾ ಮೈಸೂರು ಸೋಪ್ಸ್‌ನ ಇತಿಹಾಸದೊಂದಿಗೆ ಯಾವುದೇ ನೇರ ಸಂಬಂಧ ಹೊಂದಿಲ್ಲ. ಇಂತಹ ಸ್ಥಿತಿಯಲ್ಲಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡುವುದು ಸಂಪೂರ್ಣವಾಗಿ ಅಪ್ರಸ್ತುತವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Previous Articleಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?
Next Article ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್
19 Comments
cost generic clomid for sale how to get clomiphene tablets buy cheap clomid tablets where can i buy cheap clomid where buy generic clomid buying cheap clomid pill where to get cheap clomid pill
This website positively has all of the information and facts I needed to this thesis and didn’t know who to ask.
This is the kind of delivery I recoup helpful.
purchase inderal online cheap – plavix medication brand methotrexate 2.5mg
clavulanate over the counter – atbioinfo.com buy ampicillin generic
order esomeprazole generic – nexiumtous esomeprazole 20mg sale
generic coumadin – https://coumamide.com/ buy losartan 25mg for sale
mobic cheap – mobo sin mobic 7.5mg without prescription
deltasone 5mg uk – https://apreplson.com/ order generic deltasone 5mg
over the counter ed pills – pills for ed medicine for impotence
amoxicillin order online – buy amoxicillin generic amoxicillin order
where to buy fluconazole without a prescription – purchase forcan pills diflucan for sale
purchase cenforce – https://cenforcers.com/# order cenforce 100mg online cheap
buy ranitidine tablets – https://aranitidine.com/# order ranitidine 150mg for sale
how much is cialis without insurance – https://strongtadafl.com/# whats the max safe dose of tadalafil xtenda for a healthy man
This website absolutely has all of the bumf and facts I needed there this participant and didn’t comprehend who to ask. click
The depth in this tune is exceptional. https://buyfastonl.com/amoxicillin.html
The sagacity in this tune is exceptional. https://ursxdol.com/prednisone-5mg-tablets/
I couldn’t hold back commenting. Warmly written! https://prohnrg.com/product/lisinopril-5-mg/