Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?
    ರಾಜಕೀಯ

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    vartha chakraBy vartha chakraMay 29, 202519 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ,ಮೇ.29:
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆಗಳು, ಕೋಮು ಸಂಬಂಧಿ ಹಿಂಸೆಯ ಘಟನೆಗಳ ಹಿನ್ನೆಲೆಯಲ್ಲಿ ಜನಸಾಮಾನ್ಯರು ಸರ್ಕಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಎಲ್ಲರ ಜೊತೆ ಮಾತನಾಡಿ ಪರಿಸ್ಥಿತಿ ಸುಧಾರಿಸಲು ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
    ವಸತಿ ಮಂತ್ರಿ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಬಿಕೆ ಹರಿಪ್ರಸಾದ್ ಅವರ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅವರೊಂದಿಗೆ ಸಮಾಲೋಚನೆ ನಡೆಸಿದರು.
    ಮಂಗಳೂರು ಹೊರವಲಯದ ಕಡುಪುವಿನಲ್ಲಿ ಏಪ್ರಿಲ್ 27ರಂದು ನಡೆದ ಕೇರಳದ ವಯನಾಡಿನ ಅಶ್ರಫ್ ಗುಂಪುಹತ್ಯೆ ನಡೆದು ಸರಿಯಾಗಿ ಒಂದು ತಿಂಗಳು ಮುಗಿಯುವಷ್ಟರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಕೋಮುದ್ವೇಷಕ್ಕೆ ಬಲಿಯಾಗಿದ್ದಾರೆ.
    ಹಲವರು ವಿನಾಕಾರಣ ಹಲ್ಲೆಗೆ ಒಳಗಾಗಿದ್ದಾರೆ. ಜಿಲ್ಲೆಯ ಮತಾಂಧ ಗುಂಪುಗಳು ಒಡಲೊಳಗೆ ಬಚ್ಚಿಟ್ಟುಕೊಂಡ ಕೋಮು ದ್ವೇಷ ಜಿಲ್ಲೆಯ ಜನರನ್ನು ಆತಂಕದ ಮಡುವಿಗೆ ದೂಡಿದೆ ಎಂದು ಹೇಳಿ ಕಾಂಗ್ರೆಸ್ಸಿನ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಕಾಂಗ್ರೆಸ್ ಪಕ್ಷ ದೊರೆಯುವ ಬೆದರಿಕೆ ಹಾಕಿದ್ದಾರೆ.
    ಇದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಕ್ಕಟ್ಟು ಬಗೆಹರಿಸುವಂತೆ ಹರಿಪ್ರಸಾದ್ ಅವರಲ್ಲಿ ಮನವಿ ಮಾಡಿದ್ದಾರೆ. ಹರಿಪ್ರಸಾದ್ ಅವರು ಮೂಲಕ ಕರಾವಳಿಯವರು. ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದು ಸಾಕಷ್ಟು ಹಿಡಿತ ಹೊಂದಿದ್ದಾರೆ.
    ಈ ಹಿನ್ನೆಲೆಯಲ್ಲಿ ಬಿಕ್ಕಟ್ಟು ಬಗೆಹರಿಸುವ ಜವಾಬ್ದಾರಿಯನ್ನು ಅವರಿಗೆ ನೀಡಿದ್ದಾರೆ ಈ ಮಾತುಕತೆಯ ಸಮಯದಲ್ಲಿ ಹರಿಪ್ರಸಾದ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಅವರ ಬದಲಾವಣೆಗೆ ಸಲಹೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರಕ್ಕೆ ತಕ್ಷಣ ಕಡಿವಾಣ ಹಾಕಲು ಹಾಗು ಅಲ್ಲಿನ ಪೊಲೀಸ್ ವ್ಯವಸ್ಥೆಗೆ ಕಾಯಕಲ್ಪ ನೀಡಲು ಏನು ಮಾಡಬಹುದು ಎಂಬ ಬಗ್ಗೆ ಮುಖ್ಯಮಂತ್ರಿಗಳು ಬಿ ಕೆ ಹರಿಪ್ರಸಾದ್ ಅವರ ಸಲಹೆ ಪಡೆದಿದ್ದಾರೆ . ತಕ್ಷಣದ ಕ್ರಮವಾಗಿ ಜಿಲ್ಲೆಯ ಎಸ್ಪಿ ಹಾಗು ಮಂಗಳೂರಿನ ಪೊಲೀಸ್ ಕಮಿಷನರ್ ಇಬ್ಬರನ್ನೂ ತಕ್ಷಣ ಬದಲಾಯಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಎಂದು ತಿಳಿದು ಬಂದಿದೆ.
    ಜಿಲ್ಲೆಯ ಪೊಲೀಸ್ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸಲು ಏನು ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.
    ಈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    ವಿಧಾನ ಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್‌ ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ‌ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜೊತೆ ಉಪಹಾರ ಸೇವಿಸಿ ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ತೊಡೆದುಹಾಕಿ ಸೌಹಾರ್ದತೆ ನೆಲೆಗೊಳಿಸುವ ಕುರಿತು ಚರ್ಚಿಸಿದ್ದೇನೆ‌ ಎಂದು ಹೇಳಿದರು.
    ರಾಜ್ಯದಲ್ಲಿ ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

    Verbattle
    Verbattle
    Verbattle
    ಉಡುಪಿ ಕಾಂಗ್ರೆಸ್ ಕೊಲೆ Bengaluru ರಾಜಕೀಯ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.
    Next Article ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldEquib on BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    • здесь on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Edgarkah on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.