Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda
    Trending

    ಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda

    vartha chakraBy vartha chakraMarch 18, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.18- ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿರುವಂತೆ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿವೆ. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಲ್ಪಟ್ಟಿರುವ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಪಕ್ಷ ತೊರೆಯಲು ಸಜ್ಜಾಗಿದ್ದಾರೆ.
    ಮತ್ತೊಂದೆಡೆ ಸಂಧಾನಕ್ಕೆ ಮಣಿಯದ ಹಿರಿಯ ನಾಯಕ ಈಶ್ವರಪ್ಪ ಶಿವಮೊಗ್ಗದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮದಿಂದ ದೂರ ಉಳಿದು ಗಮನ ಸೆಳೆದರು.

    ಅಭಿಮಾನಿಗಳು ಬೆಂಬಲಿಗರು ಮತ್ತು ಕುಟುಂಬ ಸದಸ್ಯರೊಂದಿಗೆ ಇಂದು ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ತಮಗೆ ಟಿಕೆಟ್ ನಿರಾಕರಿಸಿರುವ ಕ್ರಮದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.
    ಚುನಾವಣೆ ನಿವೃತ್ತಿ ಘೋಷಿಸಿದ್ದ ತಮ್ಮನ್ನು ಸಂಪರ್ಕಿಸಿದ ಪಕ್ಷದ ಕೆಲವು ನಾಯಕರು ನನ್ನ ಮನೆಗೆ ಬಂದು ಮನವೊಲಿಸಿದ್ದರು ಅದಾದ ನಂತರ ತಾವು ನಿಲುವು ಬದಲಾಯಿಸಿ ಚುನಾವಣೆ ಸ್ಪರ್ಧೆ ಮಾಡುವ ನಿರ್ಧಾರ ಕೈಗೊಂಡಿದ್ದೆ. ಆದರೆ ಈಗ ಏಕಾಏಕಿ ಟಿಕೆಟ್ ನಿರಾಕರಿಸಲಾಗಿದೆ ಈ ಎಲ್ಲ ವಿಚಾರಗಳ ಬಗ್ಗೆ ನಾಳೆ ಸುಧೀರ್ಘವಾಗಿ ಮಾತನಾಡುತ್ತೇನೆ ಎಂದು ತಿಳಿಸಿದರು.

    ಕಾಂಗ್ರೆಸ್‌ನ ಪ್ರಮುಖ ನಾಯಕರೊಬ್ಬರು ನಿನ್ನೆ ತಮ್ಮ ಮನೆಗೆ ಬಂದು ಮಾತುಕತೆ ನಡೆಸಿದ್ದಾರೆ. ಆ ವಿವರಗಳನ್ನು ಹೇಳಲು ಆಗುವುದಿಲ್ಲ. ನಾಳೆ ಎಲ್ಲವನ್ನು ತಿಳಿಸುತ್ತೇನೆ ಸದಾನಂದಗೌಡ ಹೇಳಿದರು.
    ಮಾಜಿ ಸಚಿವ ಈಶ್ವರಪ್ಪ ಅವರ ಬಂಡಾಯ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಈಶ್ವರಪ್ಪ ಬಳಿ ಮಾತನಾಡಿದ್ದೇನೆ. ಯಾರಿಗೆಲ್ಲಾ ಅನ್ಯಾಯವಾಗಿದೆಯೋ ಅವರೆಲ್ಲಾ ಹೈಕಮಾಂಡ್ ನಾಯಕರ ಬಳಿ ಹೋಗೋಣ ಎಂದಿದ್ದೆ ಆದರೆ ಈಶ್ವರಪ್ಪ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.ಅವರ ನಿಲುವಿನ ಬಗ್ಗೆ ನಾನೇನು ಹೇಳಲ್ಲ. ನಾಳೆ ನನ್ನ ನಿರ್ಧಾರ ಹೇಳುತ್ತೇನೆ ಎಂದರು.
    ರಾಜ್ಯ ರಾಜಕೀಯದಲ್ಲಿ ನನಗೆ ಆಗಿರುವ ಕೆಲವು ಅನ್ಯಾಯಗಳ ಬಗ್ಗೆ ಮನದಾಳದ ವಿಚಾರಗಳನ್ನು ಹಂಚಿಕೊಳ್ಳಲು ನಾಳೆ ಸುದ್ದಿಗೋಷ್ಠಿ ಕರೆದಿದ್ದೇನೆ. ಈಗಲೇ ನಿರ್ಣಯ ಹೇಳಿಬಿಟ್ಟರೆ ನಾಳೆಗೆ ಏನೂ ಉಳಿಯಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ ಎಂದು ಮಾರ್ಮಿಕವಾಗಿ ಹೇಳಿದರು.

    Verbattle
    Verbattle
    Verbattle
    Karnataka NDA News Politics ಈಶ್ವರಪ್ಪ ಕಾಂಗ್ರೆಸ್ Election ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅಂಗಡಿಯಲ್ಲಿ ಭಕ್ತಿ ಗೀತೆ ಹಾಕಬಾರದಾ? | Devotional Music
    Next Article ಕುಡಿಯುವ ನೀರಿಗೆ ತೊಂದರೆ ಆಗಬಾರದು | Water Crisis
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    March 4, 2026

    2 Comments

    1. Tydsqe on February 13, 2026 6:38 pm

      betmgm РћРќ online casino betmgm play mgm betting site

      Reply
    2. Vovlvm on February 20, 2026 11:11 am

      Step into the world of big wins and bright emotions. what is crowncoins ensures quick fund withdrawals and 24/7 support. Start playing right now!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Dnnfms on ಅವಧಿಗೆ ಮೊದಲೇ ಬಂತು ಮುಂಗಾರು.
    • mostbet_atKt on ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.