Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !
    Viral

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    vartha chakraBy vartha chakraJuly 3, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.3-
    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಿಡಿಯಾಗಿದ್ದಾರೆ.
    ಈ ಕುರಿತು ಹೇಳಿಕೆ ನೀಡಿರುವ ಅವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
    ರವಿ ಕುಮಾರ್ ಅವರ ಈ ಹೇಳಿಕೆ ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನವಾಗಿದೆ.ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.
    ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ
    ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ತಾಕೀತು ಮಾಡಿದ್ದಾರೆ
    ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿ ಕುಮಾರ್ ಅವರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.

    ಕರ್ನಾಟಕ ಬಿಜೆಪಿ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.
    vartha chakra
    • Website

    Related Posts

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    July 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    July 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    July 3, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 0r9ed on CCB ಹೆಸರಲ್ಲಿ ಒಂದು ಕೋಟಿ ರೂಪಾಯಿ ವಂಚನೆ
    • onlc4 on ಪಟಾಕಿ ತಂದೊಡ್ಡಿದ ಅನಾಹುತ.
    • z4s0x on ಬೂಟಿನಲ್ಲಿ ಹೊಡೆಯುತ್ತೇನೆ ಎಂದ ವಿಧಾನ ಪರಿಷತ್ ಸದಸ್ಯೆ | Karadi Sanganna
    Latest Kannada News

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    July 3, 2025

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    July 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    July 3, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಣ್ಣಾವ್ರ ಕನಸು ನನಸು ಕೊನೆಗೂ ನನಸು #drrajkumar #dream #congress #dream #siddaramaiah #kannada
    Subscribe