Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿ.ಸಿ.ನಾಗೇಶ್ ಏನಿದೆಲ್ಲಾ…?
    ಸುದ್ದಿ

    ಬಿ.ಸಿ.ನಾಗೇಶ್ ಏನಿದೆಲ್ಲಾ…?

    vartha chakraBy vartha chakraMay 23, 2022Updated:May 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರ ಒಂದೆರಡಲ್ಲ. ರೋಹಿತ್ ಚಕ್ರವರ್ತಿ ನೇತೃತ್ವದ ಸಮಿತಿಯ ಎಡವಟ್ಟುಗಳು ಪ್ರತಿ ಹಂತದಲ್ಲೂ ವಿವಾದವನ್ನೇ ಸೃಷ್ಟಿಸುತ್ತಿವೆ. ಇದಾವುದರ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ ರೋಹಿತ್ ಚಕ್ರವರ್ತಿ ಬೆಂಬಲಕ್ಕೆ ನಿಂತಿದೆ. ಪ್ರಾಥಮಿಕ ಹಾಗು ಪ್ರೌಢಶಾಲೆ ಪಠ್ಯಪುಸ್ತಕ ಪರಿಷ್ಕರಿಸಿದ ಈ ಸಮಿತಿಗೆ ಮತ್ತೊಂದು ಗುರುತರ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆ ನೀಡಿದೆ.
    ದ್ವಿತೀಯ ಪಿಯುಸಿಯ ಭಾರತದ ಇತಿಹಾಸ ಪಠ್ಯ ಪರಿಷ್ಕರಣೆ ಮಾಡಲು ಇಲಾಖೆ ನಿರ್ಧರಿಸಿದೆ. ಈ ಜವಾಬ್ದಾರಿಯನ್ನುರೋಹಿತ್​​ ಚಕ್ರತೀರ್ಥ ಸಮಿತಿಗೆ ವಹಿಸಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ಕೊಟ್ಟಿದ್ದಾರೆ.
    ಇತಿಹಾಸ‌ ಪಠ್ಯದ ಅಧ್ಯಾಯ 4.2ರಲ್ಲಿರುವ ಹೊಸ ಧರ್ಮಗಳ ಉದಯ ಪಠ್ಯಭಾಗವನ್ನು ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪರಿಷ್ಕರಣೆಯಾಗಲಿದೆ.
    ಇತಿಹಾಸ ಪಠ್ಯದ ಈ ಪಾಠದಲ್ಲಿ ನಿರ್ದಿಷ್ಟ ಸಮುದಾಯಗಳ ಭಾವನೆಗೆ ಧಕ್ಕೆಯಾಗುವ ಅಂಶಗಳಿವೆ ಸಮುದಾಯಗಳ ಭಾವನೆಗೆ ಧಕ್ಕೆಯಾಗುವ ವಿಷಯ ತೆಗೆಯಿರಿ ಎಂದು ಸಚಿವರು ಕಳೆದ ಫೆಬ್ರವರಿ 17ಕ್ಕೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬರೆದಿದ್ದಾರೆ. ಅಲ್ಲದೆ ಈ ಪಾಠ ಪರಿಷ್ಕರಣೆಯ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡುವಂತೆ ಸಲಹೆ ಮಾಡಿದ್ದಾರೆ.
    ಸಚಿವರ ಈ ಪತ್ರವನ್ನಾಧರಿಸಿ ಇಲಾಖೆ ಇದೀಗ ರೋಹಿತ್ ಚಕ್ರತೀರ್ಥ ಸಮಿತಿಗೆ‌ ಈ ಜವಾಬ್ದಾರಿ ನೀಡಿದೆ.

    Verbattle
    Verbattle
    Verbattle
    education eductaion minister bc nagesh
    Share. Facebook Twitter Pinterest LinkedIn Tumblr Email WhatsApp
    Previous Articleಆಂದೋಲನಕ್ಕೆ ಧುಮುಕಿದ ಮಾಜಿ CM ಗಳು.
    Next Article Drugs ಮಾರಾಟಗಾರರ ಸೆರೆ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Glennhof on ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • 1win_xvet on ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.