Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    Trending

    ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.

    vartha chakraBy vartha chakraSeptember 10, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಸೆ.10-
    ಇನ್ಸ್ಟಾಗ್ರಾಂ ಮೂಲಕ ಆರ್ಡರ್ ಮಾಡಿ ಥೈಲ್ಯಾಂಡ್ನಿಂದ ಹೈಡ್ರೋ ಗಾಂಜಾ ತರಿಸಿಕೊಂಡು ಕಾಲೇಜು ವಿದ್ಯಾರ್ಥಿಗಳು ಹಾಗೂ ಟೆಕ್ಕಿ ಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು  ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
    ತೌನೇಶ್ ಬಂಧಿತ ಆರೋಪಿಯಾಗಿದ್ದು ಆತನಿಂದ 1.22 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ.
    ಅಂಧ್ರಹಳ್ಳಿಯ ಕಾಲೇಜೊಂದರ ಬಳಿ ತೌನೇಶ್ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಗಿರಾಕಿಗಳಿಗೆ ಕಾದು ಕುಳಿತಿದ್ದಾಗ ಆರೋಪಿಯನ್ನು ಪೊಲೀಸರು ಸೆರೆಹಿಡಿದಿದ್ದಾರೆ.
    ಆರೋಪಿ ಬಳಿಯಿದ್ದ 2 ಕೆಜಿ 779 ಗ್ರಾಂ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದೆ. ತೌನೇಶ್ಗೆ ಕೇರಳ ಮೂಲದ ಸೈಜು ಎಂಬಾತನಿಂದ ಹೈಡ್ರೋ ಗಾಂಜಾ ಬರುತ್ತಿತ್ತು .
    ತೌನೇಶ್ಗೆ ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಂನಲ್ಲಿ ಸೈಜು ಪರಿಚಯವಾಗಿದ್ದ. ಈತ ವಿಮಾನ ನಿಲ್ದಾಣದಲ್ಲಿ ಯಾಮಾರಿಸಿ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದ. ಸಿಂಥೆಟಿಕ್ ಪೇಪರ್ನಲ್ಲಿ ಸುತ್ತಿ ಬಿಸ್ಕೆಟ್ ಬಾಕ್ಸ್ನಲ್ಲಿ ಗಾಂಜಾ ತರಲಾಗುತ್ತಿತ್ತು. ಸಿಂಥೆಟಿಕ್ ಪೇಪರ್ನಲ್ಲಿ ಸುತ್ತಿರುವುದರಿಂದ ವಾಸನೆ ಕೂಡ ಬರುತ್ತಿರಲಿಲ್ಲ. ಜೊತೆಗೆ, ಸ್ಕ್ಯಾನ್ ಮಾಡಿದಾಗಲೂ ಗಾಂಜಾ ಇದೆ ಎಂಬುದು ಗೊತ್ತಾಗುತ್ತಿರಲಿಲ್ಲ.
    ಬಟ್ಟೆ ವ್ಯಾಪಾರಿಯಾಗಿರುವ ತೌನೇಶ್ ಕಳೆದ 2020 ರಿಂದಲೇ ಗಾಂಜಾ ಮಾರಾಟ ಮಾಡುತ್ತಿದ್ದ. ಬೆಂಗಳೂರಿನ 4 ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಆರೋಗ್ಯ ಕಾನೂನು ಕಾಲೇಜು ನ್ಯಾಯ ವಿದ್ಯಾ ವಿದ್ಯಾರ್ಥಿ Business
    Share. Facebook Twitter Pinterest LinkedIn Tumblr Email WhatsApp
    Previous ArticleHSRP ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ.
    Next Article ಹೊಸ ರೂಪದಲ್ಲಿ ಇವಿ ಮಿತ್ರ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Menyoe on February 12, 2026 8:09 am

      mgm sportsbook login https://betmgm-play.com/ betmgm South Carolina

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_jysr on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • LinwoodGah on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • StellaHewly on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.