Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಕೋರ್ಟ್ ಗೆ ಹಾಜರಾದ ಉದಯನಿಧಿ ಸ್ಟಾಲಿನ್.
    Trending

    ಬೆಂಗಳೂರು ಕೋರ್ಟ್ ಗೆ ಹಾಜರಾದ ಉದಯನಿಧಿ ಸ್ಟಾಲಿನ್.

    vartha chakraBy vartha chakraJune 25, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25-
    ಸನಾತನ ಧರ್ಮದ ಕುರಿತು ವಿವಾದಾಸ್ಪದ ಹೇಳಿಕೆ ನೀಡಿದ ಆರೋಪದಲ್ಲಿ ಕೋರ್ಟ್ ವಿಚಾರಣೆ ಎದುರಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟ್ಯಾಲಿನ್‌ ಅವರಿಗೆ ಬೆಂಗಳೂರು ಕೋರ್ಟ್ ಜಾಮೀನು ನೀಡಿದೆ.
    ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಸಮನ್ಸ್ ಪಡೆದಿದ್ದ ಸಚಿವ ಉದಯನಿಧಿ ಸ್ಟಾಲಿನ್ ಬೆಂಗಳೂರು ನಗರದ ಮೆಟ್ರೋಪಾಲಿಟಿನ್‌ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಹಾಜರಾಗಿ ಜಾಮೀನು ಪಡೆದುಕೊಂಡರು.
    ಉದಯನಿಧಿ ವಿರುದ್ಧ ಪರಮೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ಮೆಟ್ರೋಪಾಲಿಟಿನ್‌ ಮ್ಯಾಜಿಸ್ಟ್ರೇಟ್  ನ್ಯಾಯಾಲಯ ನೋಟಿಸ್ ಜಾರಿ ಮಾಡಿತ್ತು.
    ಹೀಗಾಗಿ ಅವರು ಕೋರ್ಟ್ ಮುಂದೆ ಹಾಜರಾದರು
    ಉದಯನಿಧಿ ಸ್ಟಾಲಿನ್ ಆಗಮನದ ಹಿನ್ನೆಲೆಯಲ್ಲಿ ಕೋರ್ಟ್‌ ಆವರಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಮೂವರು ಇನ್ಸ್‌ಪೆಕ್ಟರ್‌ ಸೇರಿದಂತೆ 70ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.
    ಏನಿದು ವಿವಾದ:
    ತಮಿಳುನಾಡಿನ ಸಿಎಂ ಎಂ.ಕೆ.‌ ಸ್ಟಾಲಿನ್ ಪುತ್ರ ಹಾಗೂ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್‌ ಕಳೆದ ವರ್ಷ ಸೆಪ್ಟೆಂಬರ್ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೊನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
    ದೇಶಾದ್ಯಂತ ಸಂಚಲನ:
    ಉದಯನಿಧಿ ಸ್ಟಾಲಿನ್‌ ಅವರು ಈ ಹೇಳಿಕೆ ನೀಡಿದ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದವು. ಬಿಜೆಪಿ ನಾಯಕರಂತೂ ಉದಯನಿಧಿ ಸ್ಟಾಲಿನ್‌ ಅವರ ಮೇಲೆ ಮುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲೆಂದೇ ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಎಂಬ ಒಕ್ಕೂಟ ರಚಿಸಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಉದಯನಿಧಿ ಸ್ಟಾಲಿನ್‌, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಕಾನೂನು ಹೋರಾಟಕ್ಕೂ ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು.

    Verbattle
    Verbattle
    Verbattle
    Bangalore Government Karnataka News Politics tamil nadu ಕಾನೂನು ಧರ್ಮ ನರೇಂದ್ರ ಮೋದಿ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ವಿರುದ್ಧ Chargsheet ಸಿದ್ದ
    Next Article ಪ್ರಜ್ವಲ್ ಪ್ರಕರಣದಲ್ಲಿ ಪ್ರೀತಂಗೌಡ ಅವರಿಗೂ ಗುನ್ನ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LeonardReawn on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LarryCax on ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.