Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಪೊಲೀಸರಿಗೆ ಟೋಪಿ ಹಾಕುವ ಯತ್ನ.
    ಸುದ್ದಿ

    ಬೆಂಗಳೂರು ಪೊಲೀಸರಿಗೆ ಟೋಪಿ ಹಾಕುವ ಯತ್ನ.

    vartha chakraBy vartha chakraAugust 6, 202424 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.2- ನಗರ ಪೊಲೀಸ್ ಆಯುಕ್ತರ ಕಚೇರಿಗೆ ನಕಲಿ ಶಿಫಾರಸು ಪತ್ರ ನೀಡಿ ವಂಚಿಸಲು ಯತ್ನಿಸಿರುವ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ನ್ಯಾಷನಲ್ ಕ್ರೈಂ ಇನ್ವೆಸ್ಟಿಗೇಷನ್ ಬ್ಯೂರೋ (ಎನ್‌ಸಿಐಬಿ) ಹೆಸರಿನಲ್ಲಿ ನಕಲಿ ಪತ್ರ ನೀಡಿ ವಂಚನೆಗೆ ಯತ್ನಿಸಿದ ಆರೋಪದ ಮೇರೆಗೆ ಉತ್ತರ ಪ್ರದೇಶ ಮೂಲದ ಸುರೇಶ್ ಕುಮಾರ್ ಶುಕ್ಲಾ (50) ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
    ಕಳೆದ ಜೂನ್ 26ರಂದು ನ್ಯಾಷನಲ್ ಕೈಂ ಇನ್ವೆಸ್ಟಿಗೇಷನ್ ಬ್ಯೂರೋ ಹೆಸರಿನ ಪತ್ರ ಹಿಡಿದು ಬಂದ ಇಬ್ಬರು ಯುವಕರು, ಆಯುಕ್ತರ ಕಚೇರಿಗೆ ಸಲ್ಲಿಸಿದ್ದರು. ಪತ್ರದಲ್ಲಿ ಇಬ್ಬರು ಯುವಕರ ಹೆಸರು ಹಾಗೂ ಅವರನ್ನ ಕ್ರೈಂ ಇನ್‌ಫಾರ್ಮೇಷನ್ ಆಫೀಸರ್ಸ್ ಎಂದು ನಮೂದಿಸಲಾಗಿತ್ತು. ಹಾಗೂ ಇಬ್ಬರಿಗೂ ಸಹ ಬೆಂಗಳೂರಿನಲ್ಲಿ ಅಗತ್ಯ ಸಹಕಾರ ನೀಡುವಂತೆ ಶಿಫಾರಸು ಮಾಡಲಾಗಿತ್ತು. ಪತ್ರದ ಬಗ್ಗೆ ಅನುಮಾನಗೊಂಡಿದ್ದ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಖಚಿತತೆ ಕುರಿತು ತನಿಖೆ ನಡೆಸುವಂತೆ ಸಿಸಿಬಿ ಪೊಲೀಸರಿಗೆ ಸೂಚಿಸಿದ್ದರು.
    ಸಿಸಿಬಿ ಪೊಲೀಸರ ತನಿಖೆ ವೇಳೆ, ಎನ್‌ಸಿಐಬಿ
    ಹೆಸರಿನ ಕಚೇರಿ ಉತ್ತರಪ್ರದೇಶ ರಾಜ್ಯದ ಗೋಂಡಾ ಜಿಲ್ಲೆಯಲ್ಲಿರುವುದು ಹಾಗೂ ಸುರೇಶ್ ಕುಮಾರ್ ಶುಕ್ಲಾ ಎಂಬಾತ ಅದರ ಸಿಇಒ ಎಂಬುದು ಪತ್ತೆಯಾಗಿತ್ತು. ಹೆಚ್ಚಿನ ತನಿಖೆ ಕೈಗೊಂಡ ಸಿಸಿಬಿ ಪೊಲೀಸರಿಗೆ ಎನ್‌ಸಿಐಬಿ ಹೆಸರಿನ ಕಚೇರಿ 2012ರಲ್ಲಿ ಮೈಕ್ರೋ ಸ್ಮಾಲ್ ಆ್ಯಂಡ್ ಮೀಡಿಯಂ ಎಂಟರ್ಪ್ರೈಸಸ್ ಹೆಸರಿನಲ್ಲಿ ಸಂಸ್ಥೆ ನೋಂದಣಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು.
    ಅಲ್ಲದೇ ಎನ್‌ಸಿಐಬಿಯು ಪಡೆದಿದ್ದ ಇಂಟರ್ನಲ್ ಆರ್ಗನೈಸೇಷನ್ ಫಾರ್ ಸ್ಟ್ಯಾಂಡರ್ಡೈಸೇಷನ್ (ಐಎಸ್‌ಒ) ಪ್ರಮಾಣ ಪತ್ರದ ಅವಧಿಯೂ ಸಹ 2015ರಲ್ಲಿ ಮುಕ್ತಾಯ ಗೊಂಡಿದ್ದು, 2025ರವರೆಗೆ ಹೊಂದಿರುವುದಾಗಿ ನಕಲಿ ದಾಖಲೆ ಸೃಷ್ಟಿಸಿರುವ ಸಂಗತಿಯೂ ಸಹ ಪೊಲೀಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
    ಸಿಸಿಬಿ ಅಧಿಕಾರಿಗಳು ನೀಡಿದ ದೂರಿನನ್ವಯ ನಕಲಿ ಐಎಸ್‌ಒ ಸೃಷ್ಟಿಸಿ ತನಿಖಾ ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚಿಸಿರುವ ಆರೋಪದಡಿ ಎನ್‌ಸಿಐಬಿ ಹಾಗೂ ಸುರೇಶ್ ಕುಮಾರ್ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಸೂಚನೆ
    Next Article ಮಂತ್ರಿಗಳಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    24 Comments

    1. Koqodz on February 16, 2026 12:49 am

      mcluck ND mcluckcasinogm.com mcluck District of Columbia

      Reply
    2. Emetnm on February 17, 2026 3:03 pm

      wowvegasus.com stands out as a greatest free-play social casino featuring an portentous aggregation of slots, active transactions options, and daily promotions. Its dual-currency procedure lets you take advantage of entertainment with WOW Coins while Sweepstakes Coins proposal veritable windfall redemption potential.

      Reply
    3. Emetnm on February 17, 2026 3:06 pm

      wowvegasus.com stands out as a greatest free-play social casino featuring an portentous aggregation of slots, active transactions options, and daily promotions. Its dual-currency procedure lets you take advantage of entertainment with WOW Coins while Sweepstakes Coins proposal veritable windfall redemption potential.

      Reply
    4. Wtpvsg on February 20, 2026 10:23 pm

      Sweet Bonanza turns simple spins into spectacular win streaks thanks to its unique tumble mechanic. Multiplier how to play sweet bonanza bombs make every bonus round unforgettable. Get spinning!

      Reply
    5. Wtpvsg on February 20, 2026 10:26 pm

      Sweet Bonanza turns simple spins into spectacular win streaks thanks to its unique tumble mechanic. Multiplier how to play sweet bonanza bombs make every bonus round unforgettable. Get spinning!

      Reply
    6. Wtpvsg on February 20, 2026 10:30 pm

      Sweet Bonanza turns simple spins into spectacular win streaks thanks to its unique tumble mechanic. Multiplier how to play sweet bonanza bombs make every bonus round unforgettable. Get spinning!

      Reply
    7. Wtpvsg on February 20, 2026 10:33 pm

      Sweet Bonanza turns simple spins into spectacular win streaks thanks to its unique tumble mechanic. Multiplier how to play sweet bonanza bombs make every bonus round unforgettable. Get spinning!

      Reply
    8. Wtpvsg on February 20, 2026 10:36 pm

      Sweet Bonanza turns simple spins into spectacular win streaks thanks to its unique tumble mechanic. Multiplier how to play sweet bonanza bombs make every bonus round unforgettable. Get spinning!

      Reply
    9. Rtmixh on February 25, 2026 5:57 am

      Experience the raw power of the American wilderness in slot form. bull and games packs wild symbols, scatter sunsets, and retriggering free games for unbeatable action. Join the rush and win big!

      Reply
    10. Rtmixh on February 25, 2026 6:00 am

      Experience the raw power of the American wilderness in slot form. bull and games packs wild symbols, scatter sunsets, and retriggering free games for unbeatable action. Join the rush and win big!

      Reply
    11. Nhlbme on March 1, 2026 4:30 pm

      No boring verification loops for most players. Deposit stake original games > play > win > withdraw. That simple.

      Reply
    12. Nhlbme on March 1, 2026 4:32 pm

      No boring verification loops for most players. Deposit stake original games > play > win > withdraw. That simple.

      Reply
    13. Nhlbme on March 1, 2026 4:35 pm

      No boring verification loops for most players. Deposit stake original games > play > win > withdraw. That simple.

      Reply
    14. Nhlbme on March 1, 2026 4:39 pm

      No boring verification loops for most players. Deposit stake original games > play > win > withdraw. That simple.

      Reply
    15. Nhlbme on March 1, 2026 4:41 pm

      No boring verification loops for most players. Deposit stake original games > play > win > withdraw. That simple.

      Reply
    16. Cvnlkr on March 3, 2026 9:38 am

      Feel the rush with DraftKings new games Casino. Wager $5 for 500 spins plus up to $1,000 back protection. Top games, huge payouts—ready?

      Reply
    17. Cvnlkr on March 3, 2026 9:42 am

      Feel the rush with DraftKings new games Casino. Wager $5 for 500 spins plus up to $1,000 back protection. Top games, huge payouts—ready?

      Reply
    18. Gbhdpr on March 6, 2026 3:57 am

      Stejna ucinnost, stejna kvalita, cena az o 80 % nizsi!
      https://opravdovalekarna.cz

      Reply
    19. Gbhdpr on March 6, 2026 4:01 am

      Stejna ucinnost, stejna kvalita, cena az o 80 % nizsi!
      https://opravdovalekarna.cz

      Reply
    20. Gbhdpr on March 6, 2026 4:04 am

      Stejna ucinnost, stejna kvalita, cena az o 80 % nizsi!
      https://opravdovalekarna.cz

      Reply
    21. Gbhdpr on March 6, 2026 4:06 am

      Stejna ucinnost, stejna kvalita, cena az o 80 % nizsi!
      https://opravdovalekarna.cz

      Reply
    22. Gbhdpr on March 6, 2026 4:10 am

      Stejna ucinnost, stejna kvalita, cena az o 80 % nizsi!
      https://opravdovalekarna.cz

      Reply
    23. Ysvebj on March 10, 2026 12:22 pm

      Join the millions delightful colossal on fan maxxwins – the #1 legitimate coins casino app in America.
      Reach your $1000 WITH IT AGAIN bonus and refashion every make up, хэнд and somersault into official cash rewards.
      Fast payouts, huge jackpots, and continuous action – download FanDuel Casino in these times and start playing like a pro today!

      Reply
    24. Ysvebj on March 10, 2026 12:24 pm

      Join the millions delightful colossal on fan maxxwins – the #1 legitimate coins casino app in America.
      Reach your $1000 WITH IT AGAIN bonus and refashion every make up, хэнд and somersault into official cash rewards.
      Fast payouts, huge jackpots, and continuous action – download FanDuel Casino in these times and start playing like a pro today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Charleymex on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Lewisvup on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Gwkxvc on ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.