Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಸಿಗೆಗೆ ಇಂಧನ ಮಂತ್ರಿ ಜಾರ್ಜ್ ಪ್ಲಾನ್ ಗೊತ್ತಾ
    Viral

    ಬೇಸಿಗೆಗೆ ಇಂಧನ ಮಂತ್ರಿ ಜಾರ್ಜ್ ಪ್ಲಾನ್ ಗೊತ್ತಾ

    vartha chakraBy vartha chakraFebruary 18, 202523 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.18:
    ಮುಂಬರುವ ಬೇಸಿಗೆಯಲ್ಲಿ ರಾಜ್ಯದಲ್ಲಿ ವಿದ್ಯುತ್ತಿಗೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ.
    ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೇಸಿಗೆಯಲ್ಲಿ ವಿದ್ಯುತ್‌ಗೆ ಶೇ 5ರಿಂದ 10 ರಷ್ಟು ಬೇಡಿಕೆ ಹೆಚ್ಚಾಗಿದೆ. ವಿದ್ಯುತ್ ಕೊರತೆ ನೀಗಿಸಲು ಉತ್ತರಪ್ರದೇಶ ಹಾಗೂ ಪಂಜಾಬ್‌ಗಳಿಂದ‌ ವಿನಿಮಯ ಯೋಜನೆಯಡಿ ಖರೀದಿಗೆ ನಿರ್ಧರಿಸಲಾಗಿದೆ ಎಂದು ಹೇಳಿದರು.
    ಬೇಸಿಗೆಯಲ್ಲಿ ಉತ್ತರಪ್ರದೇಶ ಹಾಗೂ ಪಂಜಾಬ್ ರಾಜ್ಯದಿಂದ ಪಡೆದ ವಿದ್ಯುತ್‌ ಅನ್ನು ಜೂನ್‌ ಬಳಿಕ ಮರಳಿ ನೀಡಲಾಗುತ್ತದೆ. ಈ ಕುರಿತು ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಕಳೆದ ವರ್ಷ ಬರ ಪರಿಸ್ಥಿತಿ ತಲೆದೋರಿದಾಗಲೂ ಕೃಷಿ ಪಂಪ್‌ಸೆಟ್‌ಗಳಿಗೆ ಒಂದು ಗಂಟೆ ಮಾತ್ರ ವಿದ್ಯುತ್ ಕಡಿತ ಮಾಡಲಾಗಿತ್ತು. ಪ್ರಸಕ್ತ ವರ್ಷ ರಾಜ್ಯದ ಯಾವ ಭಾಗದಲ್ಲಿ ಕೂಡ ಲೋಡ್‌ಶಡ್ಡಿಂಗ್ ಇಲ್ಲ. ಕೃಷಿ ಪಂಪ್‌ ಸೆಟ್‌ಗಳಿಗೆ 7 ಗಂಟೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ’ ಎಂದು ವಿವರಿಸಿದರು.
    ವಿದ್ಯುತ್ ದರ ಏರಿಕೆ ಗೆ ಸಂಬಂಧಿಸಿದಂತೆ ಎಲ್ಲ ‘ಎಸ್ಕಾಂ’ಗಳು ಪ್ರತಿ ವರ್ಷ ಪ್ರಸ್ತಾವ ಸಲ್ಲಿಕೆ ಮಾಡುತ್ತವೆ.‌ ಕೆಇಆರ್‌ಸಿ ಸಾರ್ವಜನಿಕ ಅಹವಾಲು ಆಲಿಸಿ ನಿರ್ಧಾರ ಕೈಗೊಳ್ಳುತ್ತದೆ. ಕಳೆದ ವರ್ಷ ವಿದ್ಯುತ್ ದರ ಏರಿಕೆ ಮಾಡಿಲ್ಲ. ಕೆಇಆರ್‌ಸಿ ಸೂಚನೆ ಮೇರೆಗೆ ಸರ್ಕಾರದ ನಿರ್ಧಾರ ಹೊರಬೀಳಲಿದೆ‌ ಎಂದರು.
    ಟೆಂಡರ್ ರದ್ದು:
    ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಸಲು ಫೀಡರ್‌ ಹಂತದ ಸೌರ ವಿದ್ಯುತ್‌ ಘಟಕ ನಿರ್ಮಿಸುವ ಉದ್ದೇಶದಿಂದ ರೂಪಿಸಿದ ‘ಕುಸುಮ್‌-ಸಿ’ ಯೋಜನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಇಲ್ಲವಾದರೆ ಟೆಂಡರ್‌ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಕುಸುಮ್‌-ಸಿ’ ಯೋಜನೆಯಡಿ ರಾಜ್ಯದಲ್ಲಿ 3 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸುವ ಗುರಿ ಹೊಂದಲಾಗಿದೆ. ಪ್ರತಿ ಯೂನಿಟ್‌ ವಿದ್ಯುತ್‌ಗೆ 7 ವೆಚ್ಚವಾಗುತ್ತಿದೆ. ಸೌರ ಶಕ್ತಿ ಬಳಕೆಯಿಂದ ವಿದ್ಯುತ್‌ ಉತ್ಪಾದನಾ ವೆಚ್ಚ ಅರ್ಧದಷ್ಟು ಕಡಿಮೆಯಾಗಲಿದೆ. ಕೃಷಿ ಉದ್ದೇಶಕ್ಕೆ ರೈತರಿಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಆಗಲಿದೆ. ಇಂತಹ ಯೋಜನೆಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.
    ‘ಕುಸುಮ್‌-ಸಿ ಯೋಜನೆಗೆ ರಾಜ್ಯದಲ್ಲಿ 774 ಎಕೆರೆ ಭೂಮಿಯ ಅಗತ್ಯವಿದೆ. ಇದರಲ್ಲಿ 320 ಎಕರೆ ಸರ್ಕಾರಿ ಹಾಗೂ 380 ಎಕರೆ ಖಾಸಗಿ ಭೂಮಿ ಗುರುತಿಸಲಾಗಿದೆ. ಘಟಕ ನಿರ್ಮಾಣದ ಹೊಣೆ ಹೊತ್ತಿರುವ ಕಂಪೆನಿಗಳು ಆಸಕ್ತಿ ವಹಿಸಿ ಭೂಮಿ ಪಡೆದುಕೊಳ್ಳಬೇಕು ಎಂದು ತಾಕೀತು ಮಾಡಿದರು.

    Verbattle
    Verbattle
    Verbattle
    Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಹೈಕಮಾಂಡ್ ಗೆ ಯತ್ನಾಳ್ ಹೇಳಿದ್ದೇನು ಗೊತ್ತೆ..
    Next Article ಅಂಗನವಾಡಿ ಮಕ್ಕಳ ಆಹಾರಕ್ಕೆ ಕನ್ನ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    23 Comments

    1. Ykypop on February 12, 2026 12:15 pm

      mgm sportsbook promos betmgm-play betmgm DC

      Reply
    2. Civkdw on February 19, 2026 10:58 pm

      Diversify your leisure with captivating games. In crowncoincasino, there’s everything for true gambling fans. Get free spins upon registration!

      Reply
    3. Civkdw on February 19, 2026 11:01 pm

      Diversify your leisure with captivating games. In crowncoincasino, there’s everything for true gambling fans. Get free spins upon registration!

      Reply
    4. Civkdw on February 19, 2026 11:04 pm

      Diversify your leisure with captivating games. In crowncoincasino, there’s everything for true gambling fans. Get free spins upon registration!

      Reply
    5. Civkdw on February 19, 2026 11:07 pm

      Diversify your leisure with captivating games. In crowncoincasino, there’s everything for true gambling fans. Get free spins upon registration!

      Reply
    6. Eqnmdw on February 23, 2026 7:03 am

      Nothing compares to the thrill of watching symbols tumble in Sweet Bonanza! Scatters sweet bonanza free spins unlock a world of multiplier mayhem and huge win chains. Start your sweet adventure right now!

      Reply
    7. Eqnmdw on February 23, 2026 7:06 am

      Nothing compares to the thrill of watching symbols tumble in Sweet Bonanza! Scatters sweet bonanza free spins unlock a world of multiplier mayhem and huge win chains. Start your sweet adventure right now!

      Reply
    8. Eqnmdw on February 23, 2026 7:09 am

      Nothing compares to the thrill of watching symbols tumble in Sweet Bonanza! Scatters sweet bonanza free spins unlock a world of multiplier mayhem and huge win chains. Start your sweet adventure right now!

      Reply
    9. Eqnmdw on February 23, 2026 7:11 am

      Nothing compares to the thrill of watching symbols tumble in Sweet Bonanza! Scatters sweet bonanza free spins unlock a world of multiplier mayhem and huge win chains. Start your sweet adventure right now!

      Reply
    10. Eqnmdw on February 23, 2026 7:14 am

      Nothing compares to the thrill of watching symbols tumble in Sweet Bonanza! Scatters sweet bonanza free spins unlock a world of multiplier mayhem and huge win chains. Start your sweet adventure right now!

      Reply
    11. Sxfczc on February 28, 2026 8:01 am

      Chumba Casino: free to play, real prizes to win. Get your welcome chumbacasinox instantly and start spinning the hottest titles. The good times start here!

      Reply
    12. Sxfczc on February 28, 2026 8:04 am

      Chumba Casino: free to play, real prizes to win. Get your welcome chumbacasinox instantly and start spinning the hottest titles. The good times start here!

      Reply
    13. Sxfczc on February 28, 2026 8:07 am

      Chumba Casino: free to play, real prizes to win. Get your welcome chumbacasinox instantly and start spinning the hottest titles. The good times start here!

      Reply
    14. Sxfczc on February 28, 2026 8:10 am

      Chumba Casino: free to play, real prizes to win. Get your welcome chumbacasinox instantly and start spinning the hottest titles. The good times start here!

      Reply
    15. Bgxmdt on March 2, 2026 9:34 am

      No boring verification loops for most players. Deposit stake blackjack > play > win > withdraw. That simple.

      Reply
    16. Bgxmdt on March 2, 2026 9:38 am

      No boring verification loops for most players. Deposit stake blackjack > play > win > withdraw. That simple.

      Reply
    17. Bgxmdt on March 2, 2026 9:42 am

      No boring verification loops for most players. Deposit stake blackjack > play > win > withdraw. That simple.

      Reply
    18. Bgxmdt on March 2, 2026 9:44 am

      No boring verification loops for most players. Deposit stake blackjack > play > win > withdraw. That simple.

      Reply
    19. Bgxmdt on March 2, 2026 9:46 am

      No boring verification loops for most players. Deposit stake blackjack > play > win > withdraw. That simple.

      Reply
    20. Zaxafo on March 4, 2026 3:00 am

      Join kings maxxwins Casino for epic value. Play $5 to unlock 500 spins on hot games plus up to $1K back if the first day dips. Win like never before!

      Reply
    21. Naivlr on March 7, 2026 4:10 am

      Stejna ucinnost, stejna kvalita, cena az o 80 % nizsi!
      https://opravdovalekarna.cz

      Reply
    22. Naivlr on March 7, 2026 4:14 am

      Stejna ucinnost, stejna kvalita, cena az o 80 % nizsi!
      https://opravdovalekarna.cz

      Reply
    23. Naivlr on March 7, 2026 4:17 am

      Stejna ucinnost, stejna kvalita, cena az o 80 % nizsi!
      https://opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ojpspn on ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !
    • Aindga on ರೌಡಿಗಳ ಪೋಟೋ ತೋರಿಸಿ 63 ಲಕ್ಷ ವಸೂಲಿ
    • Felixloope on ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.