Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾವುಕರಾದ ಹ್ಯಾಟ್ರಿಕ್ ಹೀರೋ.
    ಸಿನೆಮ

    ಭಾವುಕರಾದ ಹ್ಯಾಟ್ರಿಕ್ ಹೀರೋ.

    vartha chakraBy vartha chakraDecember 19, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.18-ಅನಾರೋಗ್ಯದಿಂದ ವಿದೇಶದಲ್ಲಿ ಹೋಗಿ ಚಿಕಿತ್ಸೆ ಪಡೆಯಲು ಬುಧವಾರ ಪ್ರಯಾಣ ಬೆಳೆಸುವ ಮುನ್ನ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರು ಭಾವುಕರಾಗಿ‌ ಮಾತನಾಡಿ ಸ್ವಲ್ಪ ದುಃಖ ಆಗಿದೆ ಹೊರತೂ ಇನ್ನೇನೂ ಇಲ್ಲ ಎಂದಿದ್ದಾರೆ.
    ಎಲ್ಲರಿಗೂ ಇರುವಂಥದ್ದೇ. ನಾವು ಕೂಡ ಸ್ವಲ್ಪ ಎಮೋಷನಲ್ ಆಗುತ್ತೇವೆ. ಅದು ಸಹಜ. ಇಲ್ಲಿ ಪರೀಕ್ಷೆ ಮಾಡಿಸಿದಾಗ ಎಲ್ಲ ಲಕ್ಷಣಗಳು ಚೆನ್ನಾಗಿವೆ. ಆದರೂ ಕೂಡ ಒಂದು ಆತಂಕ ಇದ್ದೇ ಇರುತ್ತದೆ ಎಂದರು.
    ಮನೆಯಿಂದ ಹೋಗುತ್ತಿದ್ದೇವಲ್ಲ.ತಂಗಿಯರು, ಹಾಗೂ ಸಂಬಂಧಿಕರನ್ನೆಲ್ಲ ನೋಡುವಾಗ ಸ್ವಲ್ಪ ಎಮೋಷನಲ್ ಆಯಿತು. ಅಭಿಮಾನಿಗಳು ಕೂಡ ಇದ್ದಾರೆ. ಸ್ವಲ್ಪ ದುಃಖ ಆಗಿದೆ ಹೊರತೂ ಇನ್ನೇನೂ ಇಲ್ಲ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.
    ‘ನಾನು ಆತ್ಮವಿಶ್ವಾಸದಿಂದ ಇದ್ದೇನೆ. ಡಿಸೆಂಬರ್​ 24ರಂದು ಸರ್ಜರಿ ನಡೆಯುತ್ತದೆ. ಅದರ ಬಗ್ಗೆ ಏನೂ ಯೋಚನೆ ಇಲ್ಲ. ಕಡಿಮೆ ಅವಧಿ ಆದರೆ ಪರವಾಗಿಲ್ಲ. ಆದರೆ 35 ದಿನ ಮನೆಯಿಂದ, ಭಾರತದಿಂದ ಹೊರಗೆ ಇರುತ್ತೇನೆ ಎಂಬ ನೋವು ಇರುತ್ತದೆ. ಎಲ್ಲರ ಹಾರೈಕೆ ಇದೆ. ಅಭಿಮಾನಿಗಳು, ಮಾಧ್ಯಮದವರು ಕಾಳಜಿ ತೋರಿಸಿದ್ದಾರೆ. ಆರೋಗ್ಯ ಸಮಸ್ಯೆ ಇದೆ ಎಂಬುದು ಗೊತ್ತಿದ್ದರೂ ಕೂಡ ಯಾರೂ ಅದನ್ನು ವೈಭವಿಕರಿಸಿಲ್ಲ. ಅದು ನನಗೆ ಖುಷಿ ಕೊಟ್ಟಿದೆ. ಅಷ್ಟು ಪ್ರೀತಿ ಮತ್ತು ಗೌರವ ನನ್ನ ಮೇಲೆ ಇಟ್ಟಿದ್ದಾರೆ ಎಂದು ಭಾವುಕರಾದರು.
    ಶಿವರಾಜ್​ಕುಮಾರ್​ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಆದರೆ ಅನಾರೋಗ್ಯ ಉಂಟಾಗಿರುವುದರಿಂದ ಅವರು ಸದ್ಯಕ್ಕೆ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ದೇವರಿಗೆ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶಿವಣ್ಣ ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

    Verbattle
    Verbattle
    Verbattle
    ಆರೋಗ್ಯ Bengaluru ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿ – ವಿಜಯೇಂದ್ರ ಮುಖಾಮುಖಿ.
    Next Article ಬಾಂಬ್ ಬೆದರಿಕೆ ಹಾಕಿದರೆ ಜೋಕೆ.
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Yjzqtq on February 11, 2026 4:06 pm

      betmgm North Carolina betmgm-play online mgm casino

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WarrenHeive on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • LinwoodGah on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • ThomasFem on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.