Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಡ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಕುಮಾರಣ್ಣ..? ಮಾಜಿ ಶಾಸಕ ನರೇಂದ್ರಸ್ವಾಮಿ ಕಿಡಿ
    ಸುದ್ದಿ

    ಮಂಡ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಕುಮಾರಣ್ಣ..? ಮಾಜಿ ಶಾಸಕ ನರೇಂದ್ರಸ್ವಾಮಿ ಕಿಡಿ

    vartha chakraBy vartha chakraApril 16, 2022Updated:April 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಳವಳ್ಳಿ ಹಾಗು ನಾಗಮಂಗಲದಲ್ಲಿ ಪುತ್ಥಳಿ ರಾಜಕಾರಣ ಶುರುವಾಗಿದೆ.ಚುನಾವಣೆ ಹತ್ತಿರವಾಗ್ತಿದ್ದಂತೆ ಅಂಬೇಡ್ಕರ್ ಮೇಲೆ ಎಲ್ಲಿಲ್ಲದ ಪ್ರೀತಿ ಬಂದಿದೆ.ನೀವು ನಿಜವಾದ ಅಭಿಮಾನದಿಂದ ಮಾಡುದ್ರೆ, ಸ್ವಾಗತಿಸುತ್ತೇವೆ. ಆದರೆ ಮತ ಬ್ಯಾಂಕ್ ಗಾಗಿ ಈ ರಾಜಕಾರಣ ಮಾಡ್ತಿದ್ದಿರಿ ಎಂದು ಮಾಜಿ ಶಾಸಕ ನರೇಂದ್ರಸ್ವಾಮಿ ಅವರು ಮಾಜಿ ಸಿಎಂ ಎಚ್‌ಡಿ ಕೆ‌ ವಿರುದ್ಧ ಗುಡುಗಿದ್ದಾರೆ. ಮಂಡ್ಯದಲ್ಲಿ ಕಳೆದ ಬಾರಿ ಏಳಕ್ಕೆ ಏಳು ಸೀಟ್ ಕೊಟ್ಟರು. 2018 ರಲ್ಲಿ ನಾವೇಲ್ಲ ಸೋತಿದ್ವಿ.ರಾಮನಗರದಲ್ಲಿ 3 -ಹಾಸನಕ್ಕೆ 2 ನೀವು ಇದ್ದೀರಿ.ಮಂಡ್ಯದಲ್ಲಿ ಎಲ್ಲಾ ಕ್ಷೇತ್ರದಲ್ಲಿ ಇದ್ರೂ.‌ ಆದರೂ ಕೂಡ ಮಂಡ್ಯ ಜಿಲ್ಲೆಗೆ ಕುಮಾರಣ್ಣನ ಆಡಳಿತದ ಕೊಡುಗೆ ಏನು.?

    ರಾಮನಗರ- ಹಾಸನಕ್ಕೆ ಎಷ್ಟು ಸಾವಿರ ಕೋಟಿ ಕೊಟ್ಟಿದ್ದಾರೆ.ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಕುಮಾರಣ್ಣ..?ಮಂಡ್ಯಕ್ಕೆ ಬಂದಾಗಲೇಲ್ಲ ಕಣ್ಣಿರಿಟ್ಟು ಜನರನ್ನ ಮರಳು ಮಾಡ್ತಿರಾ.ಚುನಾವಣೆಗೂ ಮೊದಲೇ ಭಯ ಶುರುವಾಗಿದ್ಯಾ..?ಎಂದು ಕಿಡಿಕಾರಿದ್ದಾರೆ. ಅಲ್ಲದೇ ಮಳವಳ್ಳಿ ತಹಶಿಲ್ದಾರ್ ವಿರುದ್ಧ ಗುಡುಗಿದ ಅವರು ಅಂಬೇಡ್ಕರ್ ಜಯಂತಿಯಂತಹ ಸರ್ಕಾರಿ ಕಾರ್ಯಕ್ರಮದಲ್ಲಿ ದಲಿತರನ್ನ ಸಿಎಂ ಮಾಡ್ತೀನಿ ಎಂದು ಭರವಸೆ ನೀಡುವ ಮಾತುಗಳಿಗೆ ಏಕೆ ಅವಕಾಶ ಮಾಡಿಕೊಟ್ಟಿದ್ದಾರೆ ಅಂತ ಪ್ರಶ್ನೆ ಮಾಡಿದ್ದಾರೆ

    Verbattle
    Verbattle
    Verbattle
    #Congress #malavalli #narednraswamy
    Share. Facebook Twitter Pinterest LinkedIn Tumblr Email WhatsApp
    Previous Articleತಿಂಡಿ ಪಾರ್ಸೆಲ್ ತೆಗೆದುಕೊಂಡು ಹೋಗ್ತಿದ್ದ ಬಾಲಕಿ ಮೇಲೆ ನಾಯಿಗಳ ಅಟ್ಯಾಕ್..!
    Next Article ಈಶ್ವರಪ್ಪ ಪ್ರತ್ಯಸ್ತ್ರ….!
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uuexhk on ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    • LinwoodGah on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • LinwoodGah on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.