Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳ ಕಿವಿ ಹಿಂಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    Bengaluru

    ಮಂತ್ರಿಗಳ ಕಿವಿ ಹಿಂಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    vartha chakraBy vartha chakraJuly 6, 20239 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.6- ಆಡಳಿತ ಯಂತ್ರದ ಮೇಲೆ ಬಿಗಿ ಹಿಡಿತ ಸಾಧಿಸಬೇಕು ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು ಗುತ್ತಿಗೆದಾರರು ಮತ್ತು ಮಧ್ಯವರ್ತಿಗಳ ಜೊತೆ ಮಾತನಾಡುವಾಗ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ತಾಕೀತು ಮಾಡಿದ್ದಾರೆ.
    ಸಚಿವರೊಬ್ಬರು ವರ್ಗಾವಣೆಗೆ ಸಂಬಂಧಪಟ್ಟಂತೆ ಮಾತನಾಡಿರುವ ಆಡಿಯೋ ಕ್ಲಿಪ್‍ನ್ನೊಳಗೊಂಡ ಪೆನ್‍ಡ್ರೈವ್ ಅನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರದರ್ಶಿಸುತ್ತಿದ ಬೆನ್ನಲ್ಲೇ ಉಪಹಾರದ ವೇಳೆ ಮತ್ತು ಮಧ್ಯಾಹ್ನ ಭೋಜನದ ಸಮಯದಲ್ಲಿ ಪ್ರತ್ಯೇಕವಾಗಿ ಕೆಲವು ಸಚಿವರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ ಅವರು ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ತಾವು ಯಾರೊಂದಿಗೆ ಮಾತನಾಡುತ್ತಿದ್ದೇವೆ ಯಾವ ವಿಷಯದ ಕುರಿತು ಚರ್ಚಿಸಲಾಗುತ್ತಿದೆ ತಮ್ಮ ಮುಂದಿನ ವ್ಯಕ್ತಿ ಎಷ್ಟರಮಟ್ಟಿಗೆ ನಂಬಿಕೆಗೆ ಅರ್ಹ ಎಂಬುದನ್ನು ಖಚಿತ ಪಡಿಸಿಕೊಂಡು ಮಾತನಾಡಬೇಕು ಎಲ್ಲರ ಮುಂದೆ ತೋಚಿದಂತೆ ಮಾತನಾಡಬಾರದು ಎಂದು ಕಿವಿ ಮಾತು ಹೇಳಿರುವುದಾಗಿ ತಿಳಿದು ಬಂದಿದೆ.
    ಹೊಸದಾಗಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿವಿಧ ಇಲಾಖೆಗಳ ಕಾಮಗಾರಿಗಳ ಗುತ್ತಿಗೆ ಮತ್ತು ವರ್ಗಾವಣೆ ಪ್ರಕ್ರಿಯೆಗಳು ಚಾಲನೆಯಲ್ಲಿವೆ.ಈ ಹಂತದಲ್ಲಿ ಪ್ರತಿಯೊಬ್ಬ ಸಚಿವರ ಮನೆ ಮತ್ತು ಕಚೇರಿ ಬಳಿ ಸಾವಿರಾರು ಮಂದಿ ಜಮಾವಣೆಗೊಂಡು ಲಾಬಿ ನಡೆಸುತ್ತಿದ್ದಾರೆ. ಪ್ರತಿಯೊಬ್ಬರ ಬಳಿಯೂ ಸಚಿವರು ನೇರವಾಗಿ ಸಂವಹನ ನಡೆಸಲು ಸಾಧ್ಯವಾಗುವುದಿಲ್ಲ.ಹೀಗಾಗಿ ಮಧ್ಯವರ್ತಿಗಳು ತಲೆ ಎತ್ತಿದ್ದಾರೆ. ಕೆಲವು ಸಚಿವರು ತಮ್ಮ ಆಪ್ತರು, ಸಂಬಂಧಿಕರು, ಸ್ನೇಹಿತರನ್ನು ಮುಂದಿಟ್ಟುಕೊಂಡು ವರ್ಗಾವಣೆ ವ್ಯವಹಾರಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ ಎಂಬ ವರದಿಗಳಿವೆ
    ಈ ವಿಚಾರದಲ್ಲಿ ಸಾಕಷ್ಟು ಮಂದಿ ನಿರ್ಭೀಡೆಯಿಂದ ಆರ್ಥಿಕ ವ್ಯವಹಾರಗಳ ಬಗ್ಗೆ ಮಾತುಕತೆ ನಡೆಸಿರುವುದು ವ್ಯವಹಾರ ಕುದುರಿಸಿರುವುದು ಕಂಡುಬರುತ್ತಿದೆ. ಸಚಿವರು ಅಧಿಕಾರಿಗಳ ಜೊತೆಗೆ ಇರುವ ಪರಿಚಯದ ನಂಟನ್ನೇ ಬಳಸಿಕೊಂಡು ವರ್ಗಾವಣೆಯಲ್ಲಿ ಹಣ ಮಾಡುವ ದಂಧೆಗಿಳಿದಿದ್ದಾರೆ.ಈ ಹಂತದಲ್ಲಿ ಸಚಿವರಿಗೂ ಆ ವ್ಯವಹಾರದ ಮಾತುಕತೆಗೂ ಯಾವುದೇ ಸಂಬಂಧ ಇಲ್ಲದಿದ್ದರೂ ಮಾತುಕತೆಯ ನಡುವೆ ಸಚಿವರ, ಪ್ರಮುಖರ, ಅಕಾರಿಗಳ ಹೆಸರಿನ ಉಲ್ಲೇಖಗಳು ಕಂಡುಬರುತ್ತಿವೆ.ಇದು ನಿಧಾನವಾಗಿ ಬೆಳಕಿಗೆ ಬಂದಿದ್ದು ಇಂದಿನ ದಿನಗಳಲ್ಲಿ ಸಾಮಾಜಿಕವಾಗಿ ವೈರಲ್ ಆಗಿ ಸರ್ಕಾರಕ್ಕೆ ಮುಜುಗರವುಂಟು ಮಾಡುವ ಸಾಧ್ಯತೆ ಇದೆ.ಹೀಗಾಗಿ ಪ್ರತಿಯೊಬ್ಬ ಸಚಿವರೂ ವರ್ಗಾವಣೆ ಮತ್ತು ಗುತ್ತಿಗೆದಾರರ ವಿಷಯದಲ್ಲಿ ಎಚ್ಚರಿಕೆಯಿಂದಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

    Verbattle
    Verbattle
    Verbattle
    ವೈರಲ್ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleCongressನವರಿಗೆ ಏನಾಗಿದೆ?
    Next Article ಅಕ್ಕಿ ಬದಲಿಗೆ ಹಣ – ಹಿಂದೆ ಇದೆ ದೊಡ್ಡ ರಹಸ್ಯ
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fmbpxt on ಬರ ಪರಿಹಾರಕ್ಕೆ ನೆರವು ಕೊಡಿ- ಕೇಂದ್ರಕ್ಕೆ ರಾಜ್ಯದ ಮೊರೆ | Drought
    • Lthxgx on ವಿನಾಶಕಾರಿ ಭೂಕುಸಿತದ ಹಿನ್ನೆಲೆಯಲ್ಲಿ ಭಾರತವು ಪಪುವಾ ನ್ಯೂಗಿನಿಯಾಕ್ಕೆ US $ 1 ಮಿಲಿಯನ್ ಮೌಲ್ಯದ ತಕ್ಷಣದ ಪರಿಹಾರ ಸಹಾಯವನ್ನು ಘೋಷಿಸಿದೆ
    • 1win_zcSi on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.