Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಗು ಬೇಕು… ಮಗು
    ವಿಶೇಷ ಸುದ್ದಿ

    ಮಗು ಬೇಕು… ಮಗು

    vartha chakraBy vartha chakraApril 25, 2022Updated:April 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಾಮರಾಜನಗರ: ಬಸ್ ನಿಲ್ದಾಣದಲ್ಲಿ ನವಜಾತ ಶಿಶುವೊಂದನ್ನು ಬ್ಯಾಗ್ ನಲ್ಲಿಟ್ಟು ಪಾಲಕರು ನಾಪತ್ತೆಯಾಗಿರುವ ಘಟನೆ ಹನೂರಿನ ಖಾಸಗಿ ಬಸ್ ನಿಲ್ದಾಣದಲ್ಲಿ ಭಾನುವಾರ ನಡೆದಿದೆ.

    ಬ್ಯಾಗ್ ವೊಂದರಲ್ಲಿ ತಮಗೆ ಬೇಡವಾದ ಮಗುವನ್ನು ಇಟ್ಟು ಹೋಗಿದ್ದು ಬ್ಯಾಗ್ ಬಳಿ ಯಾರೂ ಇಲ್ಲದ್ದನ್ನು ಗಮನಿಸಿದ ಸಾರ್ವಜನಿಕರು ಬ್ಯಾಗ್ ತೆರೆದು ನೋಡಿದಾಗ 7 ದಿನದ ಗಂಡುಶಿಶು ಇರುವುದು ಪತ್ತೆಯಾಗಿದೆ.

    ಹನೂರು ಪೊಲೀಸ್ ಠಾಣೆಗೆ ವಿಚಾರ ಮುಟ್ಟಿಸಿ ಬ್ಯಾಗ್ ಸಮೇತ ಮಗುವನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಇನ್ನು, ಈ ಮುದ್ದಾದ ಮಗುವನ್ನು ಸಾಕಲು ನಾಲ್ಕೈದು ಮಂದಿ ಮುಂದೆ ಬಂದಿದ್ದು ತಮಗೇ ಶಿಶುವನ್ನು ಕೊಡಬೇಕೆಂದು ಪೊಲೀಸರಿಗೆ ದುಂಬಾಲು ಬಿದ್ದಿದ್ದಾರೆ‌.

    ಅನೈತಿಕ ಸಂಬಂಧದಿಂದ‌ ಮಗು ಜನಿಸಿದ್ದರಿಂದ ಮರ್ಯಾದೆಗೆ ಅಂಜಿ ಮಗುವನ್ನು ತೊರೆದಿರಬೇಕು ಎನ್ನಲಾಗುತ್ತಿದೆ.

    #Mysore #newbornbaby Politics
    Share. Facebook Twitter Pinterest LinkedIn Tumblr Email WhatsApp
    Previous Articleರಾಹುಲ್‌ ಅಬ್ಬರಕ್ಕೆ ಮುಂಬೈ ತತ್ತರ
    Next Article ಹಣದಿಂದ ಕ್ಲಾರ್ಕ್ ಸ್ನೇಹ ಕಟ್
    vartha chakra
    • Website

    Related Posts

    ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.

    May 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್

    May 23, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on ಮನೆ‌ ಬಾಗಿಲಲ್ಲಿ ನಿಂತ ಸಲಗ
    • 6516b on ವಿದ್ಯುತ್ ದರ ಹೆಚ್ಚಳಕ್ಕೆ ವೇದಿಕೆ ಸಜ್ಜು
    • RandallcEf on ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ | Cubbon Park
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe