Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದುವೆ ಮನೆಯಿಂದ ವರ ಪರಾರಿ
    Viral

    ಮದುವೆ ಮನೆಯಿಂದ ವರ ಪರಾರಿ

    vartha chakraBy vartha chakraMarch 5, 20255 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.5-
    ಮದುವೆ ಮಂಟಪದಿಂದ ಪ್ರೀತಿ ಪ್ರೇಮದ ಕಾರಣಕ್ಕೆ ವಧು ಅಥವಾ ವರ ಪರಾರಿಯಾಗುವುದು ಮಾಮೂಲಿ.ಆದರೆ, ಮದುವೆಯ ಹಿಂದಿನ ರಾತ್ರಿ ವರದಕ್ಷಿಣೆಗೆ ಇಟ್ಟ ಬೇಡಿಕೆಯನ್ನು ಒಪ್ಪದಿದ್ದಾಗ ವರ ಹಾಗೂ ಆತನ ಕಡೆಯವರು ರಾತ್ರೋ ರಾತ್ರಿ ಪರಾರಿಯಾಗಿದ್ದಾರೆ.
    ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ವಧುವಿನ ತಂದೆ ಉಪ್ಪಾರಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ವರ ಮತ್ತು ಆತನ ಕುಟುಂಬದ ಸದಸ್ಯರ ವಿರುದ್ಧ ಎಫ್ಐಆರ್ ದಾಖಲಾಗಿದೆ.
    ವಧು ಹಾಗೂ ವರ ಕಾಲೇಜು ದಿನಗಳಿಂದಲೂ‌ ಸ್ನೇಹಿತರಾಗಿದ್ದರು ಶಿಕ್ಷಣ ಮುಗಿಸಿದ ಇಬ್ಬರೂ ಫ್ರಾನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.ಹಾಗೇಯೇ ಪ್ರೀತಿಯ ಬಲೆಗೆ ಬಿದ್ದಿದ್ದು ಮದುವೆಯಾಗುವ ತೀರ್ಮಾನಕ್ಕೆ ಬಂದಿದ್ದಾರೆ.
    ಕಳೆದ ವರ್ಷ ಜುಲೈನಲ್ಲಿ ಭಾರತಕ್ಕೆ ಬಂದಿದ್ದ ಯುವತಿ ತನ್ನ ಪ್ರೀತಿಯ ವಿಚಾರವನ್ನು ತಂದೆಗೆ ತಿಳಿಸಿ, ಮದುವೆಗೆ ಅನುಮತಿ ನೀಡುವಂತೆ ಕೇಳಿದ್ದಳು. ಬಳಿಕ ಇಬ್ಬರ ಪೋಷಕರು ಸಾಂಪ್ರದಾಯಿಕವಾಗಿ ಮಾತುಕತೆ ಮುಗಿಸಿ ಜುಲೈ 13ರಂದು ಬೆಂಗಳೂರಿನಲ್ಲಿ ಹಿಂದೂ ಪದ್ಧತಿ ಪ್ರಕಾರ ನಿಶ್ಚಿತಾರ್ಥ ಮಾಡಲಾಗಿತ್ತು. 2 ಮಾರ್ಚ್ 2025ರಂದು ಮದುವೆಗೆ ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ನಂತರ ಯುವತಿ ಫ್ರಾನ್ಸ್‌ಗೆ ತೆರಳಿದ್ದಳು.
    ಇದಾದ ಬಳಿಕ ಫೆಬ್ರವರಿ 17ರಂದು ಭಾರತಕ್ಕೆ ಮರಳಿದ್ದ ಯುವತಿ ಮದುವೆಯ ಉಡುಪುಗಳನ್ನು ಖರೀದಿಸುವ ಉದ್ದೇಶದಿಂದ 3 ದಿನಗಳ ಕಾಲ ದೆಹಲಿಯ ಅತಿಥಿ ಗೃಹದಲ್ಲಿ ಉಳಿದುಕೊಂಡಿದ್ದರು
    ಅದೇ ಸಂದರ್ಭದಲ್ಲಿ ಯುವತಿಯನ್ನು ಭೇಟಿಯಾಗಿದ್ದ ಯುವಕ‌, ‘ಇದು ಯುರೋಪಿಯನ್ ಸಂಸ್ಕೃತಿಯ ಪ್ರಕಾರ ಮದುವೆಗೆ ಮುಂಚಿನ ಸಂಬಂಧ’ ಎಂದು ಆಕೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
    ಮದುವೆ ಸಮಾರಂಭಕ್ಕಾಗಿ ಫೆಬ್ರವರಿ 28ರಿಂದ ಮಾರ್ಚ್ 2ರ ವರೆಗೆ ಗಾಂಧಿನಗರದ, ರೈಲ್ವೆ ಆಫೀಸರ್ಸ್ ಎನ್‌ಕ್ಲೇವ್‌ನ ನಂದಿ ಕ್ಲಬ್ ಬುಕ್ ಮಾಡಲಾಗಿತ್ತು. ಅದರಂತೆ ಫೆಬ್ರವರಿ 28ರಂದು ಉತ್ತರ ಭಾರತೀಯ ಪದ್ಧತಿಗಳ ಪ್ರಕಾರ ಸಂಗೀತ ಕಾರ್ಯಕ್ರಮ ಮತ್ತು ಮರುದಿನ ಸಂಜೆ ಹಳದಿ, ಮೆಹಂದಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು. ಆದರೆ ಮಾರ್ಚ್ 1ರಂದು ರಾತ್ರಿ 11 ಗಂಟೆಗೆ ಯುವಕನ ಪೋಷಕರು ಯುವತಿಯ ತಂದೆಯ ಬಳಿ ವರದಕ್ಷಿಣೆಯಾಗಿ 50 ಲಕ್ಷ ರೂ. ನಗದು, ಅರ್ಧ ಕೆ.ಜಿ ಚಿನ್ನ, ಒಂದು ಮರ್ಸಿಡಿಸ್ ಬೆಂಜ್ ಕಾರು ಕೊಡುವಂತೆ ಬೇಡಿಕೆಯಿಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ
    ಅದನ್ನು ನಿರಾಕರಿಸಿದ ಅವರು ಈ ವೇಳೆ ‘ಈಗಾಗಲೇ ಮದುವೆಗಾಗಿ ಸುಮಾರು 25 ಲಕ್ಷ ರೂ. ವೆಚ್ಚವಾಗಿದೆ. ಆದ್ದರಿಂದ ಇನ್ನೂ ಹೆಚ್ಚಿನ ಹಣವನ್ನ ಭರಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಇದರಿಂದಾಗಿ ಯುವಕ ಹಾಗೂ ಆತನ ಪೋಷಕರು ರಾತ್ರೋರಾತ್ರಿ ತಿಳಿಸದೆ, ಮದುವೆ ಸ್ಥಳವನ್ನು ತೊರೆದಿದ್ದಾರೆ. ಬೆಳಗ್ಗೆ ವಿಷಯ ತಿಳಿದ ಯುವತಿಯ ತಂದೆ ಆರೋಪಿ ಯುವಕನಿಗೆ ಕರೆ ಮಾಡಿದಾಗ, ‘ನನ್ನ ಪೋಷಕರು ಇರಿಸಿರುವ ಬೇಡಿಕೆಗಳನ್ನು ಈಡೇರಿಸದ ಹೊರತು ನಾನು ಮದುವೆಯಾಗಲು ಮುಂದೆ ಬರುವುದಿಲ್ಲ’ ಎಂದಿದ್ದಾನೆ ಎಂದು ದೂರು ನೀಡಲಾಗಿದೆ.
    ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಾರು ಕಾಲೇಜು ಚಿನ್ನ Bengaluru ಮದುವೆ ವರದಕ್ಷಿಣೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಸಿನಿಮೀಯ ಶೈಲಿಯಲ್ಲಿ ಮೋಸ್ಟ್ ವಾಂಟೆಡ್ ಅರೆಸ್ಟ್
    Next Article ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    vartha chakra
    • Website

    Related Posts

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    July 7, 2025

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    July 7, 2025

    5 Comments

    1. wsemq on June 21, 2025 10:55 pm

      buy amoxicillin no prescription – buy cheap generic amoxicillin combivent for sale

      Reply
    2. dc85k on June 25, 2025 10:32 pm

      buy augmentin 375mg for sale – atbioinfo purchase ampicillin without prescription

      Reply
    3. mxuae on June 27, 2025 2:50 pm

      buy esomeprazole 40mg online – nexium to us buy nexium online

      Reply
    4. e49u8 on July 2, 2025 7:04 pm

      buy deltasone 40mg pills – corticosteroid buy prednisone 20mg without prescription

      Reply
    5. 8lj2z on July 3, 2025 9:54 pm

      where to buy otc ed pills – fastedtotake over the counter ed pills

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidzooro on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Davidzooro on ಕುಡಿದು ಮಾಡಿದ ರಂಪಾಟ.
    • KennethCarty on ನಾಗಮಂಗಲ ಗಲಭೆಯ ನಷ್ಟ ಎಷ್ಟು ಗೊತ್ತೆ.
    Latest Kannada News

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    July 7, 2025

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe