Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಳೆಗೆ ಜೀವನ ಹೈರಾಣ
    ಸುದ್ದಿ

    ಮಳೆಗೆ ಜೀವನ ಹೈರಾಣ

    vartha chakraBy vartha chakraMay 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಮನಗರ : ಜಿಲ್ಲಾದ್ಯಂತ ಗುಡುಗು ಸಹಿತ ಧಾರಕಾರ ಮಳೆಗೆ ಜನತೆ ತತ್ತರಗೊಂಡಿದ್ದಾರೆ. ಬಿರು ಬಿಸಿಲಿನ ಧಗೆಗೆ ಹೈರಾಣಾಗಿದ್ದ ಜನರಿಗೆ ಸುರಿದ ಧಾರಾಕಾರ ಗುಡುಗು ಮಿಂಚು ಬಿರುಗಾಳಿ ಸಹಿತ ಮಳೆಗೆ ಜಿಲ್ಲೆಯ ಜನರು ಹೈರಾಣಾಗಿದ್ದಾರೆ.

    ವರುಣನ‌ ಆರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಹೊಲ, ರಸ್ತೆಗುಂಡಿಗಳಲ್ಲೂ ತುಂಬಿದ ಮಳೆ ನೀರು ತುಂಬಿಕೊಂಡಿದೆ. ಸುಮಾರು ಎರಡು ತಾಸಿಗೂ ಅಧಿಕ ಸುರಿದ ಮಳೆಯು ಬಿಡದಿಯ ನಾರಾಯಣ, ಕುಮಾರ್ ಹಾಗು ವೆಂಕಟರಮಣಪ್ಪ ಎಂಬುವರ ಕುರಿ ಹಾಗು ಮೇಕೆ ವರುಣನ ಅಬ್ಬರಕ್ಕೆ ಸಿಲುಕಿ ಸಾವನ್ನಪ್ಪಿವೆ .

    ಸುಮಾರು 15 ಕ್ಕೂ ಕುರಿ ಹಾಗು 6 ಮೇಕೆ ಸಾವನ್ನಪ್ಪಿದ್ದು, ಇದಲ್ಲದೆಯೇ ಗಾಳಿ ಮಳೆಗೆ ಅರಳಿಮರ ಬಿದ್ದು 10ಕ್ಕೂ ಹೆಚ್ಷು ವಿದ್ಯುತ್ ಕಂಬಗಳು ಧರೆಗೆ ಉರುಳಿದೆ. ರಾಮನಗರ – ಮಾಗಡಿ ರಸ್ತೆ ಬಳಿ ಇರುವ ಕೋನಮುದನಹಳ್ಳಿ ಗ್ರಾಮದಲ್ಲಿ ರಾತ್ರಿಯಲ್ಲಾ ವಿದ್ಯುತ್ ಇಲ್ಲದೆ ಜನತೆ ಪರದಾಡುತ್ತಿದ್ದರು.

    Verbattle
    Verbattle
    Verbattle
    #magadi #rain #ramanagar
    Share. Facebook Twitter Pinterest LinkedIn Tumblr Email WhatsApp
    Previous Articleಎಸ್.ಎಫ್.ಸಿ ಸೊಸೈಟಿಯಲ್ಲಿ ಮಹತ್ವದ ದಾಖಲೆಗಳ ಕಳುವು
    Next Article ಪುಟಿನ್ ಗೆ ಕ್ಯಾನ್ಸರ್ ಸರ್ಜರಿಯಂತೆ!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • kupit_ppet on ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    • LeonardReawn on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.