Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಳೆಯ ಹೊಡೆತಕ್ಕೆ ತತ್ತರಿಸಿದ ಬೆಂಗಳೂರು
    ಸುದ್ದಿ

    ಮಳೆಯ ಹೊಡೆತಕ್ಕೆ ತತ್ತರಿಸಿದ ಬೆಂಗಳೂರು

    vartha chakraBy vartha chakraAugust 29, 2022Updated:August 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Bangalore rain
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru
    ರಾಜ್ಯದ ಹಲವೆಡೆ ಮಳೆ ಅಬ್ಬರಿಸುತ್ತಿದೆ.ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ‌ರಾತ್ರಿ ಸುರಿದ ಧಾರಾಕಾರ‌ ಮಳೆ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
    ನಗರದಲ್ಲಿ ಮಂಗಳವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
    ಮಕ್ಕಳ ಸುರಕ್ಷತೆಗಾಗಿ ರಜೆ ನೀಡಲಾಗಿದೆ ಎಂದು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದ್ಧಾರೆ.
    ಸಂಜೆ ಜಿಟಿ ಜಟಿ ಎಂಬಂತೆ‌ ಆರಂಭಗೊಂಡ ಮಳೆ ಕತ್ತಲಾಗುತ್ತಿದ್ದಂತೆ‌ ಧೋ ಎಂದು ಸುರಿಯಲಾರಂಭಿಸಿತು. ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ, ಚಂದಾಪುರ, ಸೂರ್ಯಸಿಟಿಯಲ್ಲಿ ಮಳೆಯಿಂದ ವಾಹನ ಸವಾರರು ಪರದಾಡಿದರು. ಮಳೆಯಿಂದಾಗಿ ಮಲ್ಲೇಶ್ವರಂನ 8ನೇ ಕ್ರಾಸ್‌ನಲ್ಲಿ ಮರದ ಕೊಂಬೆ ಧರೆಗುರುಳಿದೆ. ಕೊಂಬೆ ಬಿದ್ದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ. ಕಾರಿನಲ್ಲಿ ಯಾರೂ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ.
    ಆರ್ ಆರ್ ನಗರದ ಬಲರಾಂ ಲೇಔಟ್‌ನಲ್ಲಿ ಬೈಕ್‌, ಕಾರುಗಳು ಜಲಾವೃತಗೊಂಡಿವೆ. ಬಾಣಸವಾಡಿಯ ಐಟಿಸಿ ಫ್ಯಾಕ್ಟರಿ ಬಳಿ ಮರದ ಕೊಂಬೆ ಧರೆಗುರುಳಿದೆ. ಕೆ.ಆರ್.ಮಾರ್ಕೆಟ್-ಚಿಕ್ಕಪೇಟೆ ರಸ್ತೆ ಜಲಾವೃತವಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಶಿವಾನಂದ ಸರ್ಕಲ್‌, ನಾಯಂಡಹಳ್ಳಿ, ಲಗ್ಗೆರೆ ಸೇರಿದಂತೆ ನಗರದ ಬಹುತೇಕ ಅಂಡರ್‌ಪಾಸ್‌ಗಳಲ್ಲಿ ನೀರು ನಿಂತಿದೆ.
    ಮಳೆಯಿಂದ ರಸ್ತೆಗಳು ಕೆರೆಯಂತಾಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ.
    ಬಿ ಬಿ ಎಂ ಪಿ ಯ ಕಾಲ್ ಸೆಂಟರ್ ಗೆ‌ ದೂರುಗಳ ಪ್ರವಾಹವೇ ಬಂದಿದ್ದು ಅದನ್ನು ನಿಭಾಯಿಸಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

    Verbattle
    Verbattle
    Verbattle
    ಕಾರು ಕಾಲೇಜು ಬೈಕ್ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್ ಹೆಚ್ಚಳ – ಮಾಸ್ಕ್ ಕಡ್ಡಾಯ..
    Next Article ಬೋರು ಹೊಡೆಸಲೆಂದೇ ಮಾಡಿದಂತಿರುವ ಲೈಗರ್
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • Qjizbd on ಡಿ ಬಾಸ್ ದರ್ಶನ್ ಬಿಡುಗಡೆ ಯಾವಾಗ ಗೊತ್ತಾ.
    • mostbet_mrEa on 250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.