ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರದ ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀ ನರಸಿಂಹ ಪೀಠದಲ್ಲಿ ಆಯೋಜನೆಗೊಂಡಿರುವ ಮಹಾಕುಂಭಾಭಿಷೇಕ ಮಹೋತ್ಸವ ವೈಭವಂ-2022 ರಲ್ಲಿ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಭಾಗವಹಿಸಿ ಮಾತನಾಡಿದರು. ಶ್ರೀ ಕ್ಷೇತ್ರದ ಶಂಕರಾಚಾರ್ಯ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.ಈ ಸಂದರ್ಭದಲ್ಲಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ.ಗೋಪಾಲಯ್ಯ, ಹಾರನಹಳ್ಳಿ ಅಶೋಕ್, ಜೀವರಾಜ್ ಇತರರು ಹಾಜರಿದ್ದರು.
Previous Articleಮೂರು ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ
Next Article ಕಾಣದ ಕೈಗಳ ಪ್ರಚೋದನೆ..