Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾನ್ ನಾಯಕಿ ಕೈವಾಡ
    ಸುದ್ದಿ

    ಮಹಾನ್ ನಾಯಕಿ ಕೈವಾಡ

    vartha chakraBy vartha chakraApril 14, 2022Updated:April 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಿ.ಡಿ. ಪ್ರಕರಣದಲ್ಲಿ ನನ್ನ ವಿರುದ್ಧದ ಷಡ್ಯಂತ್ರದಲ್ಲಿ ಭಾಗಿಯಾಗಿದ್ದ ತಂಡವೇ ಈಗ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧವೂ ಕೆಲಸ ಮಾಡಿದೆ. ಹೀಗಾಗಿ, ಅವರು ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬಾರದು’ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಪ್ರಕರಣದಲ್ಲಿ ಏನಾಗಿದೆ ಎನ್ನುವುದು ನನಗೆ ಸಂಪೂರ್ಣ ಗೊತ್ತಿದೆ. ನಾನು ಉಸ್ತುವಾರಿ ಸಚಿವ ಆಗಿದ್ದಾಗಿನಿಂದಲೂ ನೋಡಿದ್ದೇನೆ. ಈ ಪ್ರಕರಣದಲ್ಲಿ ರಾಜಕಾರಣ ಮಾಡಲಾಗುತ್ತಿದೆ. ನಿಜವಾದ ಸಂಗತಿಯನ್ನು ಶೀಘ್ರವೇ ಬಹಿರಂಗಪಡಿಸುತ್ತೇನೆ’ ಎಂದು ಹೇಳಿದರು.

    ‘ಸಾಯುವಂತಹ ಕಾರಣ ಇರಲಿಲ್ಲ. ಅವರು ಕೆಲ ದಿನಗಳ ಹಿಂದೆಯಷ್ಟೆ ಹಿಂಡಲಗಾ ಗ್ರಾಮ ಪಂಚಾಯ್ತಿ ಅಧ್ಯಕ್ಷ ನಾಗೇಶ ಮನ್ನೋಳಕರ ಅವರಿಗೆ ಕರೆ ಮಾಡಿ, ಶೀಘ್ರದಲ್ಲೇ ರಮೇಶ ಜಾರಕಿಹೊಳಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರಾಗಲಿದ್ದಾರೆ. ಆಗ ನನ್ನೆಲ್ಲ ಸಮಸ್ಯೆ ಪರಿಹಾರವಾಗಲಿದೆ ಎಂದು ಹೇಳಿಕೊಂಡಿದ್ದ. ಹೀಗಿರುವಾಗ ಅವನೇಕೆ ಸಾಯುತ್ತಾನೆ?’ ಎಂದು ಕೇಳಿದರು. ಕರೆ ಮಾಡಿದ್ದನ್ನು ಪಕ್ಕದಲ್ಲೇ ಇದ್ದ ನಾಗೇಶ ಒಪ್ಪಿಕೊಂಡರು.

    ‘ಈ ಪ್ರಕರಣ ಹಾಗೂ ನನ್ನ ವಿರುದ್ಧದ ಸಿ.ಡಿ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಇದರಲ್ಲಿರುವ ಮಹಾನಾಯಕ, ಮಹಾ ನಾಯಕಿ ಯಾರು ಎನ್ನುವುದು ಹೊರಗೆ ಬರುತ್ತದೆ. ಈಗ ಯಾರ ಹೆಸರನ್ನೂ ಹೇಳುವುದಕ್ಕೆ ಬಯಸುವುದಿಲ್ಲ ಎಂದರು

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಅನುಮಾನಗಳ ಸರಮಾಲೆಯನ್ನ ಬಿಚ್ಚಿಟ್ಟ ಎಚ್ ಡಿ ಕೆ
    Next Article ಆರೋಪ ಮುಕ್ತನಾಗುತ್ತೇನೆ- ಈಶ್ವರಪ್ಪ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Hvigvl on ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ? ಶಿವಕುಮಾರ್ ಆಟ-ಸಿದ್ದರಾಮಯ್ಯ ಚೆಲ್ಲಾಟ | Congress
    • LinwoodGah on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.