Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾರಾಷ್ಟ್ರದಲ್ಲಿತ್ತು ಡ್ರಗ್ಸ್ Factory.
    Trending

    ಮಹಾರಾಷ್ಟ್ರದಲ್ಲಿತ್ತು ಡ್ರಗ್ಸ್ Factory.

    vartha chakraBy vartha chakraAugust 8, 20245 Comments2 Mins Read
    Facebook Twitter WhatsApp Pinterest LinkedIn Tumblr Email
    The University of Iowa has emerged as a preferred manufacturer for companies seeking new drugs to treat patients with SARS-CoV-2. UI Pharmaceuticals has partnerships with four firms—and likely more to come—to manufacture and test their drug products for potential treatments.
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಹಮದಾಬಾದ್,ಆ.8-
    ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಖಚಿತ ಮಾಹಿತಿಯನ್ನು ಆದರೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೆಡ್ರೋನ್ ತಯಾರಿಕಾ ಘಟಕದ ಮೇಲೆ ಹಠಾತ್ ದಾಳಿ ನಡೆಸಿ 800 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
    ಖಚಿತವಾದ ಮಾಹಿತಿಯ ಆಧಾರದ ಮೇಲೆ ಮಹಾರಾಷ್ಟ್ರದ ಭಿವಂಡಿ ಪಟ್ಟಣದ ಅಪಾರ್ಟ್‍ಮೆಂಟ್ ಮೇಲೆ ದಾಳಿ ನಡೆಸಿ ಅಲ್ಲಿ ಮಾದಕ ವಸ್ತು ತಯಾರಿಸಿ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಮೊಹಮ್ಮದ್ ಯೂನಸ್ ಶೇಖ್ (41) ಹಾಗೂ ಆತನ ಸಹೋದರ ಮೊಹಮ್ಮದ್ ಆದಿಲ್ ಶೇಖ್ (34) ಸೇರಿ ಇಬ್ಬರನ್ನು ಬಂಧಿಸಿದ್ದಾರೆ .
    ಬಂಧಿತರಿಂದ 800 ಕಿಲೋಗ್ರಾಂಗಳಷ್ಟು ಮೆ-ಡ್ರೋನ್ (ಎಂಡಿ ಡ್ರಗ್ಸ್) ನೊಂದಿಗೆ ಜಪ್ತಿ ಮಾಡಲಾಗಿದೆ.
    ದ್ರವ ರೂಪದಲ್ಲಿರುವ ಈ ಮಾದಕ ವಸ್ತುವಿನ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅದರ ಮೌಲ್ಯ800 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
    ಗುಜರಾತ್‍ನ ಭರೂಚ್ ಜಿಲ್ಲೆಯ ಔಷಧಿಯ ಕಾರ್ಖಾನೆಯೊಂದರಲ್ಲಿ ಇದೇ ರೀತಿಯ ಕಾರ್ಯಾಚರಣೆ ನಡೆಸಿದ್ದು, 31 ಕೋಟಿ ಮೌಲ್ಯದ ದ್ರವ ಟ್ರಾಮಾಡೋಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.
    ಎರಡೂ ಸ್ಥಳಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ, ಎಟಿಎಸ್ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ಪದಾರ್ಥಗಳ (ಎನ್‍ಡಿಪಿಎಸ್) ಕಾಯ್ದೆಯಡಿಯಲ್ಲಿ ನಿಷೇಧಿಸಲಾದ ಈ ಮಾದಕ ವಸ್ತುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ತೊಡಗಿರುವ ನಾಲ್ವರನ್ನು ಬಂಧಿಸಿದೆ ಎಂದು ಉಪ ಪೊಲೀಸ್ ಮಹಾ ನಿರೀಕ್ಷಕ ಸುನೀಲ್ ಜೋಶಿ ತಿಳಿಸಿದ್ದಾರೆ.
    ನಮ್ಮ ತನಿಖೆಯಲ್ಲಿ ಇಬ್ಬರು ಸಹೋದರರು ವಿವಿಧ ರಾಸಾಯನಿಕಗಳನ್ನು ಬಳಸಿ ಮೆ-ಡ್ರೋನ್ ತಯಾರಿಸಲು ಸುಮಾರು ಎಂಟು ತಿಂಗಳ ಹಿಂದೆ ಫ್ಲಾಟ್ ಅನ್ನು ಬಾಡಿಗೆಗೆ ಪಡೆದಿದ್ದರು ಎಂದು ತಿಳಿದುಬಂದಿದೆ.
    ಕಳೆದ ಜುಲೈ 18 ರಂದು, ಎಟಿಎಸ್ ಸೂರತ್ ನಗರದ ಪಲ್ಸಾನಾ ಪ್ರದೇಶದಲ್ಲಿ ಮೆಡ್ರೋನ್ ತಯಾರಿಕಾ ಘಟಕವನ್ನು ಭೇದಿಸಿತ್ತು ಮತ್ತು 51.4 ಕೋಟಿ ಮೌಲ್ಯದ ಡ್ರಗ್ಸ್ ಮತ್ತು ಕಚ್ಚಾ ವಸ್ತುಗಳನ್ನು ವಶಪಡಿಸಿಕೊಂಡಿತ್ತು, ಆ ಸ್ಥಳದಿಂದ ಮೂವರನ್ನು ಸಹ ಬಂಧಿಸಲಾಗಿದೆ ಎಂದು ಅವರು ಹೇಳಿದರು. ಅವರ ವಿಚಾರಣೆಯ ವೇಳೆ, ಮಹಾರಾಷ್ಟ್ರದ ಶೇಖ್ ಸಹೋದರರೂ ಡ್ರಗ್ ಕಾರ್ಟೆಲ್‍ನ ಭಾಗವಾಗಿದ್ದರು ಎಂದು ಮೂವರು ಬಹಿರಂಗಪಡಿಸಿದ್ದಾರೆ ಎಂದು ಅವರು ಹೇಳಿದರು.
    ಮತ್ತೊಂದು ಕಾರ್ಯಾಚರಣೆಯಲ್ಲಿ, ಸಂಸ್ಥೆಯು ಭರೂಚ್ ಜಿಲ್ಲೆಯ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಔಷಧಿಯ ಘಟಕದ ಮೇಲೆ ದಾಳಿ ನಡೆಸಿತು ಮತ್ತು 31 ಕೋಟಿ ಮೌಲ್ಯದ ದ್ರವ ಟ್ರಾಮಾಡೋಲ್‍ನೊಂದಿಗೆ ಇಬ್ಬರನ್ನು ಬಂಧಿಸಿದೆ ಎಂದು ಜೋಶಿ ಹೇಳಿದರು. ಬಂಧಿತರನ್ನು ಪಂಕಜ್ ರಜಪೂತ್ ಮತ್ತು ನಿಖಿಲ್ ಕಪೂರಿಯಾ ಎಂದು ಗುರುತಿಸಲಾಗಿದೆ.

    Verbattle
    Verbattle
    Verbattle
    Bangalore Karnataka News Trending Varthachakra ಅಪರಾಧ ಸುದ್ದಿ ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleಉತ್ತರಾದಿ ಮಠದ ವಾದಕ್ಕೆ ಪುರಸ್ಕಾರ
    Next Article ಹಣ ಲಪಟಾಯಿಸಲು ನಕಲಿ ವ್ಯಕ್ತಿ ಸೃಷ್ಟಿ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    5 Comments

    1. kamera_lkOi on February 12, 2026 5:01 pm

      Для обеспечения максимальной безопасности на дороге рекомендуем приобрести купить камеру заднего вида на грузовик.
      Взвешенный подход к выбору помогает найти оптимальное соотношение стоимости и надежности.

      Reply
    2. kamera_wnpi on February 12, 2026 5:02 pm

      Если вы хотите повысить безопасность и удобство маневрирования, рекомендуем купить камеру для грузового автомобиля.
      Корректно подобранная камера заднего вида помогает сделать управление грузовиком более безопасным и удобным.

      Reply
    3. Bhbapp on February 13, 2026 5:21 am

      betmgm AZ betmgm bet 10 get 200 betmgm pa casino

      Reply
    4. karkasnyy_wqka on February 15, 2026 8:06 pm

      Если вы мечтаете о надежном и уютном жилье, обратите внимание на каркасный дом санкт петербург, который сочетает в себе качество, современный дизайн и доступную стоимость.
      Поэтому важно выбирать проверенные материалы и правильно выполнять монтаж.

      Reply
    5. arenda_zbSn on February 17, 2026 3:59 am

      Если вам нужна аренда авто с водителем новосибирск, обращайтесь к профессионалам!
      Грузные деловые поездки ценят за надежность и удобство такого сервиса.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on May 3, 2023 51st Year Free Mass Marriage at Sri Kshetra Dharmasthala
    • Ttalhj on ಮೋಸ ಮಾಡಿದ್ರಾ ನಟ ಧರ್ಮೇಂದ್ರ..?
    • Ronaldoblig on Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.