Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳಾ ಆರೋಪಿಗಳನ್ನು ಮಂಚಕ್ಕೆ ಕರೆದರಾ ಪೊಲೀಸರು..
    Trending

    ಮಹಿಳಾ ಆರೋಪಿಗಳನ್ನು ಮಂಚಕ್ಕೆ ಕರೆದರಾ ಪೊಲೀಸರು..

    vartha chakraBy vartha chakraNovember 12, 20241 Comment1 Min Read
    Facebook Twitter WhatsApp Pinterest LinkedIn Tumblr Email
    xr:d:DAF709sAfoA:2,j:5921525235013632527,t:24020411
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.12-
    ಕೆಲ ತಿಂಗಳ ಹಿಂದೆ ಬೆಂಗಳೂರು ಹೊರವಲಯದ  ಹೆಬ್ಬಗೋಡಿಯ ಬಳಿ ನಡೆದ ರೇವ್ ಪಾರ್ಟಿಯ
    ಮಹಿಳಾ ಆರೋಪಿಗಳನ್ನು ಮಂಚಕ್ಕೆ ಕರೆದ ಸಿಸಿಬಿ ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಹತ್ತು ಲಕ್ಷ ರೂಪಾಯಿ ಲಂಚ ಕೇಳಿದ ಆರೋಪ ಎದುರಿಸುತ್ತಿದ್ದಾರೆ.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ವಿರುದ್ಧ ಕೇಳಿ ಬಂದಿರುವ ಆರೋಪ ಸಂಬಂಧ ಸೂಕ್ತ ತನಿಖೆ ನಡೆಸುವಂತೆ  ರಾಜ್ಯ ಮಾನವ ಹಕ್ಕುಗಳ ಆಯೋಗ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ಸೂಚನೆ ನೀಡಿದೆ.
    ಮಹಿಳಾ ಆರೋಪಿಗಳನ್ನು ಮಂಚಕ್ಕೆ ಕರೆದ ಆರೋಪದ ಸಂಬಂಧ ಸೂಕ್ತ ತನಿಖೆ ನವೆಂಬರ್ 21ರೊಳಗೆ ವರದಿ ನೀಡುವಂತೆ ಕಮೀಷನರ್ ಅವರಿಗೆ ಮಾನವ ಹಕ್ಕುಗಳ ಆಯೋಗ ಸೂಚನೆ ನೀಡಿದೆ.
    ಆರ್‌ಟಿಐ ಕಾರ್ಯಕರ್ತ ವಿಜಯ್ ಡೆನ್ನಿಸ್ ಎಂಬವರು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್‌ಗೆ ಮಾನವ ಹಕ್ಕುಗಳ ಆಯೋಗ ಸೂಚನೆ ನೀಡಿದೆ.
    ಕಳೆದ ಮೇ 19ರಂದು ಹೊಸೂರು ಕೈಗಾರಿಕಾ ಪ್ರದೇಶದ ಗೋಪಾಲರೆಡ್ಡಿ ಫಾರ್ಮ್ ಹೌಸ್‌ನಲ್ಲಿ ಎಲ್.ವಾಸು ಎಂಬವರು ಹುಟ್ಟುಹಬ್ಬ ಕಾರ್ಯಕ್ರಮ ಆಯೋಜಿಸಿದ್ದರು.
    ಇದರಲ್ಲಿ ತೆಲುಗು ನಟಿ ಹೇಮಾ ಸೇರಿ ಹಲವರು ಭಾಗಿಯಾಗಿದ್ದರು. ಈ ಮಾಹಿತಿ ಮೇರೆಗೆ ಸಿಸಿಸಿ ಪೊಲೀಸರು ದಾಳಿ ನಡೆಸಿ, ಹೇಮಾ ಸೇರಿ ಐವರನ್ನು ಬಂಧಿಸಿದ್ದರು.
    ಈ ವೇಳೆ ಪ್ರಕರಣ ಮುಚ್ಚಿ ಹಾಕಲು ಆರೋಪಿಗಳ ಬಳಿ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆರೋಪಿಗಳ ವಿರುದ್ಧ ಸುಳ್ಳು ವೈದ್ಯಕೀಯ ಸಾಕ್ಷ್ಯಗಳನ್ನು ಸೃಷ್ಟಿಸಿದ್ದಲ್ಲದೆ, ಪ್ರಕರಣದಲ್ಲಿದ್ದ ಅಧಿಕಾರಿಗಳ ವಿರುದ್ಧ ಮಹಿಳಾ ಆರೋಪಿಗಳನ್ನು ಮಂಚಕ್ಕೆ ಕರೆದ ಆರೋಪ ಕೂಡ ಮಾಡಲಾಗಿದೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra Bengaluru ಲಂಚ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಆಲ್ ಖೈದಾ ಉಗ್ರರು..?
    Next Article ಸುಳ್ಳು ಹೇಳಿದ್ರಾ ಪ್ರಹ್ಲಾದ್ ಜೋಷಿ.?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    1 Comment

    1. uakino-581 on January 11, 2026 8:47 pm

      новинки кіно онлайн мультфільми для дітей безкоштовно

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamfus on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Georgecrony on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • 77_judi_hxmn on ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.