Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳಾ ವಿಶ್ವಕಪ್ ಕ್ರಿಕೆಟ್ ಗೆ ಬೆಂಗಳೂರು ಪೊಲೀಸ್ ಷರತ್ತು
    ಕ್ರೀಡೆ

    ಮಹಿಳಾ ವಿಶ್ವಕಪ್ ಕ್ರಿಕೆಟ್ ಗೆ ಬೆಂಗಳೂರು ಪೊಲೀಸ್ ಷರತ್ತು

    vartha chakraBy vartha chakraAugust 22, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.22-
    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಇದಕ್ಕೆ ಈಗ ಬೆಂಗಳೂರು ಪೊಲೀಸರು ಷರತ್ತು ವಿಧಿಸಿದ್ದಾರೆ.
    ಐಪಿಎಲ್ ಕಾಲ್ತುಳಿತದ ಕಹಿ ನೆನಪಿನ ಬೆನ್ನಲ್ಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಕ್ರೀಡಾಂಗಣವನ್ನು ಮರುಮೌಲ್ಯಮಾಪನ ಮಾಡಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಯೋಗ್ಯವೆಂದು ಘೋಷಿಸುವ ಮೊದಲು 17 ಷರತ್ತುಗಳನ್ನು ಪಾಲಿಸಲು ಎಂದು ರಾಜ್ಯ ಪೊಲೀಸ್ ಇಲಾಖೆ ಸೂಚನೆ ನೀಡಿದೆ.
    ಕಳೆದ ಜೂನ್‌ನಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಇದಾದ ಬಳಿಕ ಇಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಯುತ್ತಿಲ್ಲ.
    ಕಾಲ್ತುಳಿತ ಸಂಬಂಧ ಇತ್ತೀಚೆಗೆ ಇದರ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದ ನ್ಯಾ.ಕುನ್ಹಾ ಆಯೋಗ, ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಮತ್ತು ಸುರಕ್ಷತಾ ಕ್ರಮಗಳ ಕೊರತೆಯಿದೆ ಎಂದು ಹೇಳಿತ್ತು. ಇದರ ಬೆನ್ನಲ್ಲೇ ಲೀಗ್ ಆಯೋಜನೆಗೆ ಅಗತ್ಯವಿರುವ ಅನುಮತಿಯನ್ನು ಪೊಲೀಸ್ ಇಲಾಖೆ ನಿರಾಕರಿಸಿದೆ.
    ಕೆಲ ದಿನಗಳ ಹಿಂದೆ ಪೊಲೀಸ್ ಇಲಾಖೆ ಕ್ರೀಡಾಂಗಣದ ಪರಿಶೀಲನೆ ನಡೆಸಿದ್ದು, ಹಲವು ಲೋಪಗಳನ್ನು ಪತ್ತೆ ಹಚ್ಚಿದೆ. ಈ ಬಗ್ಗೆ ಕೆಎಸ್‌ಸಿಎಗೆ ಪತ್ರ ಬರೆದಿರುವ ಇಲಾಖೆ, ಪಾರ್ಕಿಂಗ್, ವೈದ್ಯಕೀಯ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಸರಿಪಡಿಸುವಂತೆ ಸೂಚಿಸಿ, ಅದಕ್ಕೆ 15 ದಿನಗಳ ಗಡುವು ನೀಡಿದೆ ಎಂದು ತಿಳಿದು ಬಂದಿದೆ.
    ಷರತ್ತುಗಳ ವಿವರ:
    *ಪಾರ್ಕಿಂಗ್ ಸೌಲಭ್ಯಗಳನ್ನು ಒದಗಿಸಬೇಕು.
    *ವೀಕ್ಷಕರಿಗೆ ಪ್ರತ್ಯೇಕ ಮಾರ್ಗಗಳು.
    *ಎಲ್ಲಾ ದ್ವಾರಗಳಲ್ಲಿ ಬ್ಯಾಗ್ ಸ್ಕ್ಯಾನರ್‌ಗಳನ್ನು ಅಳವಡಿಕೆ.
    * ಕ್ರೀಡಾಂಗಣದ ಪಾಲುದಾರರು ಪೊಲೀಸ್ ಪರಿಶೀಲನಾ ಪ್ರಮಾಣಪತ್ರವನ್ನು ಪಡೆಯಬೇಕು.
    *ಮಹಿಳೆಯರು ಮತ್ತು ಮಕ್ಕಳಿಗೆ ಪ್ರತ್ಯೇಕ ಪ್ರವೇಶ.
    * ಶಾಶ್ವತ ವೈದ್ಯಕೀಯ ಸೌಲಭ್ಯಗಳು.
    *ಅಗ್ನಿಶಾಮಕ ಉಪಕರಣಗಳು, ವಿದ್ಯುತ್‌ ಉಪಕರಣಗಳು ಮತ್ತು ಸಂಪರ್ಕಗಳ ಲೆಕ್ಕಪರಿಶೋಧನೆ.
    *ಆಟಗಾರರಿಗೆ ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರ.
    * ಪ್ರೇಕ್ಷಕರ ಮೇಲೆ ನಿಗಾ ಇಡಲು ವಿಶೇಷ ತಂತ್ರಜ್ಞಾನ ಬಳಕೆ.
    * ಕ್ರೀಡಾಂಗಣದ ಗೇಟ್‌ಗಳ ಗಾತ್ರ ಹೆಚ್ಚಳ. *ಕ್ರೀಡಾಂಗಣದ ಬಳಿ ಜನಸಂದಣಿ ತಪ್ಪಿಸಲು ಪಿಕಪ್ ಮತ್ತು ಡ್ರಾಪ್ ಪಾಯಿಂಟ್ ನಿರ್ಮಿಸಬೇಕು.

    Verbattle
    Verbattle
    Verbattle
    ಕರ್ನಾಟಕ ಚಿನ್ನ ತಂತ್ರಜ್ಞಾನ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleತಿಮರೋಡಿ ಗೆ ಖೆಡ್ಡಾ
    Next Article ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canadian pharmacy rx on ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    • Learn More Here on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • KellyTot on ಸಿದ್ದರಾಮಯ್ಯ ಹಿಟ್ಲರ್ ಅಂತೆ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.