Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳೆಯರೇ‌ ಹುಷಾರ್
    ಬಂಧನ

    ಮಹಿಳೆಯರೇ‌ ಹುಷಾರ್

    vartha chakraBy vartha chakraMay 7, 2025Updated:May 7, 202514 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.7-ಶೌಚಾಲಯದಲ್ಲಿ ರಹಸ್ಯವಾಗಿ ಮೊಬೈಲ್‌ ಮೂಲಕ ಮಹಿಳೆಯರ ಖಾಸಗಿ ಅಂಗಾಂಗಗಳನ್ನು ಸೆರೆ ಹಿಡಿಯುತ್ತಿದ್ದ ಆನಂದ್‌ ಸ್ವೀಟ್ಸ್‌ ನ ಹೌಸ್‌ ಕೀಪರ್‌ ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.
    ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿಯೊಬ್ಬರು ಕಳೆದ ಏಪ್ರಿಲ್‌ 25 ರಂದು ರಾತ್ರಿ 8ರ ವೇಳೆ ಕೋರಮಂಗಲದ 60 ಅಡಿ ರಸ್ತೆಯ ಆನಂದ್‌ ಸ್ವೀಟ್ಸ್‌ ಗೆ ಹೋಗಿದ್ದು, ಅವರು ಅಲ್ಲಿನ ಶೌಚಾಲಯಕ್ಕೆ ತೆರಳಿದ್ದಾರೆ.
    ಶೌಚಾಲಯದ ಒಳ ಪ್ರವೇಶಿಸಿದಾಗ, ಅಲ್ಲಿನ ಫೈಬರ್‌ ಗ್ಲಾಸ್‌ ಹಿಂದೆ ವಸ್ತುವೊಂದು ಚಲಿಸುತ್ತಿರುವುದು ಗೋಚರಿಸಿದೆ. ಅನುಮಾನಗೊಂಡ ಇವರು ಹತ್ತಿರದಿಂದ ಪರಿಶೀಲಿಸಿದಾಗ ಅದು ಮೊಬೈಲ್‌ ಎನ್ನುವುದು ಗೊತ್ತಾಗಿದೆ.
    ಹೊರಗಡೆಯಿಂದ ವ್ಯಕ್ತಿಯೊಬ್ಬ ಮೊಬೈಲ್‌ ಮೂಲಕ ರೆಕಾರ್ಡ್‌ ಮಾಡುತ್ತಿರುವುದು ಕಂಡು ಬಂದಿದೆ. ಕೂಡಲೇ ಅವರು ಸ್ವೀಟ್‌ ಹೌಸ್‌ ಸಿಬ್ಬಂದಿ ಗಮನಕ್ಕೆ ತಂದು ಪೊಲೀಸರಿಗೆ ದೂರು ನೀಡಿದ್ದಾರೆ.
    ದೂರು ಆಧರಿಸಿ ಪೊಲೀಸರು ಅಲ್ಲಿನ ಹೌಸ್‌ ಕೀಪರ್‌ ವಿರುದ್ಧ ದೂರು ದಾಖಲಿಸಿದ್ದಾರೆ. ಸೆ. 77 ರ ಅಡಿಯಲ್ಲಿ ಎಫ ಐಆರ್‌ ದೂರು ದಾಖಲಾಗಿದ್ದು, ಈ ಮಹಿಳೆಯು ತಮಗಾದ ಅನುಭವವನ್ನು ಸಾಮಾಜಿಕ ಜಾಲತಾಣ ಇನ್‌ ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳು ಮಹಿಳಯರಿಗೆ ಹೇಗೆ ಅಸುರಕ್ಷಿತ ಎನ್ನುವುದನ್ನು ವಿವರಿಸಿದ್ದಾರೆ.
    ಏಪ್ರಿಲ್‌ 25 ರಂದು ಆನಂದ್‌ ಸ್ವೀಟ್ಸ್‌ ಗೆ ತೆರಳಿದ್ದೆ. ಈ ಅಂಗಡಿ ನನಗೆ ದಶಕಗಳಿಂಸ ಪರಿಚಿತ. ಅಲ್ಲಿ ನಡೆದಿದ್ದು ನಿಜಕ್ಕೂ ಭಯಾನಕ ಅನುಭವವಾಗಿತ್ತು. ಅಂಗಡಿ ಮಾಲೀಕರು ನಿಮ್ಮ ವ್ಯಾಪಾರ ನೋಡಿಕೊಂಡು ಹೋಗಿ ಎಂದೂ ಬೆದರಿಕೆ ಹಾಕಿದ್ದರು. ಆದರೆ ನಾನು ಬಗ್ಗಲಿಲ್ಲ. ಏಕೆಂದರೆ ಮೌನವಾಗಿದ್ದರೆ ಅಪರಾಧಿಗಳ ಸಂಖ್ಯೆ ಹೆಚ್ಚುತ್ತದೆ ಎಂದು ವಿವರಣೆ ನೀಡಿದ್ದಾರೆ. ಆರೋಪಿಯು ಆರಂಭದಲ್ಲಿ ತನ್ನ ಅಪರಾಧವನ್ನು ಒಪ್ಪಿಕೊಳ್ಳಲಿಲ್ಲ. ತೀವ್ರ ವಿಚಾರಣೆಯ ನಂತರ ತಪ್ಪೊಪ್ಪಿಕೊಂಡಿದ್ದಾನೆ. ವಿಡಿಯೋಗಳನ್ನು ಡಿಲಿಟ್‌ ಮಾಡಿರುವುದಾಗಿ ಹೇಳಿ ಕ್ಷಮೆ ಯಾಚಿಸಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.

    Verbattle
    Verbattle
    Verbattle
    Bengaluru Business
    Share. Facebook Twitter Pinterest LinkedIn Tumblr Email WhatsApp
    Previous Articleಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲು
    Next Article ಆಪರೇಷನ್ ಸಿಂಧೂರ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LinwoodGah on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Kowjbw on ಸಿದ್ದರಾಮಯ್ಯ ಅವರಿಗೆ ED ಉರುಳು .
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.