Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಲು ಹೊಸ ವ್ಯವಸ್ಥೆ.
    Trending

    ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಲು ಹೊಸ ವ್ಯವಸ್ಥೆ.

    vartha chakraBy vartha chakraAugust 23, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.23-
    ಪಶ್ಚಿಮ ಬಂಗಾಳದ ಕೊಲ್ಕತ್ತಾ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಕಡೆ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
    ಇತ್ತೀಚೆಗೆ ಬೆಂಗಳೂರು ನ ಕೆಲವು ಕಡೆ ಕಿಡಿಗೇಡಿಗಳು ರಾತ್ರಿ ವೇಳೆ ಒಂಟಿಯಾಗಿ ತೆರಳುವ ಮಹಿಳೆಯರಿಗೆ ಕಿರುಕುಳ ನೀಡುವ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುವ ಪ್ರಕರಣಗಳು ವರದಿಯಾಗುತ್ತಿದ್ದು ಅಂತವುಗಳ ಮೇಲೆ ತೀವ್ರ ನಿಗಾ ಇರಿಸುವ ಜೊತೆಗೆ ಮಹಿಳೆಯರ ರಕ್ಷಣೆಗೆ ಮುಂದಾಗಿದ್ದಾರೆ.
    ರಾತ್ರಿಯ ವೇಳೆ ತೊಂದರೆಗೆ ಸಿಲುಕುವ ಮಹಿಳೆಯರ ನೆರವಿಗೆ ತುರ್ತಾಗಿ ದಾವಿಸುವ ದೃಷ್ಟಿಯಿಂದ ನಗರದ ಎಲ್ಲಾ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಆದೇಶಿಸಿದ್ದಾರೆ.
    ರಾತ್ರಿ ವೇಳೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಉಪಸ್ಥಿತರಿರಬೇಕಾದ ಈ ಮಹಿಳಾ ಸಿಬ್ಬಂದಿ ತುರ್ತು ಕರೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದ್ದು, ಅಗತ್ಯವಶ್ಯದ ಕಡೆ ಹೆಚ್ಚಿನ ಸಿಬ್ಬಂದಿಯನ್ನು ಕರೆಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ

    Verbattle
    Verbattle
    Verbattle
    Bangalore crime Government Karnataka News Trending Varthachakra ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು ಸಮೀಪ ಸ್ಪೋಟಕಗಳು ಪತ್ತೆ.
    Next Article ಎಚ್ಚರ..! ಕಟ್ಟೆಚ್ಚರ..!
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    1 Comment

    1. Rbguuw on February 11, 2026 4:17 pm

      mgm gambling app betmgm-play betmgm Oklahoma

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • sdleoai on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • useful reference on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Mattmok on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.