Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಂಚ ಎಡವಿದ್ರಾ ಪರಶುರಾಮ್..??
    ಸುದ್ದಿ

    ಕೊಂಚ ಎಡವಿದ್ರಾ ಪರಶುರಾಮ್..??

    vartha chakraBy vartha chakraMay 12, 2022Updated:May 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗೀತ ಗೋವಿಂದಂ’ ಫೇಮ್ ನಂತರದಲ್ಲಿ ನಿರ್ದೇಶಕ ಪರಶುರಾಮ್ ಅವರ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕಾಗಿ ಮಹೇಶ್ ಬಾಬು ಜತೆ ಕೈ ಜೋಡಿಸಿದರು. ‘ಗೀತ ಗೋವಿಂದಂ’ ಸಿನಿಮಾದಲ್ಲಿ ಹಾಸ್ಯದ ರಸದೌತಣ ನೀಡಿದ್ದ ಅವರು ಇಲ್ಲಿಯೂ ಅದೇ ತಂತ್ರ ಬಳಕೆ ಮಾಡಿಕೊಂಡಿದ್ದಾರೆ.
    ಚಿತ್ರದ ಮೊದಲಾರ್ಧ ಪೂರ್ತಿ ಫನ್ನಿಯಾಗಿಯೇ ಸಾಗುತ್ತದೆ. ನೋಡುಗನಿಗೆ ನಗು ಉಕ್ಕಿಸುತ್ತದೆ. ಆದರೆ, ಮೊದಲಾರ್ಧದ ಕಥೆಗೂ ದ್ವಿತೀಯಾರ್ಧದ ಕಥೆಗೂ ಸಂಬಂಧವಿಲ್ಲ. ಎಲ್ಲೆಲ್ಲೋ ಸುತ್ತಾಡಿ ನಿರ್ದೇಶಕರು ಮುಖ್ಯ ಕಥೆಗೆ ಬಂದಿದ್ದಾರೆ. ದ್ವಿತೀಯಾರ್ಧ ಕೊಂಚ ನಿಧಾನ ಎಂದೂ ಪ್ರೇಕ್ಷಕನಿಗೆ ಅನಿಸುತ್ತದೆ.
    ನಿರ್ದೇಶಕ ಪರಶುರಾಮ್ ಹೇಳ ಹೊರಟಿರುವ ವಿಷಯ ನಿಜಕ್ಕೂ ಸಾಮಾನ್ಯರಿಗೆ ಕನೆಕ್ಟ್​ ಆಗುವಂತಹದ್ದು. ಆದರೆ, ಅದನ್ನು ಪ್ರೆಸೆಂಟ್ ಮಾಡುವ ವಿಚಾರದಲ್ಲಿ ಅವರು ಎಡವಿದ್ದಾರೆ. ಫಿಸಿಕ್ಸ್ ಹಾಗು ಲಾಜಿಕ್ ಇಲ್ಲದೆ ಅವರು ಹೇಳುವ ಕಥೆ ಅಷ್ಟಾಗಿ ಕನೆಕ್ಟ್​ ಆಗುವುದಿಲ್ಲ. ಸಿನಿಮಾ ಅದ್ದೂರಿಯಾಗಿಯೇ ಮೂಡಿ ಬಂದಿದೆ. ಆದರೆ, ಕಥೆಗೆ ಒಳ್ಳೆಯ ಮೇಕಪ್ ಸಿಕ್ಕಿಲ್ಲ.
    ಮಹೇಶ್ ಬಾಬು ಅವರು ಭಿನ್ನ ಮ್ಯಾನರಿಸಂನಲ್ಲಿ ಮಿಂಚಿದ್ದಾರೆ. ಹಿಂದೆಂದೂ ಮಾಡಿರದ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಇದು ಅವರ ಫ್ಯಾನ್ಸ್​ಗೆ ನಿಜಕ್ಕೂ ಹಬ್ಬವೇ ಸರಿ. ಮಾಸ್ ಆ್ಯಕ್ಷನ್ ಮೂಲಕ ಅವರು ಗಮನ ಸೆಳೆಯುತ್ತಾರೆ. ‘ಕಲಾವತಿ..’, ‘ಪೆನ್ನಿ..’ ಹಾಡುಗಳಲ್ಲಿ ಅವರ ಡ್ಯಾನ್ಸ್ ಇಷ್ಟವಾಗುತ್ತದೆ. ಸಿನಿಮಾದ ಆರಂಭದಲ್ಲಿ ಬರುವ ಫೈಟ್ ಸೀನ್ ಉತ್ತಮವಾಗಿದೆ. ಬೀಚ್​ ಪಕ್ಕ ನಡೆಯುವ ಫೈಟ್ ದೃಶ್ಯಗಳಲ್ಲಿ ಲಾಜಿಕ್ ಬಗ್ಗೆ ಗಮನ ಹರಿಸದಿದ್ದರೆ ಎಂಜಾಯ್ ಮಾಡಬಹುದು. ‘ಕಲಾವತಿ..’, ‘ಪೆನ್ನಿ..’ ಹಾಡುಗಳು ಇಷ್ಟವಾಗುತ್ತದೆ. ಎಸ್. ಥಮನ್​ ಅವರು ಸಂಗೀತ ಹಾಗು ಹಿನ್ನೆಲೆ ಸಂಗೀತದ ಮೂಲಕ ಹೆಚ್ಚು ಅಂಕ ಗಿಟ್ಟಿಸಿಕೊಳ್ಳುತ್ತಾರೆ. ಕೀರ್ತಿ ಸುರೇಶ್ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಸಮುದ್ರಖಣಿ ವಿಲನ್ ಆಗಿ ಗಮನ ಸೆಳೆಯುತ್ತಾರೆ. ಕಿಶೋರ್, ಸುಬ್ಬರಾಜು ತೆರೆಮೇಲೆ ಇದ್ದಷ್ಟು ಹೊತ್ತು ನಗಿಸುತ್ತಾರೆ.

    Verbattle
    Verbattle
    Verbattle
    mahesh babu movie sarkari vaari paata
    Share. Facebook Twitter Pinterest LinkedIn Tumblr Email WhatsApp
    Previous Articleಮಾರ್ಷ್-ವಾರ್ನರ್ ಅಬ್ಬರಕ್ಕೆ ಮಂಕಾದ ರಾಜಸ್ಥಾನ ರಾಯಲ್ಸ್
    Next Article ಹಸೆಮಣೆಯಿಂದ ಸೀದಾ exam ಹಾಲ್ ಗೆ
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Esfjtc on ಶಾಲಾ ಶಿಕ್ಷಕರೇ ಹುಷಾರ್
    • Nvzeqm on 60 ಕೋಟಿ ರೂಪಾಯಿ ಮೌಲ್ಯ ದ ಅರಣ್ಯ ಭೂಮಿ ವಶ.
    • Glennhof on ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.